• ಥ್ರಿಲ್ಲರ್ ಹಾದಿಯಲ್ಲಿ ಹರಿಪ್ರಿಯಾ

  ಕನ್ನಡದಲ್ಲಿ ತಾಯಿ-ಮಗಳ ಸಂಬಂಧ ಕುರಿತು ಅನೇಕ ಚಿತ್ರಗಳು ಬಂದಿವೆ. ಆ ಸಾಲಿಗೆ “ಡಾಟರ್‌ ಆಫ್ ಪಾರ್ವತಮ್ಮ’ ಹೊಸ ಸೇರ್ಪಡೆ. ಹಾಗಂತ, ಇದು ರೆಗ್ಯುಲರ್‌ ಪ್ಯಾಟ್ರನ್‌ ಸಿನಿಮಾವಲ್ಲ. ನಾಯಕಿ ಪ್ರಧಾನವಾಗಿರುವ ಚಿತ್ರದಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌ ಹೈಲೈಟ್‌. ಚಿತ್ರ ಮೇ.24 ರಂದು…

 • ಪ್ರೇಕ್ಷಕರ ಮುಂದೆ ಮೂಕವಿಸ್ಮಿತ

  ಖ್ಯಾತ ಸಾಹಿತಿ ಟಿ.ಪಿ ಕೈಲಾಸಂ ಅವರ “ಟೊಳ್ಳು-ಗಟ್ಟಿ’ ನಾಟಕವನ್ನು ಅನೇಕರು ನೋಡಿರಬಹುದು, ಓದಿರಬಹುದು. ಟಿ.ಪಿ ಕೈಲಾಸಂ ಅವರ ಜನಪ್ರಿಯ ಕೃತಿಗಳಲ್ಲಿ ಒಂದಾಗಿರುವ “ಟೊಳ್ಳು-ಗಟ್ಟಿ’ ನಾಟಕ 60ರ ದಶಕದಲ್ಲಿ ಸಾಕಷ್ಟು ಜನಪ್ರಿಯವಾಗಿತ್ತು. ಈಗ ಇದೇ ನಾಟಕ “ಮೂಕ ವಿಸ್ಮಿತ’ ಎನ್ನುವ…

 • ಮಾಸ್‌ ಹಫ್ತಾ

  ಹೀರೋ ಆಗಬೇಕೆಂದು ಬಂದವರು ವಿಲನ್‌ ಆಗುತ್ತಾರೆ, ಸಂಗೀತ ನಿರ್ದೇಶಕನಾಗಬೇಕೆಂದು ಕನಸು ಕಂಡವರು ಹೀರೋ ಆಗುತ್ತಾರೆ. ಈಗ ವಿಚಾರ ಯಾಕೆ ಅಂತೀರಾ, ಅದಕ್ಕೆ ಕಾರಣ “ಹಫ್ತಾ’ ಚಿತ್ರ. “ಹಫ್ತಾ’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ…

 • ಅನಿವಾಸಿ ಕನ್ನಡಿಗರ ಸಿನಿಮಾ

  ಚಂದನವನದಲ್ಲಿ ಕಳೆದ ಕೆಲ ದಿನಗಳಿಂದ ತನ್ನ ಹಾಡುಗಳು ಮತ್ತು ಟ್ರೇಲರ್‌ ಮೂಲಕ ಸಾಕಷ್ಟು ಸದ್ದು ಮಾಡುತ್ತಿರುವ ಹೊಸ ಪ್ರತಿಭೆಗಳ “ರತ್ನಮಂಜರಿ’ ಚಿತ್ರ ತೆರೆಗೆ ಬರೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಬಿಡುಗಡೆಗೂ ಮುನ್ನ…

 • ಸುಮಕ್ಕ ಕಂಡಂತೆ ಪಾರ್ವತಮ್ಮ

  ಚಿತ್ರರಂಗವನ್ನು ಗಮನಿಸಿದರೆ, ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಕಡಿಮೆ. ನಾಯಕಿ ಪ್ರಧಾನ ಚಿತ್ರಗಳಿಗೆ ಪ್ರೋತ್ಸಾಹವೂ ಕಡಿಮೆ. ಆದರೆ, ಹರಿಪ್ರಿಯಾಗೆ ಅವಕಾಶ ಸಿಕ್ಕಿದೆ. ವೃತ್ತಿರಂಗದಲ್ಲಿ 25 ನೇ ಚಿತ್ರ ಮಾಡುವುದು ಅಂದರೆ ಸುಲಭವಲ್ಲ. ಸುಮಲತಾ ಅಂಬರೀಶ್‌ ಅವರು ಮಾತಿಗೆ ಸಿಗುವುದು…

