Election: ರಾಜೀನಾಮೆಗೆ ನಿರ್ಧರಿಸಿದ ಲಕ್ಷ್ಮಣ ಸವದಿ; ‘ಕೈʼ ಸೇರುತ್ತಾರ ಮಾಜಿ ಡಿಸಿಎಂ?


Team Udayavani, Apr 12, 2023, 11:24 AM IST

Election: ರಾಜೀನಾಮೆಗೆ ನಿರ್ಧರಿಸಿದ ಲಕ್ಷ್ಮಣ ಸವದಿ; ‘ಕೈʼ ಸೇರುತ್ತಾರ ಮಾಜಿ ಡಿಸಿಎಂ?

ಅಥಣಿ: ಅಥಣಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ.

ಅಥಣಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಥಣಿ ಕ್ಷೇತ್ರದ ಮತದಾರರನ್ನು ನಂಬಿದವನು. ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ ನನಗೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Election 2023; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ನಿತೀನ ಗುತ್ತೇದಾರ

ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರಿರುವ ಲಕ್ಷ್ಮಣ ಸವದಿ, ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂಬ ಮಾತು ಹೇಳಿದ್ದಾರೆ.

ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ, ರಾಜು ಕಾಗೆ ಅವರು ಅಥಣಿಯಲ್ಲಿರುವ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ರಾಜು ಕಾಗೆ -ಸವದಿ ಹಳೆಯ ಸ್ನೇಹಿತರು.‌ ಸವದಿ ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಚರ್ಚೆ ಜೋರಾಗಿದೆ.

ಒಟ್ಟಿನಲ್ಲಿ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುತ್ತಾರಾ ಎಂದು ಕಾದು ನೋಡಬೇಕು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.