• ಭಾರತೀಯ ಕೃಷಿ ಪದ್ಧತಿ ವಿಶ್ವಕ್ಕೆ ಮಾದರಿ: ಚೆಟ್ರಿ

  ಆನಂದಪುರ: ಭಾರತದ ಕೃಷಿ ಪದ್ಧತಿ ಅತ್ಯಂತ ಉತ್ಕೃಷ್ಟವಾಗಿದ್ದು, ಜಗತ್ತು ಭಾರತೀಯ ಕೃಷಿ ಪದ್ಧತಿಯನ್ನು ನೋಡಿ ಕಲಿತುಕೊಳ್ಳಬೇಕಾದದ್ದು ಸಾಕಷ್ಟಿದೆ ಎಂದು ಅಮೆರಿಕಾದ ಮೌಂಟೇನ್‌ ರೋಸ್‌ ಹರ್ಬ್ಸ್ ನ ಮುಖ್ಯಸ್ಥೆ ಜೆನ್ನಿಫರ್‌ ಚೆಟ್ರಿ ಹೇಳಿದರು. ಸಮೀಪದ ಹೊಸಗುಂದದಲ್ಲಿ ಭಾನುವಾರ ಹೊಸಗುಂದ ಉತ್ಸವದ…

 • ಯಶಸ್ವಿನಿ ಯೋಜನೆ ಪುನಾರಂಭವಾಗಲಿ

  ಶಿಕಾರಿಪುರ: ರಾಜ್ಯ ಸರ್ಕಾರ ಸಹಕಾರಿ ಕ್ಷೇತ್ರಕ್ಕೆ ನೀಡಿದ ಯಶಸ್ವಿನಿ ಯೋಜನೆಯನ್ನು ಪುನರ್‌ ಆರಂಭಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ 66ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ…

 • ಕೆರೆ ಮೋಜಣಿ ಕಾರ್ಯಕ್ಕೆ ಬೇಕು ಚುರುಕು!

  „ಕೆ.ಎಸ್‌. ಸುಧೀಂದ್ರ ಭದ್ರಾವತಿ ಭದ್ರಾವತಿ: ಹಿಂದಿನವರು ದೂರಾಲೋಚನೆಯಿಂದ ಹಾಗೂ ಊರಿನ ಸಾಮೂಹಿಕ ಹಿತದೃಷ್ಟಿಯಿಂದ ನಿರ್ಮಿಸಿದ್ದ ಕೆರೆ- ಕಟ್ಟೆಗಳು ಹೊಲಗದ್ದೆಗಳಿಗೆ ಜನ, ಜಾನುವಾರುಗಳಿಗೆ ನೀರು ಒದಗಿಸಿ ಪೋಷಿಸುತ್ತಿದ್ದವು. ಆದರೆ ಕಾಲ ಕ್ರಮೇಣ ಮಾನವನ ಸ್ವಾರ್ಥ ದುರಾಲೋಚನೆಯ ಪರಿಣಾಮವಾಗಿ ಒತ್ತುವರಿ ಹೆಚ್ಚುತ್ತಾ…

 • ಹಾಳಾದ ಶಾಲಾ ಕಟ್ಟಡ ದುರಸ್ತಿಗೊಳಿಸಿ

  ಶಿವಮೊಗ್ಗ: ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಹಾಳಾಗಿರುವ ಸರ್ಕಾರಿ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಮಂಜೂರಾಗಿದ್ದು, ಕೂಡಲೇ ಕಾಮಗಾರಿಗಳನ್ನು ಆರಂಭಿಸಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌, ಯುವಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌….

 • ಪ್ರತಿಭಟನೆ ಹಿಂಪಡೆದ ವಿಐಎಸ್‌ಎಲ್‌ ಕಾರ್ಮಿಕರು

  ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆಯ ಆಡಳಿತ ಮಂಡಳಿ ಗುತ್ತಿಗೆ ನವೀಕರಣ ಮಾಡದೆ 105 ಗುತ್ತಿಗೆ ಕಾರ್ಮಿಕರಿಗೆ ಕೆಲಸ ನೀಡದಿರುವುದನ್ನು ವಿರೋಧಿಸಿ ಕಾರ್ಮಿಕರು ಶುಕ್ರವಾರದಿಂದ ಆರಂಭಿಸಿದ್ದ ಹೋರಾಟಕ್ಕೆ ಆಡಳಿತ ಮಂಡಳಿ ಮಣಿದು ಸೋಮವಾರದಿಂದ ಕೆಲಸ ನೀಡಲು ಒಪ್ಪಿಗೆ ಸೂಚಿಸಿದೆ. ಕಾರ್ಮಿಕರು ಇದರಿಂದ…

