ಆಳಂದಕ್ಕೆ ಸಚಿವ ಸ್ಥಾನವೇ ಸಿಕ್ಕಿಲ್ಲ

Team Udayavani, Mar 6, 2023, 6:05 AM IST

ಆಳಂದಕ್ಕೆ ಸಚಿವ ಸ್ಥಾನವೇ ಸಿಕ್ಕಿಲ್ಲ

ಕಲಬುರಗಿ: ಅವಿಭಜಿತ 13 ವಿಧಾನಸಭೆ ಕ್ಷೇತ್ರಗಳ ಪೈಕಿ 12 ವಿಧಾನಸಭೆ ಕ್ಷೇತ್ರಗಳಿಗೆ ಸಚಿವ ಸ್ಥಾನ ಭಾಗ್ಯ ದೊರಕಿದರೆ ಜಿಲ್ಲೆಯ ಆಳಂದ ಕ್ಷೇತ್ರಕ್ಕೆ ಮಾತ್ರ ಸಚಿವ ಸ್ಥಾನದ ಭಾಗ್ಯ ದೊರಕಿಲ್ಲ.

ಜಿಲ್ಲೆಯ ಚಿಂಚೋಳಿ ಹಾಗೂ ಜೇವರ್ಗಿ ಮತಕ್ಷೇತ್ರದಿಂದ ಸ್ಪರ್ಧಿಸಿದವರು ಮುಖ್ಯಮಂತ್ರಿಯಾಗಿದ್ದರು. ಉಳಿದ ವಿಧಾನಸಭೆ ಕ್ಷೇತ್ರಗಳನ್ನು ಪ್ರತಿನಿಧಿಸಿದವರು ಒಮ್ಮೆಯಾದರೂ ಸಚಿವರಾಗಿದ್ದಾರೆ. ಆದರೆ ಆಳಂದ ವಿಧಾನಸಭೆ ಕ್ಷೇತ್ರಗಳಲ್ಲಿ ಇಲ್ಲಿವರೆಗೆ 15 ಶಾಸಕರಾದರೂ ಒಬ್ಬರಿಗೂ ಸಚಿವರಾಗುವ ಯೋಗ ಕೂಡಿ ಬಂದಿಲ್ಲ.

