ವಿದ್ಯಾರ್ಥಿಗಳ ಅಸೈನ್‌ಮೆಂಟ್‌ ತಯಾರಿ ಹೇಗೆ?


Team Udayavani, Oct 30, 2019, 4:56 AM IST

r-15

ವಿದ್ಯಾರ್ಥಿ ಜೀವನದಲ್ಲಿ ಅಸೈನ್‌ಮೆಂಟ್‌, ಪ್ರಾಜೆಕ್ಟ್, ಸೆಮಿನಾರ್‌ಗಳು ಸಾಮಾನ್ಯವಾಗಿರುತ್ತವೆ. ಅವುಗಳು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ತಯಾರಿ ಮಾಡುವುದು ಅಗತ್ಯ.

ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಯಾರಿ ನಡೆಸದೆ ಅಸೈನ್‌ಮೆಂಟ್‌ಗಳನ್ನು ಮಾಡಿದರೆ ಅದರಿಂದ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅಸೈನ್‌ಮೆಂಟ್‌ಗಳಿಗಾಗಿ ನಿಗದಿತ ಅವಧಿ ನೀಡಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಾಗಿ ರೂಪಿಸಿಬೇಕಾದ ಪೂರ್ವ ಯೋಜನೆಗಳ ಪಟ್ಟಿಯನ್ನು ಗಮನಿಸಬಹುದು.

ಅಸೈನ್‌ಮೆಂಟ್‌ ಬರೆಯುವುದಕ್ಕೂ ಮುನ್ನ
ವಿಷಯದ ಮೇಲೆ ಹಿಡಿತ
ವಿದ್ಯಾರ್ಥಿಗಳು ಅಸೈನ್‌ಮೆಂಟ್‌ ವಿಷಯ ನೀಡಿದ ತತ್‌ಕ್ಷಣ ಆ ವಿಷಯದ ಮೇಲೆ ಸರಿಯಾಗಿ ಹಿಡಿತ ಸಾಧಿಸಿಕೊಳ್ಳಬೇಕು. ವಿಷಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ವಿಷಯವನ್ನು ಗ್ರಹಿಸಿ ಆ ಸಂಬಂಧ ರೆಫೆರೆನ್ಸ್‌ಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು.

ವಿಷಯದ ಪ್ರತಿ ಆಯಾಮ ತಿಳಿದುಕೊಳ್ಳುವುದು
ಪ್ರತಿಯೊಂದು ವಿಷಯಕ್ಕೂ ಹಲವಾರು ಆಯಾಮಗಳಿದ್ದು, ಅವುಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಇದರಿಂದ ವಿಷಯದ ಪೂರ್ಣ ಮಾಹಿತಿ ಸಾಧ್ಯ. ಎಲ್ಲ ಆಯಾಮಗಳನ್ನು ತಿಳಿದುಕೊಂಡ ನಂತರ ತಯಾರಿ ಆರಂಭಿಸಬೇಕು. ಇದರಿಂದ ಸುಲಭವಾಗಿ ಅಸೈನ್‌ಮೆಂಟ್‌ ಮುಗಿಸಿಕೊಳ್ಳಬಹುದು.

ಪುಸ್ತಕಗಳ ಸಂಗ್ರಹ
ಅಸೈನ್‌ಮೆಂಟ್‌ಗಳ ತಯಾರಿಗಾಗಿ ಪುಸ್ತಕಗಳನ್ನು ಸಂಗ್ರಹಿಸಿ. ಮಾಹಿತಿಗಾಗಿ ಆದಷ್ಟು ಪುಸ್ತಕಗಳನ್ನೇ ಅವಲಂಬಿಸಿ. ಇದರಿಂದ ಉತ್ತಮ ಅಸೈನ್‌ಮೆಂಟ್‌ ಸಿದ್ಧಗೊಳ್ಳಲು ಸಾಧ್ಯ.

ಮಾಹಿತಿಗಳ ಸಂಗ್ರಹ
ಪುಸ್ತಕ ಮತ್ತು ಇತರೆ ಮೂಲಗಳಿಂದ ಮಾಹಿತಿಗಳ ಸಂಗ್ರಹ ಮಾಡಿಕೊಳ್ಳಿ. ಇದರಿಂದ ಉತ್ತಮ ಅಸೈನ್‌ಮೆಂಟ್‌ ಸಿದ್ಧಗೊಳ್ಳಲು ಸಾಧ್ಯ.

ಶಿಕ್ಷಕರ ಮಾರ್ಗದರ್ಶನ
ಅಸೈನ್‌ಮೆಂಟ್‌ ತಯಾರಿಗಾಗಿ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳಿ. ಇದರಿಂದ ಸುಲಭವಾಗಿ ಮಾಹಿತಿ ಸಂಗ್ರಹ ಸಾಧ್ಯ.

ಒಂದಷ್ಟೂ ಸಮಯ ಮೀಸಲಿಡಿ
ಅಸೈನ್‌ಮೆಂಟ್‌ ತಯಾರಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡಿ. ಆತುರದಿಂದ ಮಾಡಿದರೆ ಅದು ಸಂಪೂರ್ಣ ಮಾಹಿತಿ ಹೊಂದಿರಲು ಸಾಧ್ಯವಿಲ್ಲ. ಆದ್ದರಿಂದ ಅಸೈನ್‌ಮೆಂಟ್‌ಗಾಗಿ ಒಂದಿಷ್ಟೂ ಸಮಯ ಮೀಸಲಿಡಿ.

ಉತ್ತಮ ಅಸೈನ್‌ಮೆಂಟ್‌ ತಯಾರಿ ಮಾಡಬೇಕಾದರೆ ಅದಕ್ಕಾಗಿ ಸಾಕಷ್ಟು ಪೂರ್ವ ತಯಾರಿ ಬೇಕು. ಉತ್ತಮ ಅಸೈನ್‌ಮೆಂಟ್‌ ಎಂದರೆ ಅದರಲ್ಲಿ ಬೇಕಾದ ಎಲ್ಲ ಮಾಹಿತಿ ಮತ್ತು ಎಲ್ಲ ಆಯಾಮಗಳಿರಬೇಕು.

- ರಂಜಿನಿ, ಮಿತ್ತಡ್ಕ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.