ಶಿಕಾರಿಪುರದಲ್ಲಿ ಭರ್ಜರಿ ರೋಡ್ ಶೋ ; ವಿಜಯೇಂದ್ರ ಪರ ಕಿಚ್ಚ ಮತಯಾಚನೆ
Team Udayavani, May 8, 2023, 4:26 PM IST
ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿನಿಧಿಸಿದ್ದ ಶಿಕಾರಿಪುರದಲ್ಲಿ ಸೋಮವಾರ ಖ್ಯಾತ ನಟ ಕಿಚ್ಚ ಸುದೀಪ್ ಅವರು ಬೃಹತ್ ರೋಡ್ ಶೋನಲ್ಲಿ ಭಾಗಿಯಾಗಿ ಬಿ.ವೈ.ವಿಜಯೇಂದ್ರ ಅವರ ಪರ ಮತ ಯಾಚಿಸಿದರು.
”ನಮ್ಮ ಶಿಕಾರಿಪುರದಲ್ಲಿಂದು ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾನ್ಯ ಸುದೀಪ್ ಅವರು ನನ್ನ ಮೇಲಿನ ವಿಶೇಷವಾದ ಪ್ರೀತಿ ಹಾಗೂ ವಿಶ್ವಾಸದಿಂದ ಆಗಮಿಸಿ ನನ್ನ ಪರವಾಗಿ ಪ್ರಚಾರ ನಡೆಸಿ ಪಕ್ಷವನ್ನು ಹಾಗೂ ನನ್ನನ್ನು ಬೆಂಬಲಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ.” ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ರೋಡ್ ಶೋ ನಲ್ಲಿ ಸಂಸದ ರಾಘವೇಂದ್ರ , ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಹೆಚ್.ಟಿ.ಬಳಿಗಾರ್, ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು, ಸುದೀಪ್ ಅಭಿಮಾನಿಗಳು ಭಾಗವಹಿಸಿದ್ದರು.
ನಮ್ಮ ಶಿಕಾರಿಪುರದಲ್ಲಿಂದು ಅಭಿನಯ ಚಕ್ರವರ್ತಿ ಶ್ರೀ @KicchaSudeep ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾನ್ಯ ಸುದೀಪ್ ಅವರು ನನ್ನ ಮೇಲಿನ ವಿಶೇಷವಾದ ಪ್ರೀತಿ ಹಾಗೂ ವಿಶ್ವಾಸದಿಂದ ಆಗಮಿಸಿ ನನ್ನ ಪರವಾಗಿ ಪ್ರಚಾರ ನಡೆಸಿ ಪಕ್ಷವನ್ನು ಹಾಗೂ ನನ್ನನ್ನು ಬೆಂಬಲಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ. 1/2 pic.twitter.com/IWIoIczL6y
— Vijayendra Yeddyurappa (@BYVijayendra) May 8, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