ಚಿಂಚೋಳಿ ಕ್ಷೇತ್ರ ಪ್ರತಿನಿಧಿಸಿದ್ದ ವೀರೇಂದ್ರ ಪಾಟೀಲ ಎರಡು ಸಲ ಮುಖ್ಯಮಂತ್ರಿಯಾದರೆ, ಜೇವರ್ಗಿ ಕ್ಷೇತ್ರದಿಂದ ಸತತ ಎಂಟು ಸಲ ಗೆದ್ದಿದ್ದ ಎನ್‌. ಧರ್ಮಸಿಂಗ್‌ ಸಚಿವರಾಗಿ ಕಾರ್ಯನಿರ್ವಹಿಸಿ ಕೊನೆಗೆ ಮುಖ್ಯಮಂತ್ರಿಯಾದರೆ, ಗುರುಮಿಠಕಲ್‌ ಕ್ಷೇತ್ರದಿಂದ ಸತತ ಎಂಟು ಹಾಗೂ ಚಿತ್ತಾಪುರದಿಂದ ಒಂದು ಸಲ ಸೇರಿ ಒಂಭತ್ತು ಸಲ ಗೆದ್ದಿರುವ ಡಾ|ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇದೆ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬಾಬುರಾವ್‌ ಚಿಂಚನಸೂರ ಕೂಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಉಳಿದಂತೆ ಯಾದಗಿರಿ ಕ್ಷೇತ್ರದಿಂದ ವಿಶ್ವನಾಥರೆಡ್ಡಿ ಮುದ್ನಾಳ, ಡಾ|ಎ.ಬಿ ಮಾಲಕರೆಡ್ಡಿ ಸಚಿವರಾದರೆ, ಸುರಪುರದಿಂದ ರಾಜಾ ಮದನಗೋಪಾಲ ನಾಯಕ, ರಾಜುಗೌಡ, ಶಹಾಪುರದಿಂದ ಬಾಪುಗೌಡ ದರ್ಶನಾಪುರ, ಶರಣಬಸಪ್ಪ ದರ್ಶನಾಪುರ, ಚಿತ್ತಾಪುರದಿಂದ ಬಾಬುರಾವ ಚಿಂಚನಸೂರ, ಪ್ರಿಯಾಂಕ್‌ ಖರ್ಗೆ, ಕಲಬುರಗಿಯಿಂದ ಎಸ್‌.ಕೆ.ಕಾಂತಾ, ಖಮರುಲ್‌ ಇಸ್ಲಾಂ, ಅಫ‌ಜಲಪುರದಿಂದ ಮಾಲೀಕಯ್ಯ ಗುತ್ತೇದಾರ, ಸೇಡಂದಿಂದ ಡಾ|ಶರಣಪ್ರಕಾಶ ಪಾಟೀಲ, ಚಿಂಚೋಳಿಯಿಂದ ವೈಜನಾಥ ಪಾಟೀಲ, ದೇವಿಂದ್ರಪ್ಪ ಘಾಳೆಪ್ಪ, ಸುನೀಲ ವಲ್ಲಾಪುರೆ ಸಚಿವರಾದರೆ, ಈಗ ಅಸ್ತಿತ್ವದಲ್ಲಿರದ ಕ್ಷೇತ್ರಗಳಾದ ಶಹಾಬಾದ ಮೀಸಲು ಕ್ಷೇತ್ರದಿಂದ ಕೆ.ಬಿ.ಶಾಣಪ್ಪ, ಸಿ.ಗುರುನಾಥ ಹಾಗೂ ಕಮಲಾಪುರ ಮೀಸಲು ಕ್ಷೇತ್ರದಿಂದ ಜಿ.ರಾಮಕೃಷ್ಣ, ರೇವು ನಾಯಕ ಬೆಳಮಗಿ ಸಚಿವರಾಗಿದ್ದಾರೆ.

ಪ್ರಸ್ತುತ ಆಳಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುಭಾಷ ಗುತ್ತೇದಾರ ನಾಲ್ಕು ಸಲ ಶಾಸಕರಾಗಿದ್ದರೂ ಸಚಿವರಾಗುವ ಅವಕಾಶ ದೊರಕಿಲ್ಲ. ಇನ್ನು ಬಿ.ಆರ್‌. ಪಾಟೀಲ ಮೂರು ಸಲ ಶಾಸಕರಾದರೂ ಸಚಿವರಾಗಿಲ್ಲ. ಅದೇ ರೀತಿ ಪ್ರಭಾವಶಾಲಿಯಾಗಿದ್ದ ಅಣ್ಣಾರಾವ್‌ ವೀರಭದ್ರಪ್ಪ ಹಾಗೂ ಡಿ.ಬಿ. ಕಲ್ಮಣಕರ್‌ ಆಳಂದ ಕ್ಷೇತ್ರದಿಂದ ಶಾಸಕರಾದರೂ ಸಚಿವರಾಗಲಿಲ್ಲ. ಇದರ ನಡುವೆ ಶರಣಬಸಪ್ಪ ಪಾಟೀಲ ಧಂಗಾಪುರ ಎರಡು ಸಲ ಶಾಸಕರಾದರೂ ಸಚಿವರಾಗಲಿಲ್ಲ. ಹೀಗೆ ಕಲಬುರಗಿ ಅವಿಭಜಿತ ಎಲ್ಲ 13 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಪ್ರತಿನಿಧಿಸಿದ್ದ ಶಾಸಕರಿಗೆ ಸಚಿವರಾಗುವ ಭಾಗ್ಯ ದೊರಕಿದರೆ ಆಳಂದ ಕ್ಷೇತ್ರದಲ್ಲಿ ಮಾತ್ರ ಸಚಿವರಾಗುವ ಅವಕಾಶ ಸಿಕ್ಕಿಲ್ಲ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.