• ಕಬ್ಬನ್ ಪಾರ್ಕ್ ಸುತ್ತಲು ಪ್ರವಾಸಿಗರಿಗೆ ಬಾಡಿಗೆ ಸೈಕಲ್, ನೂತನ ಪ್ರವೇಶದ್ವಾರ ಉದ್ಘಾಟನೆ

  ಬೆಂಗಳೂರು: ಕಬ್ಬನ್ ಪಾರ್ಕ್ ಉದ್ಯಾನದ ಹಡ್ಸನ್ ವೃತ್ತದ ಬಳಿ ತೋಟಗಾರಿಕೆ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಿರುವ ಪ್ರವೇಶದ್ವಾರವನ್ನು ಬುಧವಾರ ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಉದ್ಘಾಟಿಸಿದರು. ಇನ್ಮುಂದೆ ಕಬ್ಬನ್ ಪಾರ್ಕ್ ಉದ್ಯಾನದಲ್ಲಿ ಪ್ರವಾಸಿಗರಿಗಾಗಿ ಸೈಕಲ್ ಸೇವೆ ಆರಂಭವಾಗಿದೆ….

 • ಜ್ಯೋತಿಷಿ ಮಾತು ನಂಬಿ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಂದ ಪಾಪಿ ತಂದೆ

  ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯ ಮಾತು ನಂಬಿ ಒಂದೂವರೆ ತಿಂಗಳ ಹಸುಗೂಸನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಬೂಚೇನಹಳ್ಳಿ ಕಾವಲ್ ನಲ್ಲಿ ನಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ…

 • ಹಿರಿಯ ಸಾಹಿತಿ,ರಂಗಕರ್ಮಿ ಡಾ.ಡಿ.ಕೆ.ಚೌಟ ಇನ್ನಿಲ್ಲ

  ಬೆಂಗಳೂರು: ಹಿರಿಯ ರಂಗಕರ್ಮಿ , ಸಾಹಿತಿ ಮತ್ತು ಉದ್ಯಮಿ ಡಾ.ದರ್ಬೆ ಕೃಷ್ಣಾನಂದ ಚೌಟ ಅವರು ಬುಧವಾರ ಬೆಳಗ್ಗೆ ನಗರದ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಡಿ.ಕೆ.ಚೌಟ ಅವರು ಕನ್ನಡ ಮತ್ತು ತುಳು ಸಾಹಿತ್ಯರಂಗಕ್ಕೆ ತನ್ನದೇ…

 • ನಾನು ಸಿದ್ದು ಕಾಂಗ್ರೆಸ್‌ನವನಲ್ಲ : ಅಮಾನತಿಗೆ ರೋಷನ್‌ ಬೇಗ್‌ ಆಕ್ರೋಶ

  ಬೆಂಗಳೂರು: ನಾನು ಅಖಿಲ ಭಾರತ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹೊರತು ಸಿದ್ದರಾಮಯ್ಯ ಕಾಂಗ್ರೆಸ್‌ನ ಕಾರ್ಯಕರ್ತ ಅಲ್ಲ ಎಂದು ಶಿವಾಜಿನಗರ ಶಾಸಕ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌ ಪಕ್ಷದಿಂದ ಅಮಾನತು ಮಾಡಿರುವ ಕುರಿತು ಆಕ್ರೋಶ ಹೊರ ಹಾಕಿದ್ದಾರೆ….

 • ಮಳೆ ಕೊರತೆ: ವಿದ್ಯುತ್‌ ವ್ಯತ್ಯಯ ಭೀತಿ

  ಬೆಂಗಳೂರು: ಮಳೆ ಶೀಘ್ರ ಚುರುಕುಗೊಳ್ಳದಿದ್ದಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆ ತಲೆದೋರುವ ಆತಂಕ ಎದುರಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸದ್ಯ ಜಲವಿದ್ಯುತ್‌ ಘಟಕಗಳಿರುವ ಜಲಾಶಯಗಳಲ್ಲಿನ ನೀರಿನ ಮಟ್ಟ ತೀರಾ ಕಡಿಮೆಯಾಗಿದೆ. ಮಳೆ ವಿಳಂಬದ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆಯೂ…

 • ನಿಲ್ಲದ ಜಿಂದಾಲ್ ಕದನ :ಕಾಂಗ್ರೆಸ್‌-ಜೆಡಿಎಸ್‌-ಬಿಜೆಪಿ ನಡುವೆ ವಾಕ್ಸಮರ

  ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಮತ್ತು ವಿಪಕ್ಷ ಬಿಜೆಪಿ ನಡುವೆ ಕದನ ಮುಂದುವರಿದಿದೆ. ಈ ಮಧ್ಯೆ, ಇದೇ ವಿಚಾರದಲ್ಲಿ ಅಪಸ್ವರ ಎತ್ತಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಎಚ್.ಕೆ. ಪಾಟೀಲ್ ಅವರನ್ನು ಹೈಕಮಾಂಡ್‌ ದಿಲ್ಲಿಗೆ…

