
ಎಪ್ರಿಲ್ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್ ಗಾಂಧಿ ಸದ್ದು
Team Udayavani, Apr 1, 2023, 6:19 AM IST

ರಾಜ್ಯ ವಿಧಾನಸಭೆ ಚುನಾವಣೆ ರಂಗು ಪಡೆದುಕೊಂಡಿದ್ದು, ರಾಷ್ಟ್ರೀಯ ನಾಯಕರ ರಾಜ್ಯ ಪ್ರವಾಸಕ್ಕೂ ದಿನಗಳು ನಿಕ್ಕಿಯಾಗಿವೆ. ಇದುವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎ.5ಕ್ಕೆ ಕೋಲಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ ದಿಢೀರನೇ ಅವರ ಪ್ರವಾಸ ದಿನ ಬದಲಾಗಿದೆ. ವಿಶೇಷವೆಂದರೆ ಎ.9ರಂದು ರಾಹುಲ್ ಕೋಲಾರಕ್ಕೆ ಆಗಮಿಸಿ ಸತ್ಯಾಗ್ರಹ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ದಿನಕ್ಕೊಂದು ವಿಶೇಷವಿದೆ.
ಈಗಾಗಲೇ ಪ್ರಧಾನಿ ಮೋದಿಯವರು ಎ.9ರಂದು ರಾಜ್ಯ ಭೇಟಿ ನೀಡುವುದು ಖಚಿತವಾಗಿದೆ. ಮೈಸೂರಿಗೆ ಆಗಮಿಸುವ ಅವರು ಬಂಡೀಪುರ ಅರಣ್ಯಕ್ಕೆ ತೆರಳಿ ಹುಲಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಅಂದು ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಖಚಿತವಾಗಿಲ್ಲ. ಈ ಮಧ್ಯೆ, ರಾಹುಲ್ ಅವರ ಎ.5ರ ಪ್ರವಾಸ ದಿಢೀರನೇ ಎ.9ಕ್ಕೆ ಮುಂದೂಡಿಕೆಯಾಗಿದ್ದು ಏಕೆ ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
