
S1EP- 291 :ಕೆಲವೊಮ್ಮೆ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ?
ಸಂಧ್ಯಾವಾಣಿ , Nov 3, 2022, 4:49 PM IST

In this episode, Dr. Sandhya S. Pai recites her very famous editorial Priya Odugare – S1EP- 291 :ಕೆಲವೊಮ್ಮ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ? | Unbelievable truth
ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣ ತಮ್ಮಂದಿರ ನಡುವೆ ಒಂದು ದಿನ ವೈಮನಸ್ಸು ಉಂಟಾಯಿತು. ವಿಷಯ ತಿಳಿದ ಹಿತೈಷಿಗಳೆಂಬ ಹಿತಶತ್ರುಗಳು ಅವರಿಬ್ಬರ ಬದುಕಿನಲ್ಲಿ ಏನು ಮಾಡಿದರು ಎಂಬ ಸ್ವಾರಸ್ಯಪೂರ್ಣ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ

ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್