 • ರೋಷನ್‌ ಬೇಗ್‌ ಅಮಾನತು

  ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರಕ್ಕೆ ಕಾರಣವಾಗಿದ್ದ ಶಿವಾಜಿನಗರ ಶಾಸಕ ರೋಷನ್‌ ಬೇಗ್‌ ಅವರನ್ನು ಕಾಂಗ್ರೆಸ್‌ ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಎಐಸಿಸಿ ಸೂಚನೆಯ ಮೇರೆಗೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟ ರಾವ್‌…

 • ಪ್ರೋತ್ಸಾಹ ಧನಕ್ಕಾಗಿ ಕಾದ ರೈತರು ಸಂಕಷ್ಟಕ್ಕೆ

  ಬೆಂಗಳೂರು: ಸಾಲಮನ್ನಾ ವ್ಯಾಪ್ತಿಗೆ ಒಳಪಡದ ವಾಣಿಜ್ಯ ಬ್ಯಾಂಕುಗಳಲ್ಲಿ ಚಾಲ್ತಿ ಖಾತೆ ಹೊಂದಿರುವ ರೈತರು ಸರ್ಕಾರದ 25 ಸಾವಿರ ರೂ.ಪ್ರೋತ್ಸಾಹ ಧನಕ್ಕಾಗಿ ಕಾದು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರವು ಸಾಲಮನ್ನಾ ಘೋಷಣೆ ಮಾಡುವ ಸಂದರ್ಭದಲ್ಲಿ ಸುಮಾರು 7 ಲಕ್ಷ ರೈತರು…

 • ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಬೀಡು

  ಬೆಂಗಳೂರು: ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮಾಹಿತಿ ನೀಡಲು ರಾಜ್ಯ ಕಾಂಗ್ರೆಸ್‌ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದು, ಬುಧವಾರ ಬೆಳಿಗ್ಗೆ ಸಿದ್ದರಾಮಯ್ಯನವರ ಭೇಟಿಗೆ ರಾಹುಲ್‌ ಗಾಂಧಿ ಸಮಯ ನಿಗದಿಪಡಿಸಿದ್ದಾರೆ. ಮಂಗಳವಾರ ಸಿದ್ದರಾಮಯ್ಯ…

 • ರಾಜ್ಯದಲ್ಲಿ ಹೆಚ್ಚುತ್ತಿದೆ ಗರ್ಭಪಾತ ಪ್ರಕರಣ

  ಬೆಂಗಳೂರು: ಹೆಣ್ಣು ಮತ್ತು ಗಂಡು ಸಮಾನರು, ಯಾವ ಮಗುವಾದರೂ ಒಂದೇ ಎನ್ನುವ “ಪ್ರಜ್ಞೆ’ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ. ಆದರೆ, ರಾಜ್ಯದ ಮಟ್ಟಿಗೆ ಅದು ತದ್ವಿರುದ್ಧವಾಗಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದಲ್ಲಿ ಗರ್ಭಪಾತದ ಸಂಖ್ಯೆ ದುಪ್ಪಟ್ಟಾಗಿರುವುದೇ ಇದಕ್ಕೆ ಸಾಕ್ಷಿ! ಎರಡೇ ವರ್ಷಗಳಲ್ಲಿ…

 • ಖಾಸಗಿ ಬಡ್ಡಿ ವ್ಯವಹಾರ ಕಡಿವಾಣಕ್ಕೆ ಕಾನೂನು ಜಾರಿ: ಸಿಎಂ

  ಮಂಡ್ಯ: “ಇತ್ತೀಚಿನ ದಿನಗಳಲ್ಲಿ ರೈತರು ಬ್ಯಾಂಕ್‌ ಸಾಲಗಳಿಗಿಂತ ಹೆಚ್ಚಾಗಿ ಖಾಸಗಿ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಖಾಸಗಿ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳ ಮಾದರಿ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ…

 • ಬಿಜೆಪಿ ನಾಯಕರಿಗೆ ಆರೆಸ್ಸೆಸ್ ರಾಷ್ಟ್ರಭಾವ ಪಾಠ

  ಬೆಂಗಳೂರು: “ದೇಶದಲ್ಲಿ ರಾಷ್ಟ್ರ ಭಾವ ಜಾಗೃತಿ ಮತ್ತೆ ಮೂಡಿದ್ದು, ಅದನ್ನು ನಿರಂತರವಾಗಿಟ್ಟುಕೊಂಡು ದೇಶದ ಒಳತಿಗಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ನಗರದ ಕೇಶವ ಕೃಪಾದಲ್ಲಿ ಮಂಗಳವಾರ…

 • ಜಿಂದಾಲ್‌ ಚರ್ಚೆಗೆ ವಿಶೇಷ ಅಧಿವೇಶನ ಕರೆಯಿರಿ

  ಬೆಂಗಳೂರು: “ಜಿಂದಾಲ್‌ಗೆ ಭೂಮಿ ಪರಭಾರೆ ವಿಚಾರ ಚರ್ಚಿಸಲು ಮುಖ್ಯಮಂತ್ರಿಯವರು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಿ’ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, “ಯಡಿಯೂರಪ್ಪ ಅವಧಿಯಲ್ಲಿ ಜಿಂದಾಲ್‌ಗೆ ಭೂಮಿ ನೀಡಲಾಗಿತ್ತು ಎಂದು ಅಪಪ್ರಚಾರ ಮಾಡಲಾಗುತ್ತಿದೆ….

