ಚಿಕ್ಕಬಳ್ಳಾಪುರ : BJP ಡಾ.ಕೆ.ಸುಧಾಕರ್ ವಿರುದ್ದ Congress ಅಚ್ಚರಿಯ ಅಭ್ಯರ್ಥಿ

ಆರ್.ಎಲ್.ಜಾಲಪ್ಪ ಮೊಮ್ಮಗನಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್!

Team Udayavani, Apr 15, 2023, 4:21 PM IST

1-sadd

ಪ್ರದೀಪ್ ಈಶ್ವರ್‌, ವಿನಯ್ ಶಾಮ್‌

ಚಿಕ್ಕಬಳ್ಳಾಪುರ : ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‌ಗಾಗಿ ದೊಡ್ಡ ಕದನವೇ ನಡೆಯುತ್ತಿದೆ. ದೆಹಲಿ ಮಟ್ಟದಲ್ಲಿ ಟಿಕೆಟ್‌ಗಾಗಿ ಲಾಭಿ ನಡೆಸಿ ಕೈ ಸುಟ್ಟುಕೊಂಡವರು ಎಷ್ಟೋ ಲೆಕ್ಕವಿಲ್ಲ. ಆದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಕಾಂಗ್ರೆಸ್ ಅಶ್ಚರ್ಯಕರ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಹೌದು, 2018ರ ಚುನಾವಣೆ ಸಮಯದಲ್ಲಿ ಈಗಿನ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ದ ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋ ಮಾಡಿ ಅವರ ಅಕ್ರಮಗಳ ಬಗ್ಗೆ ಧ್ವನಿ ಎತ್ತಿ ಹೋರಾಟ ನಡೆಸಿದ್ದ ಪ್ರದೀಪ್ ಈಶ್ವರ್‌ಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದು ಹಿರಿಯ ಕಾಂಗ್ರೆಸ್ ಧುರೀಣರಾಗಿದ್ದ ಮಾಜಿ ಕೇಂದ್ರ ಸಚಿವ ದಿ.ಆರ್.ಎಲ್.ಜಾಲಪ್ಪ ಮೊಮ್ಮಗ ಕೆಪಿಸಿಸಿ ಸದಸ್ಯ ವಿನಯ್ ಶಾಮ್‌ಗೆ ಕಾಂಗ್ರೆಸ್ ಟಿಕೆಟ್ ತಪ್ಪಿದೆ.

ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಗೌರಿಬಿದನೂರು, ಬಾಗೇಪಲ್ಲಿ, ಚಿಂತಾಮಣಿಗೆ ಒಕ್ಕಲಿಗ ಸಮಾಜಕ್ಕೆ ಮಣೆ ಹಾಕಿರುವ ಕಾಂಗ್ರೆಸ್, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾತ್ರ ಬಲಿಜ ಸಮುದಾಯದ ಯುವ ಮುಖಂಡ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡುವ ಮೂಲಕ ಜಿಲ್ಲೆಯಲ್ಲಿ ಬಲಿಜ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವುದರಿಂದ ಪಾರಾಗಿದೆ.

ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿ ಪರಿಶ್ರಮ ನೀಟ್ ಅಕಾಡೆಮಿ ಸ್ಥಾಪಕರಾಗಿದ್ದರು. 2018ರ ಚುನಾವಣೆ ಬಳಿಕ ಆರೋಗ್ಯ ಸಚಿವ ಸುಧಾಕರ್ ಅವರೊಂದಿಗೆ ಸ್ನೇಹ ಹೊಂದಿದ್ದ ಸಾಕಷ್ಟು ವೇದಿಕೆಗಳಲ್ಲಿ ಇಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈಗ ಸುಧಾಕರ್ ವಿರುದ್ದ ಕಾಂಗ್ರೆಸ್ ಬಲಿಜ ಅಸ್ತ್ರ ಬಳಸಿ ಈಶ್ವರ್‌ಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದು, ಆರ್.ಎಲ್.ಜಾಲಪ್ಪ ಮೊಮ್ಮಗನಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಎದುರಿಸಬೇಕಾದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದರ ನಡುವೆ ಟಿಕೆಟ್ ಶನಿವಾರ ಟಿಕೆಟ್ ಕೈ ತಪ್ಪುತ್ತಿದ್ದಂತೆ ನಾಮಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.