ನಮ್ಮೊಳಗಿನ ದೇವರ ಗುಡಿ

The Goodness of God within us

UV Podcast, Jul 3, 2021, 4:43 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare EP – 141 – The Goodness of God within us | ನಮ್ಮೊಳಗಿನ ದೇವರ ಗುಡಿ
 
ಆರು ವರ್ಷದ ಕಂದ ಅಪರೂಪದ ಹೃದ್ರೋಗದಿಂದ ಬಳಲುತ್ತಿದ್ದ. ಅವನು ಉಳಿಯುವುದೇ ಅಸಂಭವವಾಗಿತ್ತು. ವೈದ್ಯರು ಕ್ಲಿಷ್ಟಕರ ತೆರೆದ ಹೃದಯ ಚಿಕಿತ್ಸೆಗೆ ಅಣಿಯಾದರು. ವೈದ್ಯರಿಗೆ ಪುಟಾಣಿ ಹೇಳಿದ, “ಅಂಕಲ್… ನೀವು ನನ್ನ ಹೃದಯ ಸೀಳುವುದಾದರೆ, ನನಗೊಂದು ಸಹಾಯ ಮಾಡಿ. ನಮ್ಮಮ್ಮ ಹೇಳುತ್ತಿದ್ದಳು, ದೇವರು ಹೊರಗಿಲ್ಲ. ನಮ್ಮ ಹೃದಯದೊಳಗೇ ಇದ್ದಾನೆ ಎಂದು. ಅವನು ಹೇಗಿದ್ದಾನೆ ಎನ್ನುವುದನ್ನು ತಿಳಿದು, ನಾನು ಎಚ್ಚರಾದಾಗ ಹೇಳಿ” ಎಂದ. ಈ ಮುಗ್ಧ ಮಾತು ನಡೆಸಿದ ಪವಾಡವನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ

rama

S1EP – 424 : ರಾಮಾಯಣದ ಕಥೆ


ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.