ಹಾಲಿ ಶಾಸಕರಿಗೆ ಕಾಂಗ್ರೆಸ್‌ ಟಿಕೆಟ್‌ ಪಕ್ಕಾ

Team Udayavani, Feb 3, 2023, 7:00 AM IST

tdy-21

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕರ ಪೈಕಿ 66 ಮಂದಿಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಲ್ಲಿ  ಹಾಲಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಸೇರಿದಂತೆ 130 ಕ್ಷೇತ್ರಗಳಲ್ಲಿ ಒಂದೊಂದೇ ಹೆಸರು ಅಂತಿಮಗೊಳಿಸಲಾಗಿದೆ.

ಮೊದಲಿಗೆ 58 ಸದಸ್ಯರ ಚುನಾವಣೆ ಸಮಿತಿ ಸಭೆ ನಡೆದು ನಂತರ ರಾಜ್ಯ  ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತ್ಯೇಕವಾಗಿ ತಡರಾತ್ರಿವರೆಗೂ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಿದರು.

ಸುಜೇìವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸಭೆಯಲ್ಲಿ 50 ಕ್ಷೇತ್ರಗಳಿಗೆ ಒಂದೊಂದೇ ಹೆಸರು ಅಖೈರುಗೊಳಿಸಲಾಗಿದೆ. ಒಟ್ಟು 130 ಕ್ಷೇತ್ರಗಳ ಶಿಫಾರಸು ಕೇಂದ್ರ ಚುನಾವಣಾ ಸಮಿತಿಗೆ ರವಾನೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಭಿಪ್ರಾಯ ಸಂಗ್ರಹ: ಚುನಾವಣಾ ಸಮಿತಿಯ ಸಭೆಯಲ್ಲಿ ಟಿಕೆಟ್‌ ಸಂಬಂಧ ತಮ್ಮ ಅಭಿಪ್ರಾಯವನ್ನು ಬರಹದ ರೂಪದಲ್ಲಿ ನೀಡುವಂತೆ ಸೂಚಿಸಲಾಯಿತು. ಇದಾದ ನಂತರ ಮೂವರು ಪ್ರತ್ಯೇಕವಾಗಿ ಸಭೆ ನಡೆಸಿ ಪಕ್ಷದ ಕಾರ್ಯದರ್ಶಿಗಳು ಪ್ರತಿ ಜಿಲ್ಲೆಯ ಆಕಾಂಕ್ಷಿಗಳ ಜತೆ ಚರ್ಚೆ ಮಾಡಿ ನೀಡಿರುವ ಹೆಸರು, ಕಾರ್ಯಾಧ್ಯಕ್ಷರು, ಚುನಾವಣಾ ಸಮಿತಿ ಸದಸ್ಯರು ನೀಡಿದ್ದ ಶಿಫಾರಸು, ಹೈಕಮಾಂಡ್‌ ಹಾಗೂ ರಾಜ್ಯ ಮಟ್ಟದಲ್ಲಿ ಮಾಡಿರುವ ಸಮೀಕ್ಷೆ ಆಧರಿಸಿ ಕೆಲವು ಕ್ಷೇತ್ರಗಳ ಹೆಸರು ಅಂತಿಮಗೊಳಿಸಿದರು ಎಂದು ತಿಳಿದು ಬಂದಿದೆ.

ಈ ಮಧ್ಯೆ, ಪಾವಗಡ ಶಾಸಕ ವೆಂಕಟರಮಣಪ್ಪ, ಅಫ‌jಲ್‌ಪುರದ ಎಂ.ವೈ.ಪಾಟೀಲ್‌ ಅವರು ವಯಸ್ಸಿನ ಕಾರಣಕ್ಕೆ ತಮ್ಮ ಪುತ್ರರಿಗೆ ಟಿಕೆಟ್‌ ನೀಡಲು ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್‌ಗೆ ಯಾವುದೇ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿಲ್ಲ. ನಮಗೆ ಗೆಲುವಿನ ಗುರಿ ಇದೆ. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮತದಾರರು ವಿಶ್ವಾಸ ನೀಡಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ 10, 12, 20 ಅರ್ಜಿಗಳು ಬಂದಿವೆ. ಇಂತಹ ಕಡೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತ್ಯಾಗ ಮಾಡಲೇಬೇಕು.ಡಿ.ಕೆ.ಶಿವಕುಮಾರ್‌

ಟಾಪ್ ನ್ಯೂಸ್

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

klasss

ದಕ್ಷಿಣ ಆಫ್ರಿಕಾಕ್ಕೆ 4 ವಿಕೆಟ್‌ ಗೆಲುವು

r ashok 1

ಯಾವ ಮುಖ ಇಟ್ಟುಕೊಂಡು ಚಿಂಚನಸೂರ್‌ ಕಾಂಗ್ರೆಸ್‌ಗೆ ಹೋಗ್ತಾರೆ? : ಆರ್‌.ಅಶೋಕ್‌

tdy-19

ಹೊಸ ಬದುಕಿನ ಆರಂಭ ಯುಗಾದಿ

ಹೊಸ ಮಾದರಿ ವೆರ್ನಾ ರಿಲೀಸ್‌; ನಾಲ್ಕು ವಿಧಗಳಲ್ಲಿ, ಒಂಬತ್ತು ಬಣ್ಣಗಳಲ್ಲಿ ಲಭ್ಯ

ಹೊಸ ಮಾದರಿ ವೆರ್ನಾ ರಿಲೀಸ್‌; ನಾಲ್ಕು ವಿಧಗಳಲ್ಲಿ, ಒಂಬತ್ತು ಬಣ್ಣಗಳಲ್ಲಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

r ashok 1

ಯಾವ ಮುಖ ಇಟ್ಟುಕೊಂಡು ಚಿಂಚನಸೂರ್‌ ಕಾಂಗ್ರೆಸ್‌ಗೆ ಹೋಗ್ತಾರೆ? : ಆರ್‌.ಅಶೋಕ್‌

ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

rape

ಬೆಂಗಳೂರು: ದೂರು ನೀಡಲು ಬಂದ ಯುವತಿಗೆ ಲೈಂಗಿಕ ಕ್ರಿಯೆಗೆ ಇನ್‌ಸ್ಪೆಕ್ಟರ್‌ ಒತ್ತಾಯ !

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

1-csdsadsad

ಗ್ರಾಮದಲ್ಲಿ ಸುತ್ತಾಡಿದ ಪಂಚಾಯತ್‌ರಾಜ್‌ ಇಲಾಖೆಯ ಸಿಎಸ್‌;ಮಾತುಕತೆ

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.