Karnataka election ಎ.29ರಂದು ಹುಮನಾಬಾದ್ ಗೆ ಪ್ರಧಾನಿ ಮೋದಿ
Team Udayavani, Apr 22, 2023, 9:07 PM IST
ಕಲಬುರಗಿ: ಚುನಾವಣೆ ಮುಂಚೆಯೇ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಗೆ ಆಗಮಿಸಿ ಚುನಾವಣೆ ಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೇ ಎ. 29 ರಂದು ಬೀದರ್ ಜಿಲ್ಲೆಯ ಹುಮನಾಬಾದ್ ಗೆ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.
ಮುಖ್ಯಮಂತ್ರಿ ನಾಮಪತ್ರಿಕೆ ಕೊನೆ ದಿನದಂದು ಹುಮನಾಬಾದ್ ಬಿಜೆಪಿ ಅಭ್ಯರ್ಥಿ ನಾಮಪತ್ರಿಕೆಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಮಾಡಿರುವ ನಡುವೆ ಈಗ ಮೋದಿ ಅವರು ಆಗಮಿಸುತ್ತಿರುವುದನ್ನು ಬಿಜೆಪಿ ಕಲ್ಯಾಣ ಕರ್ನಾಟಕ ಭಾಗವನ್ನು ಗಂಭೀರವಾಗಿ ಪರಿಗಣಿಸಿರುವುದು ನಿರೂಪಿಸುತ್ತದೆ.
ಏಪ್ರಿಲ್ ಮೊದಲ ವಾರದಲ್ಲಿ ಕಲಬುರಗಿ ಗೆ ಪ್ರಧಾನಿ ಆಗಮಿಸುವ ನಿಟ್ಟಿನಲ್ಲಿ ಸಿದ್ದತೆಗಳು ನಡೆದಿವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!