Karnataka Election ಕೌಲ್ ಬಜಾರ್ ನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ರೋಡ್ ಶೋ
Team Udayavani, Apr 29, 2023, 5:48 PM IST
ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಕೌಲ್ ಬಜಾರ್ ಮುಖ್ಯ ರಸ್ತೆಯಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಶನಿವಾರ ಭರ್ಜರಿ ರೋಡ್ ಶೋ ನಡೆಸಿದರು.
ಅಲ್ಪಸಂಖ್ಯಾತ ಮತಗಳನ್ನು ಗುರಿಯಾಗಿಸಿಕೊಂಡು ಕೌಲ್ ಬಜಾರ್ ನ ಟಿಬಿ ಸ್ಯಾನಿಟೋರಿಯಂ ನಿಂದ ತೆರೆದ ವಾಹನದಲ್ಲಿ ಆರಂಭವಾದ ರೋಡ್ ಶೋ, ಖೂನಿಠಾಣಾ ಮಸೀದಿ, ಕೌಲ್ ಬಜಾರ್ ಠಾಣೆ ಮೂಲಕ ರೈಲ್ವೆ ಮೊದಲ ಗೇಟ್ ಗೆ ಮುಕ್ತಾಯವಾಯಿತು. ರೋಡ್ ಶೋ ಮಧ್ಯೆದಲ್ಲಿ ವೃತ್ತಗಳಲ್ಲಿ ಜನರನ್ನು ಜಮಾಯಿಸಿದ್ದರು. ಅಲ್ಲಿ ಕೆಲಹೊತ್ತು ನಿಲ್ಲಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭಾಷಣ ಮಾಡಿದರು.
ರೋಡ್ ಶೋ ದಲ್ಲಿ ಮಾಜಿ ಸಂಸದರಾದ ಸಣ್ಣ ಪಕ್ಕೀರಪ್ಪ, ಜೆ.ಶಾಂತಾ, ಮುಖಂಡರಾದ ಗುಜರಿ ಅಜೀಜ್, ಸುಗುಣ ಪುಷ್ಪ, ಶಿವಕೃಷ್ಣ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?