ಸಾರ್ವಭೌಮತ್ವ ವಿಚಾರ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

ಎಫ್‌ಐಆರ್ ದಾಖಲಿಸಿ ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಿ...

Team Udayavani, May 8, 2023, 2:39 PM IST

1-aasasa

ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿಸೋನಿಯಾ ಅವರ ಭಾಷಣವನ್ನು ಉಲ್ಲೇಖಿಸಿ,6.5 ಕೋಟಿ ಕನ್ನಡಿಗರಿಗೆ ಬಲವಾದ ಸಂದೇಶವನ್ನು ಕಳುಹಿಸುತ್ತಾರೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದ್ದು, ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡುವ ಚಿತ್ರಗಳನ್ನು ಸಹ ಪೋಸ್ಟ್ ಮಾಡಿ ‘ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು  ಟ್ವೀಟ್ ನಲ್ಲಿ ಬರೆಯಲಾಗಿತ್ತು.

ಈ ಹೇಳಿಕೆಯನ್ನು “ಆಘಾತಕಾರಿ ಮತ್ತು ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿ ಕೇಂದ್ರ ಸಚಿವೆ,ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ದೂರನ್ನು ದಾಖಲಿಸಿದ್ದು, ಗಾಂಧಿ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಇಂತಹ ಹೇಳಿಕೆಯನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇಸಿಗೆ ಮನವಿ ಮಾಡಿದ್ದಾರೆ. ಎಫ್‌ಐಆರ್ ದಾಖಲಿಸಲು ಮತ್ತು ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.