 • ಸರಿ-ತಪ್ಪುಗಳ ನಡುವೆ ವಾರಿಯರ್

  ನಾಗತಿಹಳ್ಳಿ ಚಂದ್ರಶೇಖರ್‌ ಅವರ “ಟೆಂಟ್‌ ಸಿನ್ಮಾ’ ಶಾಲೆಯಿಂದ ಹೊರಬಂದ ಸಾವಿರಾರು ವಿದ್ಯಾರ್ಥಿಗಳು, ಈಗಾಗಲೇ ನಾಯಕ, ನಾಯಕಿಯರಾಗಿ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಮಂದಿ ನಿರ್ದೇಶಕರಾಗಿದ್ದಾರೆ. ಇನ್ನೂ ಅನೇಕರು ತಂತ್ರಜ್ಞರಾಗಿಯೂ ಗುರುತಿಸಿಕೊಂಡಿದ್ದಾರೆ. ಆ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕೆ ಬಳಿಕ ಪ್ರತಿ ಬ್ಯಾಚ್‌ಗೊಂದು…

 • ಇವನ್ಯಾರ ಮಗನೋ ಹಿಂಗವ್ನಲ್ಲ…

  ಸಾಮಾನ್ಯವಾಗಿ ಹೀರೋಗಳನ್ನ ಸಿನಿಮಾಗಳಲ್ಲಿ ಭರ್ಜರಿ ಬಿಲ್ಡಪ್‌ ಸೀನ್‌ಗಳ ಮೂಲಕ, ಅದ್ಧೂರಿ ಸಾಂಗ್ಸ್‌ ಮೂಲಕ ಇಂಟ್ರಡ್ನೂಸ್‌ ಮಾಡುವುದನ್ನು ನೀವೆಲ್ಲ ನೋಡಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ ಚಿತ್ರ ಬಿಡುಗಡೆಗೂ ಮೊದಲೇ ಹೀರೋಗಾಗಿಯೇ ವಿಶೇಷ ಮ್ಯೂಸಿಕ್‌ ಅಲ್ಬಂ ಒಂದನ್ನು ಮಾಡಿ ಆ ಮೂಲಕ…

 • ಗಡಿ ದಾಟಿದ ನಂತರ…

  ತೆಲುಗು-ತಮಿಳು ಸೇರಿದಂತೆ ಪರಭಾಷೆಗಳಿಗೆ ಡಬ್‌ ಆಗಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗೆ ಆರಂಭದಲ್ಲಿ ತಮ್ಮ ಪರಭಾಷಾ ಬಿಡುಗಡೆಯನ್ನು ಘೋಷಿಸಿಕೊಂಡ ಚಿತ್ರಗಳು ನಿಜಕ್ಕೂ ಬಿಡುಗಡೆಯಾಗಿವೆಯಾ? ಅಲ್ಲಿನ ವಿತರಕರು ಸಿನಿಮಾ ಬಿಡುಗಡೆಗೆ ಮುಂದಾಗುತ್ತಾರಾ? ಅಲ್ಲಿ ಥಿಯೇಟರ್‌ ಸಿಗುತ್ತಾ? ಎಂಬ…

 • ರೇಸಿಗೆ ಹೊಸಬರು ರೆಡಿ

  “ಬಿಗ್‌ಬಾಸ್‌’ ರನ್ನರ್‌ಅಪ್‌ ಆಗಿ ಹೊರಬಂದ ದಿವಾಕರ್‌, “ರೇಸ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಈಗ ಆ ಚಿತ್ರದ ಹೊಸ ಸುದ್ದಿಯೆಂದರೆ, ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರತಂಡ, ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿತು. ನಿರ್ದೇಶಕ…

 • ವಿಕಲಚೇತನರ ಸ್ಫೂರ್ತಿಯ ಕಥೆ ; ಮನರಂಜನೆ ಜೊತೆಗೆ ಸಂದೇಶ

  ಸದೃಢ ಕಾಯ, ಉತ್ತಮ ಆರೋಗ್ಯ, ಒಳ್ಳೆಯ ಸ್ಥಿತಿ-ಗತಿಗಳಿದ್ದರೂ ಅದೆಷ್ಟೋ ಜನರು ತಮ್ಮ ಸಮಯವನ್ನು ವ್ಯರ್ಥ ಮಾಡುತ್ತಾ, ತಮ್ಮ ಬದುಕನ್ನೇ ಹಾಳು ಮಾಡಿಕೊಂಡ ನಿದರ್ಶನಗಳು ನಮ್ಮ ಮುಂದೆ ಸಾಕಷ್ಟಿವೆ. ಆದರೆ ಇದ್ಯಾವುದೂ ಇಲ್ಲದ ಇಬ್ಬರು ಬಾಲಕರು ತಮ್ಮ ಎದುರಿಗಿದ್ದ ಅನೇಕ…

