S1 EP91 ಬದುಕು ಆಕಸ್ಮಿಕಗಳ ಆಗರ ಅನ್ನೋದಕ್ಕೆ ಈ ಕತೆ ಒಳ್ಳೆ ಉದಾಹರಣೆ, ಕೇಳಿ…
ಸಂಧ್ಯಾವಾಣಿ , Jan 22, 2023, 3:15 PM IST
Alexander Fleming ಅನ್ನೋ bacteriologist ಯಾವುದೋ ಒಂದು ಬ್ಯಾಕ್ಟೀರಿಯಾ ಮೇಲೆ ಸಂಶೋಧನೆ ಕೈಗೊಂಡಿರುತ್ತಾರೆ. ಸುಧೀರ್ಘ ರಜೆ ಮೇಲೆ ತುರ್ತಾಗಿ ತೆರಳುತ್ತಾರೆ. ವಾಪಾಸು ಬಂದಾಗ ಅವರಿಂದ ಹೊಸ ಸಂಗತಿಯೊಂದು ಆವಿಷ್ಕಾರಗೊಳ್ಳುತ್ತದೆ. ಈ ಅದ್ಬುತ ಕತೆ ಕೇಳಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ.
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