ಪ್ರಥಮ ಚಿಕಿತ್ಸೆ ಉಪಯುಕ್ತ ಮಾಹಿತಿ


Team Udayavani, Feb 12, 2020, 4:56 AM IST

sds-20

ಪ್ರಥಮ ಚಿಕಿತ್ಸೆ ಎನ್ನುವುದು ವೈದ್ಯಕೀಯ ಕ್ಷೇತ್ರದ ಪ್ರಮುಖ ಭಾಗ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ದೊರೆಯುವ ಸೂಕ್ತ ಪ್ರಥಮ ಚಿಕಿತ್ಸೆಯಿಂದಾಗಿ ಜೀವವನ್ನೇ ಉಳಿಸಬಹುದು. ಆದ್ದರಿಂದ ಇದರ ಬಗ್ಗೆ ಪ್ರತಿಯೊಬ್ಬರಿಗೂ ಪ್ರಾಥಮಿಕ ಜ್ಞಾನ ಇರಲೇಬೇಕು. ಇಂತಹ ಉಪಯುಕ್ತ ಮಾಹಿತಿ ಒಳಗೊಂಡ ಪುಸ್ತಕವೇ ಪ್ರಥಮ ಚಿಕಿತ್ಸೆ-ಜೀವರಕ್ಷಣೆ. ಡಾ| ಬಿ. ಆರ್‌. ಭಟ್‌ ಬರೆದಿರುವ ಈ ಕೃತಿ ಪ್ರಥಮ ಚಿಕಿತ್ಸೆ ಬಗ್ಗೆ ವಿಸ್ತೃತವಾದ ಮಾಹಿತಿ ನೀಡುತ್ತದೆ. ಪ್ರಥಮ ಚಿಕಿತ್ಸೆಯ ಉದ್ದೇಶ, ವಿಧಗಳನ್ನು ವಿವರಿಸುವುದರ ಜತೆಗೆ ಮಾನವನ ದೇಹದ ಬಗ್ಗೆ, ರೋಗ ಕಾರಣ, ಲಕ್ಷಣಗಳು ಮುಂತಾದ ಉಪಯುಕ್ತ ವಿವರಗಳು ಈ ಪುಸ್ತಕದಲ್ಲಿವೆ. ಅಪಘಾತಗಳು ಸಂಭವಿಸಿದಲ್ಲಿ ತುರ್ತು ಚಿಕಿತ್ಸೆ ಜೀವರಕ್ಷಣೆಗೆ ಸಹಕಾರಿ. ಆದರೆ ಹಲವಾರು ಅಡ್ಡಿ, ಆತಂಕಗಳಿಂದ ಜನ ಸಾಮಾನ್ಯರು ದೂರ ಸರಿಯುತ್ತಾರೆ. ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲು ಯಾರೂ ಹಿಂಜರಿಯಬಾರದು. ಇದಕ್ಕೆ ಯಾವ ಕಾನೂನಿನ ತೊಡಕು ಬರಲಾರದು ಎನ್ನುತ್ತಾರೆ ಲೇಖಕರು.

1 ಅಪಘಾತ ಅಥವಾ ರೋಗಬಾಧಿತ ವ್ಯಕ್ತಿಗೆ ವೈದ್ಯರ ನೆರವು ಸಿಗುವ ಮೊದಲು ತುರ್ತಾಗಿ ಮಾಡುವ ಆರೈಕೆಯೇ ಪ್ರಥಮ ಚಿಕಿತ್ಸೆ.

ಪ್ರಥಮ ಚಿಕಿತ್ಸೆಯ ಉದ್ದೇಶಗಳು
ರೋಗಿಗೆ ಬೇರೆ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸುವುದು
ರೋಗ ಗುಣವಾಗುವಂತೆ ಪ್ರಯತ್ನಿಸುವುದು
ರೋಗಿಯ ಜೀವ ರಕ್ಷಣೆ

2 ಅರಿತರೆ ಅಪಘಾತವಿಲ್ಲ ಎಂಬ ಅಪಾಯಕಾರಿ ಕಾರ್ಯಕ್ಷೇತ್ರಗಳಲ್ಲಿ ಅನ್ವಯವಾಗುವಂತೆ ಮನೆಗೂ ಅನ್ವಯವಾಗುತ್ತದೆ. ನಾವು ಬಳಸುವ ಯಾವ ವಸ್ತುಗಳಲ್ಲಿ ರಾಸಾಯನಿಕಗಳು ಸೇರಿವೆ?ಅವುಗಳನ್ನು ಬಳಸುವಾಗ ಸಂಭವಿಸಬಹುದಾದ ಅಪಘಾತಗಳ ಸಾಧ್ಯತೆ ಮತ್ತು ದುಷ್ಪರಿಣಾಮ ಮತ್ತು ಚಿಕಿತ್ಸಾಕ್ರಮಗಳ ಬಗ್ಗೆ ನಾವು ತಿಳಿದುಕೊಂಡರೆ ಸಂಭವನೀಯ ಅಪಘಾತಗಳನ್ನು ತಪ್ಪಿಸಬಹುದು.

3 ಬೆಳಗ್ಗೆ ಎದ್ದ ಕೂಡಲೇ ಒಂದು ಲೋಟ ನೀರು ಸೇವನೆ ಜೀರ್ಣಾಂಗಗಳನ್ನು ಉತ್ತೇಜಿಸುತ್ತದೆ. ಊಟದ ಮೊದಲು ನೀರು ಕುಡಿಯುವುದರಿಂದ ಜೀರ್ಣ ಕ್ರಿಯೆ ಉತ್ತಮವಾಗುತ್ತದೆ. ಸ್ನಾನದ ಮೊದಲು ನೀರು ಕುಡಿಯುವುದು ರಕ್ತದ ಒತ್ತಡ ನಿಯಂತ್ರಣಕ್ಕೆ ಸಹಕಾರಿ. ರಾತ್ರಿ ಆಹಾರ ಸೇವನೆಯಲ್ಲಿ ನಿಯಂತ್ರಣವಿರಬೇಕು. ಹೀಗೆ ಅನೇಕ ಉಪಯುಕ್ತ ಮಾಹಿತಿಗಳನ್ನು ಈ ಪುಸ್ತಕ ಒಳಗೊಂಡಿದೆ.

- ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.