S1EP – 422 :ಸಣ್ಣ ವಯಸ್ಸಲ್ಲೇ ಬಿಕ್ಷುವಾದ ಆಜಾನ್ ಬ್ರಹ್ಮ
UV Podcast, Apr 4, 2024, 5:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಆಜಾನ್ ಬ್ರಹ್ಮ ಲಂಡನ್ ‘ನಲ್ಲಿ ಹುಟ್ಟಿ ಬೆಳೆದವರು ತಮ್ಮ ಹದಿನಾರನೇ ವರ್ಷದಲ್ಲಿ ಬುದ್ಧ ಬೋಧಿಸಿದ ಬಿಡುಗಡೆಯ ಹಾದಿಯನ್ನು ಒಪ್ಪಿಕೊಂಡು ಬಿಕ್ಷು ಆದರು. ವಿದ್ಯಾಭ್ಯಾಸ ಮುಂದುವರಿಸುತ್ತಲೇ ಬೌಧ ಬಿಕ್ಷುತ್ವ ಪಾಲಿಸಿದರು. ಆಮೇಲೆ .. ೧೯೮೩ರಲ್ಲಿ ಆಜಾನ್ ಬ್ರಹ್ಮರನ್ನ ಆಸ್ಟ್ರೇಲಿಯಾದ ಪರ್ತ್ ಶಹರಕ್ಕೆ ಕಳಿಸಲಾಯಿತು .. ಆಗ ..
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.