 • ಇಂದಿನಿಂದ ಅನುಷ್ಕಾ ಆರ್ಭಟ

  “ಅನುಷ್ಕಾ’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ (ಮೇ 10) ತೆರೆಕಾಣುತ್ತಿದೆ. ಈ ಹಿಂದೆ “ಡೇಂಜರ್‌ ಝೋನ್‌’ ಹಾಗೂ “ನಿಶ್ಯಬ್ಧ-2′ ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್‌ ಕುಮಾರ್‌…

 • ಖನನ ಕನಸು : ಐದು ಶೇಡ್‌ನ‌ಲ್ಲಿ ಹೀರೋ

  “ನನಗೆ ಚಿಕ್ಕಂದಿನಿಂದಲೂ ಸಿನಿಮಾ ಹುಚ್ಚು. ಐದು ಸಾವಿರ ಜೇಬಲ್ಲಿಟ್ಟುಕೊಂಡು ಆ ದಿನಗಳಲ್ಲೇ ಮದ್ರಾಸ್‌ಗೆ ಹೋಗಿದ್ದೆ. ಹೋದವನಿಗೆ ಪರಿಚಯವಾದ ನಾಲ್ಕೈದು ಮಂದಿ ಮಾತು ನಂಬಿದವನಿಗೆ ಸಮಸ್ಯೆಯೂ ಆಯ್ತು. ಬಳಿಕ ಅವರ್ಯಾರೂ ಪತ್ತೆ ಇಲ್ಲ. ಅತ್ತ ಸಿನಿಮಾ ಆಸೆ ಹಾಗೆಯೇ ಇತ್ತು….

 • ತೆರೆಯತ್ತ ಕಾರ್ಮೋಡ

  ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ‘ಕಾರ್ಮೋಡ ಸರಿದು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕಳೆದ ಕೆಲದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಬಿಡುಗಡೆಯ ಮುಹೂರ್ತವನ್ನೂ ಫಿಕ್ಸ್‌ ಮಾಡಿದೆ. ಅಂದಹಾಗೆ, “ಕಾರ್ಮೋಡ ಸರಿದು’…

 • ರೈತರ ಸುತ್ತ ರಣಂ

  ‘ರಣಂ’ ಚಿತ್ರೀಕರಣ ಸಾಹಸ ದೃಶ್ಯದ ವೇಳೆ ದುರಂತವೊಂದು ಸಂಭವಿಸಿದ್ದು ನಿಮಗೆ ನೆನಪಿರಬಹುದು. ಆ ಮೂಲಕ ಚಿತ್ರ ದೊಡ್ಡ ಸುದ್ದಿಗೆ ಗ್ರಾಸವಾಯಿತು. ಈಗ ಚಿತ್ರತಂಡ ಚಿತ್ರದ ಪ್ರಮೋಶನ್‌ ಕಾರ್ಯಗಳಲ್ಲಿ ನಿರತವಾಗಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ನಡೆಯಿತು….

 • ಗರುಡ‌ನಿಗೆ ರಘು ದೀಕ್ಷಿತ್‌ ಸಾಥ್‌

  ಇಲ್ಲಿಯವರೆಗೆ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಸಿನಿಪ್ರಿಯರ ಮನಗೆದ್ದಿದ್ದ ರಘು ದೀಕ್ಷಿತ್‌ ಈಗ ನಟನೆಯತ್ತಲೂ ತಮ್ಮ ಚಿತ್ತ ಹಾಯಿಸಿದ್ದಾರೆ. ಹೌದು, ಈ ಹಿಂದೆ “ಸಿಪಾಯಿ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಎಂಟ್ರಿಯಾಗಿದ್ದ ಸಿದ್ದಾರ್ಥ್ ಮಹೇಶ್‌ ಅಭಿನಯದ ಹೊಸ ಚಿತ್ರ…

