BJP 40 ಸ್ಟಾರ್‌ ಪ್ರಚಾರಕರ ಪಟ್ಟಿ ; ಜಗ್ಗೇಶ್‌, ಶ್ರುತಿ ತಾರಾ ರಂಗು


Team Udayavani, Apr 19, 2023, 9:59 PM IST

1-asadsa

ಬೆಂಗಳೂರು: ಚುನಾವಣ ಪ್ರಚಾರಕ್ಕೆ ಬಿಜೆಪಿ 40 ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಸೇರಿದಂತೆ ಪ್ರಮುಖ ನಾಯಕರು ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಬಿ.ಎಸ್‌.ಯಡಿಯೂರಪ್ಪ, ನಳಿನ್‌ ಕುಮಾರ್‌ ಕಟೀಲು, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್‌ ಜೋಶಿ, ಡಿ.ವಿ.ಸದಾನಂದ ಗೌಡ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌.ಅಶೋಕ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌, ಮನ್‌ಸುಖ್‌ ಭಾಯ್‌ ಮಾಂಡವೀಯ, ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ.ಅರುಣಾ, ಸಿ.ಟಿ.ರವಿ, ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫ‌ಡ್ನವೀಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ್‌ ಯತ್ನಾಳ್‌, ಡಾ| ಉಮೇಶ್‌ ಜಾಧವ್‌, ಛಲವಾದಿ ನಾರಾಯಣ ಸ್ವಾಮಿ, ಎನ್‌.ರವಿಕುಮಾರ್‌. ಜಿ.ವಿ.ರಾಜೇಶ್‌, ಜಗ್ಗೇಶ್‌, ಶ್ರುತಿ, ತಾರಾ ಅನುರಾಧಾ ಅವರು ತಾರಾ ಪ್ರಚಾರಕರಾಗಿದ್ದಾರೆ.

ಉತ್ತರ ಕನ್ನಡ ಸಂಸದ, ಫೈರ್ ಬ್ರಾಂಡ್ ಖ್ಯಾತಿಯ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೆಸರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.