ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಒಂದೇ ಅಕೌಂಟ್‌ನಿಂದ 50 ಮಂದಿಗೆ ಪದೇ ಪದೆ ಹಣ ಪಾವತಿದರೆ ಕ್ರಮ

Team Udayavani, Apr 2, 2023, 6:11 AM IST

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಗೂಗಲ್‌ ಪೇ ಇನ್ನಿತರ ಇ-ಅಕೌಂಟ್‌ಗಳ ಮೇಲೂ ಹದ್ದಿನ ಕಣ್ಣಿಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಪಾಲಿಕೆ ಮುಖ್ಯಆಯುಕ್ತ ತುಷಾರ್‌ ಗಿರಿನಾಥ್‌ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ್ಯಾಯ ಸಮ್ಮತ ಮತದಾನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ. ಗೂಗಲ್‌ ಪೇ ಇನ್ನಿತರ ಇ-ಅಕೌಂಟ್‌ಗಳಿಂದ ಬೇರೆ ಬೇರೆ ಅಕೌಂಟ್‌ಗಳಿಗೆ ಹಣ ಸಂದಾಯವಾಗಿರುವ ಬಗ್ಗೆ ಪ್ರಕರಣ ದಾಖಲಾದರೆ ಆ ಬಗ್ಗೆ ತನಿಖೆ ನಡೆಸಲಾಗುವುದು. ಒಂದೇ ಅಕೌಂಟ್‌ನಿಂದ ಸುಮಾರು 50 ರಿಂದ 100 ಮಂದಿಗೆ ಪದೇ ಪದೆ ಹಣ ಪಾವತಿ ಆದರೆ ಅಂತಹವರ ವಿರುದ್ಧ ಕೂಡ ಚುನಾವಣ ಆಯೋಗದ ನಿಯಮದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮತದಾನ ಹೆಚ್ಚಳಕ್ಕೆ ಕ್ರಮ
ರಾಜಧಾನಿಯಲ್ಲಿ ಶೇಕಡವಾರು ಮತದಾನ ಹೆಚ್ಚಳದ ಬಗ್ಗೆ ಕ್ರಮ ವಹಿಸಲಾಗಿದೆ. ಬ್ರ್ಯಾಂಡ್‌ ಅಂಬಾಸಿಡರ್‌ಗಳ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು. ನಗರದ ಹಲವು ಕಡೆಗಳಿಗೆ ಬ್ರ್ಯಾಂಡ್‌ ಅಂಬಾಸಿಡರ್‌ಗಳು ತೆರಳಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಿದ್ದಾರೆ. ಕಳೆದ ಬಾರಿಯ ಮತದಾನಕ್ಕಿಂತಲೂ ಅಧಿಕ ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಹೈಕೋರ್ಟ್‌ ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cowcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು