S1EP- 314 : ಬದುಕಿನಲ್ಲಿ ಹೊಸ ಅವಕಾಶಗಳು ಯಾವಾಗ ಬರುತ್ತದೆ

When new opportunities come in life

ಸಂಧ್ಯಾವಾಣಿ , Jan 21, 2023, 7:37 PM IST

podcast creative square web

in this episode, Dr. Sandhya S. Pai recites her very famous editorial Priya Odugare- S1EP- 314 : ಬದುಕಿನಲ್ಲಿ ಹೊಸ ಅವಕಾಶಗಳು ಯಾವಾಗ ಬರುತ್ತದೆ | When new opportunities come in life

ಪರಮಜ್ಞಾನಿಯೊಬ್ಬ ತನ್ನ ಶಿಶ್ಯನ ಜೊತೆ ಬೆಟ್ಟದ ಮೇಲಿನ ಬಡವನ ಮನೆಗೆ ಬಂದ. ಆ ಬಡವನಿಗೆ ತಾನು ಸಾಕಿದ್ದ ಹಸುವೇ ಬದುಕಿಗೆ ದಾರಿಯಾಗಿತ್ತು. ಹೀಗಿರುವಾಗ ಆ ಪರಮಜ್ಞಾನಿ ತನ್ನ ಶಿಶ್ಯನಲ್ಲಿ ಆ ಹಸುವನ್ನು ಬೆಟ್ಟದಿಂದ ತಳ್ಳಲು ಹೇಳುತ್ತಾನೆ, ಹಾಗಾದ್ರೆ ಆತ ಹೀಗೆಕೆ ಎಂದ ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ  ಆಲಿಸಿ

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


ಸಂಧ್ಯಾವಾಣಿ

Mahabartha sampale

S3 : EP – 6 : ದುಷ್ಯಂತ- ಶಕುಂತಲೆಯ ಕಥೆ

podcast creative square web

S1EP- 328 :ಬದುಕಿಗೆ ಬಂದನಗಳು ಏಕೆ ಬೇಕು


ಹೊಸ ಸೇರ್ಪಡೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.