 • ಇದು ಆರ್ಟ್‌ ಸಿನಿಮಾ ಅಂತೂ ಅಲ್ಲ…

  ಸಾಮಾನ್ಯವಾಗಿ ಒಂದು ಚಿತ್ರದ ನಿರೂಪಣೆಗೆ ಅದರದ್ದೇ ಆದ ಶೈಲಿ ಇರುತ್ತದೆ. ಅದರ ಆಧಾರದ ಮೇಲೆ ಆ ಚಿತ್ರ ಯಾವ ಜಾನರ್‌ಗೆ ಸೇರಿದ್ದು ಎಂದು ಹೇಳಲಾಗುತ್ತದೆ. ಹಾಗಾದ್ರೆ ‘ಸೂಜಿದಾರ’ ಚಿತ್ರ ಯಾವ ಜಾನರ್‌ಗೆ ಸೇರಿದ್ದು ಎಂದರೆ, ‘ಇದು ಯಾವ ಜಾನರ್‌ಗೂ…

 • ಹನಿಮಾತು

  ಬಿಸಿಲ ಧಗೆ ಭೂಮಿಯನ್ನು ಸುಡುತ್ತಿದೆ. ಹನಿ ನೀರಿಗೂ ಹಾಹಾಕಾರ ಶುರುವಾಗುತ್ತಿದೆ. ನದಿ, ಕೆರೆ, ಹಳ್ಳ-ಕೊಳ್ಳ, ತೊರೆಗಳು ಬರಿದಾಗುತ್ತಿದೆ. ಈಗ ಇದೇ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ‘ಅಘ್ಯರ್ಂ’ ಎನ್ನುವ ಹೆಸರಿನಲ್ಲಿ ಚಿತ್ರವೊಂದು ತಯಾರಾಗುತ್ತಿದೆ. ಇತ್ತೀಚೆಗೆ ತನ್ನ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ‘ಅಘ್ಯರ್ಂ’…

 • ಸೋಲಲೆಂದೇ ಯಾರೂ ಸಿನಿಮಾ ಮಾಡಲ್ಲ

  ಯಾವುದೇ ಪಾತ್ರ ಸಿಕ್ಕರೂ ಅದಕ್ಕೆ ನ್ಯಾಯ ಸಲ್ಲಿಸುತ್ತಾ, ಹೊಸತನದ ತುಡಿತದಲ್ಲಿರುವ ನಟ ವಿಜಯರಾಘವೇಂದ್ರ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬಿಝಿಯಾಗಿರುವ ವಿಜಯ ರಾಘವೇಂದ್ರ, ಕೊಟ್ಟ ಪಾತ್ರವನ್ನು ಶ್ರದ್ಧೆಯಿಂದ ಮಾಡುವ ಜೊತೆಗೆ ನಿರ್ಮಾಪಕ, ನಿರ್ದೇಶಕ ಸ್ನೇಹಿ ನಟ ಎನಿಸಿಕೊಂಡಿದ್ದಾರೆ. ಆದರೆ, ಕೆಲವು…

 • ಬೋಲ್ಡ್ ರಾಜಾ

  ‘ಮೈ ನೇಮ್‌ ಈಸ್‌ ರಾಜ್‌, ವಾಟ್ ಇಸ್‌ ಯುವರ್‌ ನೇಮ್‌ ಪ್ಲೀಸ್‌…’ – ಇದು ಡಾ.ರಾಜಕುಮಾರ್‌ ಅಭಿನಯದ ‘ಹಾವಿನ ಹೆಡೆ’ ಚಿತ್ರದ ಹಾಡು. ಡಾ.ರಾಜಕುಮಾರ್‌ ಹಾಡಿರುವ ಈ ಸೂಪರ್‌ ಹಿಟ್ ಸಾಂಗ್‌ ಇಂದಿಗೂ ಎವರ್‌ಗ್ರೀನ್‌. ಎಲ್ಲಾ ಸರಿ, ಹೀಗೇಕೆ…

 • ಈ ವಾರ ತೆರೆಗೆ ನಾಲ್ಕು ಚಿತ್ರಗಳು

  ಈ ವಾರ ಒಟ್ಟು ನಾಲ್ಕು ಚಿತ್ರಗಳು ಬಿಡುಗಡೆಯಾಗುತ್ತಿವೆ. ಗೋಲ್ದನ್‌ ಸ್ಟಾರ್‌ ಗಣೇಶ್‌, ಜಾಕಿ ಭಾವನ, ಹೇಮಂತ್‌, ಸಮೀಕ್ಷಾ ಮುಂತಾದವರು ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿರುವ “99′ ಚಿತ್ರ ಈಗಾಗಲೇ ಬಿಡುಗಡೆಯಾಗಿದೆ. ಇಂದು ಕೆ.ಆರ್‌.ಮುರಳಿ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು…

ಹೊಸ ಸೇರ್ಪಡೆ