ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್
Team Udayavani, Apr 22, 2023, 4:39 PM IST
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ 40 ಮಂದಿ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಪ್ರಕಟಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ನ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಮಾಜಿ ಖ್ಯಾತ ಕ್ರಿಕೆಟಿಗ, ರಾಜ್ಯಸಭಾ ಸದಸ್ಯ ಹರ್ಭಜನ್ ಸಿಂಗ್, ರಾಜ್ಯಸಭಾ ಸದಸ್ಯ ರಘವ್ ಚೆಡ್ಡಾ, ಸಂಜಯ್ ಸಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಜತೆಗೆ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಹಾಸ್ಯ ನಟ ಟೆನ್ನಿಸ್ ಕೃಷ್ಣ ಕೂಡ ಸ್ಟಾರ್ ಪ್ರಚಾರಕ ಪಟ್ಟಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್