 • ಯಶ್‌ ತಾಯಿ ವಿರುದ್ಧದ ಎಫ್ಐಆರ್‌ ರದ್ದು

  ಬೆಂಗಳೂರು: ಬಾಡಿಗೆ ಮನೆ ಖಾಲಿ ಮಾಡುವಾಗ ಮನೆಗೆ ಹಾನಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಮನೆ ಮಾಲೀಕರು ನೀಡಿದ ದೂರಿನ ಅನ್ವಯ ನಟ ಯಶ್‌ ತಾಯಿ ಪುಷ್ಪಾ ಅವರ ವಿರುದ್ಧ ಗಿರಿನಗರ ಪೊಲೀಸರು ದಾಖಲಿಸಿಕೊಂಡಿದ್ದ ಎಫ್ಐಆರ್‌ನ್ನು ಹೈಕೋರ್ಟ್‌ ಮಂಗಳವಾರ…

 • ವಿಧಾನಸಭೆಯಲ್ಲಿ ಚರ್ಚೆಗೆ ಸಿದ್ಧ

  ಬೆಂಗಳೂರು: “ಸುಳ್ಳು ಆರೋಪ ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯುವುದು ಸರಿಯಲ್ಲ. ನನ್ನ ಬಗ್ಗೆ ಚರ್ಚೆ ನಡೆಸುವುದಾದರೆ ವಿಧಾನಸಭೆಗೆ ಬರಲಿ. ನಾನು ದಾಖಲೆ ತರುತ್ತೇನೆ. ಅವರೂ ತರಲಿ. ವಿಧಾನಸಭೆಯಲ್ಲೇ ಚರ್ಚೆಗೆ ನಾನು ಸಿದ್ಧನಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ…

 • ಪಿಯು ಉಪನ್ಯಾಸಕರ ಹುದ್ದೆ ಖಾಲಿ

  ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುರುಕುಗೊಂಡಿರುವ ಬೆನ್ನಲ್ಲೇ ಪದವಿಪೂರ್ವ ಶಿಕ್ಷಣ ಇಲಾಖೆ ತನ್ನ ವ್ಯಾಪ್ತಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಜಿಲ್ಲಾ ವ್ಯಾಪ್ತಿಯಲ್ಲಿರುವ…

 • ಕೆಎಟಿ ಅಧ್ಯಕ್ಷರ ಮನವಿ ತಿರಸ್ಕರಿಸಿದ ಹೈಕೋರ್ಟ್‌

  ಬೆಂಗಳೂರು: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಸರಿಸಮಾನವಾದ ವೇತನವನ್ನು ತಮಗೂ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷ ನ್ಯಾ ಕೆ.ಭಕ್ತವತ್ಸಲ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಮಂಗಳವಾರ ವಜಾಗೊಳಿಸಿದೆ….

 • ಕೆಪಿಜೆಪಿ ವಿಲೀನಕ್ಕೆ ಸಮರ್ಥನೆ

  ಬೆಂಗಳೂರು: ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನ ಮಾಡಿರುವ ನಿರ್ಧಾರವನ್ನು ಸಚಿವ ಆರ್‌.ಶಂಕರ್‌ ಸಮರ್ಥಿಸಿಕೊಂಡಿದ್ದಾರೆ. ಸಚಿವರಾದ ಮೇಲೆ ಕೆಪಿಸಿಸಿ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿ, ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಪಿಜೆಪಿಯಿಂದ ನಾನೊಬ್ಬನೇ ಗೆದ್ದಿದ್ದೇನೆ….

 • ಕೇಂದ್ರ ಸಚಿವರ ಭೇಟಿ ಮಾಡಿದ ಡಿಕೆಶಿ

  ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗಷ್ಟೇ ದೆಹಲಿಗೆ ಭೇಟಿ ನೀಡಿ ಪ್ರಧಾನಿ ಸಹಿತ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ರಾಜ್ಯ ಪ್ರತಿನಿಧಿಸುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದರು….

 • ಶಿಕ್ಷಕರ ನೇಮಕಾತಿ ಪರೀಕ್ಷೆ ಕೀ ಉತ್ತರ ಬಿಡುಗಡೆ

  ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯ (6ರಿಂದ8ನೇ ತರಗತಿ) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅಭ್ಯರ್ಥಿಗಳು ಜೂ.25ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇಲಾಖೆ ವೆಬ್‌ಸೈಟ್‌ http://schooleducation.kar.nic.in…

ಹೊಸ ಸೇರ್ಪಡೆ