 • ಕಾಡುಪ್ರಾಣಿ ಕಾಟ: ಹೈರಾಣಾದ ರೈತ

  ರಮೇಶ್‌ ಕರುವಾನೆ ಶೃಂಗೇರಿ: ಕಾಡುಪ್ರಾಣಿಗಳ ವಿಪರೀತ ಕಾಟದಿಂದ ಮಲೆನಾಡಿನ ರೈತರು ಹೈರಾಣಾಗಿದ್ದು, ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಒಂದೆಡೆ 10-20 ಮಂಗಗಳ ಗುಂಪು ಒಮ್ಮೆಲೆ ರೈತರ ತೋಟ-ಗದ್ದೆಗಳಿಗೆ ದಾಳಿ ಮಾಡಿದರೆ, ಮತ್ತೂಂದೆಡೆ ಹಂದಿ, ನವಿಲು, ಮುಳ್ಳುಹಂದಿಗಳು…

 • ಕನಕದಾಸರು ಸಮಸ್ತ ಸಮಾಜಕ್ಕೆ ಸೇರಿದ ಆಸ್ತಿ

  ಶಿವಮೊಗ್ಗ: ಕನಕದಾಸರು ಸಮಸ್ತ ಸಮಾಜಕ್ಕೆ ಸೇರಿದ ಆಸ್ತಿ. ಜಾತಿ ಒಂದೇ ಸಮಾಜಕ್ಕೆ ಸೀಮಿತಗೊಳಿಸಿ ನೋಡುವುದು ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ…

 • ಯಶಸ್ವಿನಿ ಯೋಜನೆ ಮತ್ತೆ ಜಾರಿ ಸಾಧ್ಯತೆ

  ಸಾಗರ: ಹಿಂದೆ ಕಾಂಗ್ರೆಸ್‌ನ ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ರೈತರಿಗೆ ಉಪಕಾರಿಯಾಗಿದ್ದ ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದರು. ನಂತರ ಬಂದ ಸಿದ್ದರಾಮಯ್ಯನವರು ಯೋಜನೆ ರದ್ದುಗೊಳಿಸಿದರೆ ನಂತರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯೋಜನೆ ಅನುಷ್ಠಾನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ್ದರೂ…

 • ಸಮಾಜದ ಅಂಕುಡೊಂಕು ತಿದ್ದಿದ ಕನಕದಾಸರು

  ಶಿಕಾರಿಪುರ: ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ ದಾಸರಲ್ಲೇ ಶ್ರೇಷ್ಠದಾಸ ಭಕ್ತ ಕನಕದಾಸ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಕನಕ ಉದ್ಯಾನವನದಲ್ಲಿ ತಾಲೂಕು ಆಡಳಿತದ ವತಿಯಿಂದ ಅಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

 • ಸಿದ್ದರಾಮಯ್ಯಗೆ ಸಂಕಟ ಆರಂಭವಾದಾಗ ಬಿಜೆಪಿ ನೆನಪಾಗುತ್ತದೆ‌: ಈಶ್ವರಪ್ಪ

  ಶಿವಮೊಗ್ಗ: ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿದ್ದರು. ಆದರೆ ಏಕೆ ಅಧಿಕಾರ ಕಳೆದುಕೊಂಡರು‌. ಸಿದ್ದರಾಮಯ್ಯಗೆ ಸಂಕಟ ಆರಂಭವಾದಾಗ ಬಿಜೆಪಿ ನೆನಪಾಗುತ್ತದೆ‌ ಎಂದು ಗ್ರಾಮೀಣಾಭಿವೃದ್ಧಿ ಸಚಿಚ ಕೆ.ಎಸ್‌.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು,  ಬಿಜೆಪಿಗೆ ಪೂರ್ಣ ಬಹುಮತ ಇರುವ ಸಂದರ್ಭದಲ್ಲಿ ಕೆಲವು…

 • ಉಪ ಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಈಶ್ವರಪ್ಪ

  ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್‌- ಜೆಡಿಎಸ್‌ನಿಂದ ಬೇಸತ್ತ ಜನರು ಬಿಜೆಪಿ ಜೊತೆಗಿದ್ದಾರೆ. ಇದೇ ಕಾರಣಕ್ಕೆ ಅನರ್ಹ ಶಾಸಕರೂ ಬಿಜೆಪಿ ಸೇರಿದ್ದಾರೆ. ನಿನ್ನೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜನ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು….

 • ಆರ್ಥಿಕಾಭಿವೃದ್ಧಿಗೆ ಸಹಕಾರ ಸಂಘ ಸಹಕಾರಿ

  ಭದ್ರಾವತಿ: ರೈತರಿಗೆ ನೀಡುವ ಆರ್ಥಿಕ ನೆರವಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರ ಸಂಘಗಳ ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಹೇಳಿದರು. ಗುರುವಾರ ನ್ಯೂಟೌನ್‌ ಲಯನ್ಸ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ,…

