Karnataka poll 2023: ಒಳ ಒಪ್ಪಂದದ ಅನಿವಾರ್ಯತೆ ಜೆಡಿಎಸ್ ಗಿದೆ: ರಮೇಶ್ ಬಾಬು

Team Udayavani, Apr 5, 2023, 3:11 PM IST

1-sadasdsad

ಬೆಂಗಳೂರು: ಒಳ ಒಪ್ಪಂದದ ಅನಿವಾರ್ಯತೆ ಜೆಡಿಎಸ್ ಗೆ ಇದೆ ಹೊರತು, ಕಾಂಗ್ರೆಸ್ ಗಿಲ್ಲ. ಹಾಗಾಗಿ, ಅದು ಇವತ್ತಿಗೂ ಬಿಜೆಪಿಯ ‘ಬಿ’ ಟೀಮ್ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ತಿರುಗೇಟು ನೀಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಸಚಿವ ಅಶೋಕ್ ಜತೆ, ಈ ಹಿಂದೆ ಬೆಂಗಳೂರು ದಕ್ಷಿಣದಲ್ಲಿ ಕೇಂದ್ರ ಮಾಜಿ ಸಚಿವ ಅನಂತಕುಮಾರ್ ಜತೆ ಯಾವ ರೀತಿ ಹೊಂದಾಣಿಕೆ ಮಾಡಿಕೊಂಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ದರಿಂದ ಯಾವಾಗಲೂ ಈ ಹೊಂದಾಣಿಕೆ ಅಥವಾ ಒಪ್ಪಂದದ ಅನಿವಾರ್ಯತೆ ಇರುವುದು ಜೆಡಿಎಸ್ ಗೆ ಎಂದು ಹೇಳಿದರು.

ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರ ನಡುವಿನ ಸಂಬಂಧ ಚೆನ್ನಾಗಿದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೀಡಿರುವ ಹೇಳಿಕೆಗೆ ರಮೇಶ್ ಬಾಬು ಈ ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.