
ಮೀಸಲಾತಿ ನಿರ್ಧಾರದ ವಿರುದ್ಧಕಾನೂನು ಹೋರಾಟ: ಪ್ರಕಾಶ ರಾಠೊಡ್
Team Udayavani, Mar 27, 2023, 6:30 AM IST

ವಿಜಯಪುರ: ಅವೈಜ್ಞಾನಿಕವಾಗಿರುವ ಸದಾಶಿವ ಆಯೋಗದ ವರದಿ ಬಹಿರಂಗ ಮಾಡದೆ ಈಗ ಸಂಪುಟ ಸಭೆ ಯಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ವಿರುದ್ಧ ಕಾನೂನು ಸಮರ ಹಾಗೂ ಬೀದಿಗಿಳಿದು ಹೋರಾಟ ಮಾಡುವುದರ ಜತೆಗೆ ಸದನದಲ್ಲೂ ಹಕ್ಕುಚ್ಯುತಿ ಮಂಡಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ವಕ್ತಾರ, ಮೇಲ್ಮನೆ ವಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೊಡ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ರಾಥೋಡ್ ಅವರು, ಒಳ ಮೀಸಲಾತಿ ಪ್ರಕಟಿಸುವ ಹೆಸರಿನಲ್ಲಿ ಪರಿಶಿಷ್ಟ ಸಮು ದಾಯಗಳನ್ನು ಅವಮಾನಿ ಸುವ ಕೆಲಸವಾಗಿದೆ. ಸರಕಾರದ ಎಲ್ಲ ಸಚಿವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು.
ಕಾನೂನು ಹೋರಾಟ
ಈ ಕುರಿತು ಕಾನೂನು ಹೋರಾಟಕ್ಕೂ ಸಿದ್ಧ. ಪರಿಶಿಷ್ಟ ಜಾತಿ ಮೀಸಲು ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿ, ನ್ಯಾಯಾಂಗ ನಿಂದನೆ ಮಾಡಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿರುವ ನಮ್ಮ ಸಮುದಾಯದ ಜನಪ್ರತಿನಿಧಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