 • ತ್ಯಾವರೆಕೊಪ ಸಿಂಹಧಾಮ ಅಭಿವದ್ಧಿಗೆ ಕ್ರಮ

  ಶಿಕಾರಿಪುರ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಇನ್ನಷ್ಟು ವಿಸ್ತರಣೆ ಮಾಡಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗದ ಹುಲಿ ಮತ್ತು ಸಿಂಹಧಾಮವನ್ನು ಅಭಿವೃದ್ಧಿ…

 • ಪ್ಲಾಸ್ಟಿಕ್ ನಿಷೇಧ ಜಾರಿಗೆ ಕ್ರಮ: ಡಿಸಿ

  ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್‌ ನಿಷೇಧ ಜಾರಿ…

 • ಶೃಂಗೇರಿಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

  ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಮಂಗಳವಾರ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮದಿಂದ ನೆರವೇರಿತು. ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಶ್ರೀಮಠದಿಂದ ಮುಖ್ಯ ಬೀದಿಯಲ್ಲಿ ಕಾಲ್ನಡಿಗೆಯಲ್ಲೇ ಬೆಟ್ಟಕ್ಕೆ ತೆರಳಿ ಶ್ರೀ ಮಲಹಾನಿಕರೇಶ್ವರ ದೇವಾಲಯದಲ್ಲಿ ಮೊದಲ ದೀಪ ಬೆಳಗುವ…

 • ಶಿವಮೊಗ್ಗ ಪಟ್ಟಣ ಪಂಚಾಯಿತಿ ಚುನಾವಣಾ ಮತಎಣಿಕೆ : 9 ವಾರ್ಡ್ ಗಳಲ್ಲಿ ಅರಳಿದ ಕಮಲ

  ಶಿವಮೊಗ್ಗ: ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಏಣಿಕೆ ಫಲಿತಾಂಶ ಬಂದಿದ್ದು  11 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೇವಲ ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಮತ್ತೊಂದು…

 • ಕಾಯಿಲೆ ತಡೆಗೆ ಕ್ರಮ ಅಗತ್ಯ

  ಶಿವಮೊಗ್ಗ: ಮಾರಣಾಂತಿಕ ಕಾಯಿಲೆಗಳ ವಿರುದ್ಧ 0-2ವರ್ಷದೊಳಗಿನ ಮಕ್ಕಳಲ್ಲಿ ಹಾಗೂ ಗರ್ಭಿಣಿಯರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಿಷನ್‌ ಇಂದ್ರಧನುಷ್‌ ಯೋಜನೆಯಡಿ ಧನುರ್ವಾಯು, ಬಾಲಕ್ಷಯ, ಗಂಟಲುಮಾರಿ, ಮುಂತಾದ ಮಾರಕ ಕಾಯಿಲೆಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ…

 • 3 ತಿಂಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಬಂದ್‌!

  ಆನಂದಪುರ: ಸಮೀಪದ ಆಚಾಪುರ ಗ್ರಾಪಂನಲ್ಲಿ ಗ್ರಾಮೀಣ ಕುಡಿಯುವ ನೀರಿನ ಶುದ್ಧ ಘಟಕದ ಯೋಜನೆಯಲ್ಲಿ ಪ್ರಾರಂಭವಾದ ಕುಡಿಯುವ ನೀರಿನ ಘಟಕ ಯಾತ್ರಿಕ ತೊಂದರೆಯಾಗಿ 3 ತಿಂಗಳು ಕಳೆದರೂ ದುರಸ್ತಿ ಮಾಡದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿಲ್ಲದೆ ತೊಂದರೆಯಾಗಿದೆ….

 • ಪರೋಪಕಾರಂ ತಂಡದಿಂದ ಮಾದರಿ ಕಾರ್ಯ!

  „ರಘು ಶಿಕಾರಿ ಶಿಕಾರಿಪುರ: ಭಾನುವಾರ ಬಂತು ಎಂದರೆ ಸಾಕು ಸ್ವಚ್ಛತೆಗೆ ಇಳಿಯುತ್ತದೆ ಈ ತಂಡ. ಪಟ್ಟಣದಲ್ಲಿ ಸ್ವಚ್ಛತೆಗೆ ಮಾದರಿಯಾದ ಪರ ಉಪಕಾರಿ ಈ ತಂಡ ಪರೋಪಕಾರಂ..! ಸ್ವಚ್ಛತೆ ಪ್ರತಿಯೊಬ್ಬರ ಧ್ಯೇಯ. ಆದರೆ ಅದರ ಅದನ್ನು ಅನುಷ್ಠಾನ ಮಾಡುವುದು ತುಂಬಾ…

 • ಸಕಾಲದಲ್ಲಿ ಅನುದಾನ ಬಳಸಿ

  ಶಿವಮೊಗ್ಗ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಜನಾಂಗಗಳ ವಿಕಾಸಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಡುಗಡೆ ಮಾಡಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕಾಗಿ ಸಕಾಲದಲ್ಲಿ ಬಳಸಿ, ಪ್ರಗತಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ…

ಹೊಸ ಸೇರ್ಪಡೆ