ಪಾಠದ ಜತೆ ಕ್ರೀಡೆಯೂ ಅಗತ್ಯ


Team Udayavani, Jan 30, 2019, 6:53 AM IST

30-january-10.jpg

Q ಕ್ರೀಡಾ ಶಿಕ್ಷಣ ವಿದ್ಯಾರ್ಥಿಗಳಿಗೆ ಯಾಕೆ ಅವಶ್ಯ?
ಕ್ರೀಡಾ ಶಿಕ್ಷಣದಿಂದ ವಿದ್ಯಾರ್ಥಿಗಳ ಮಾನಸಿಕ ಸದೃಢತೆ ಹೆಚ್ಚುತ್ತದೆ. ಅಲ್ಲದೆ, ಆರೋಗ್ಯವಂತರಾಗಿರಲು ಕ್ರೀಡಾ ಶಿಕ್ಷಣದ ಅಗತ್ಯವಿದೆ. ಶಾಲೆಗಳಲ್ಲಿ ಪಾಠದ ಜತೆ ಪಠ್ಯೇತರ ಚಟುವಟಿಕೆ ಕಲಿಸುವುದರಿಂದ ವಿದ್ಯಾರ್ಥಿಗಳ ದೃಷ್ಟಿ ಒಂದೇ ಕಡೆಗೆ ಇರುವುದಿಲ್ಲ.

Q ಕ್ರೀಡಾ ಚಟುವಟಿಕೆಯಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದರಿಂದ ಶೈಕ್ಷಣಿಕ ಸಾಧನೆ ಮೇಲೆ ಪರಿಣಾಮ ಬೀರುವುದಿಲ್ಲವೇ?
ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮಕ್ಕಳ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕ್ರೀಡೆಯಲ್ಲಿ ಮುಂದಿದ್ದ ಹೆಚ್ಚಿನ ಮಂದಿ ಓದಿನಲ್ಲಿಯೂ ಮುಂದಿರುತ್ತಾರೆ. ಪಾಠದ ಜತೆ ಆಟವನ್ನು ಸಮತೋಲನವಾಗಿ ಕೊಂಡೊಯ್ಯಬೇಕಾದ ಗುಣ ವಿದ್ಯಾರ್ಥಿಗಳಲ್ಲಿರಬೇಕು.

Q ಮಕ್ಕಳ ಭವಿಷ್ಯಕ್ಕೆ ಪೂರಕವಾಗಿ ಕ್ರೀಡಾನೀತಿ ಅಗತ್ಯವೇ?
ಖಂಡಿತವಾಗಿಯೂ ಇದೆ. ಸರಕಾರ ಶಾಲಾ- ಕಾಲೇಜುಗಳಲ್ಲಿ ಕ್ರೀಡಾ ನೀತಿ ಅಳವಡಿಸಿದರೆ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಲು ಪೋಷಕರು ಕೂಡ ಮುಂದೆ ಬರಬಹುದು. ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿಯೂ ಕ್ರೀಡಾನೀತಿಯ ಆವಶ್ಯಕತೆ ಇದೆ. ಕ್ರೀಡಾ ನೀತಿ ರಚನೆಯಾದರೆ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭಿಸುತ್ತದೆ. ಹೊಸ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಇದು ಸಹಕಾರಿ.

Q ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರೀಡೆಯತ್ತ ಒತ್ತು ಕೊಡುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎನಿಸುವುದಿಲ್ಲವೇ?
ಕಳೆದ ಕೆಲ ವರ್ಷಗಳಿಗೆ ಹೋಲಿಕೆ ಮಾಡಿದರೆ ಕ್ರೀಡೆಯತ್ತ ಆಸಕ್ತಿ ಸ್ವಲ್ಪ ಕಡಿಮೆಯಾಗಿದೆ. ಕೆಲವೊಂದು ದೇಸಿ ಕ್ರೀಡೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ. ಶಾಲಾ-ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೂರಕವಾದ ಪ್ರೋತ್ಸಾಹದ ಆವಶ್ಯಕತೆ ಇದೆ.

ಕ್ರೀಡಾ ಚಟುವಟಿಕೆಯಿಂದ ಮಾನಸಿಕ-ದೈಹಿಕ ಸದೃಢತೆ ಸಾಧ್ಯವೇ?
ದೈಹಿಕವಾಗಿ ದುರ್ಬಲರಾಗಿದ್ದರವರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಬಳಿಕ ಸದೃಢರಾದ ಅನೇಕ ಉದಾಹರಣೆಗಳಿವೆ. ಅಲ್ಲದೆ, ಪ್ರತೀ ದಿನ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮಕ್ಕಳಲ್ಲಿ ಚುರುಕುತನ ಹೆಚ್ಚಾಗಿ ಬೆಳೆಯುತ್ತದೆ. ಕೆಲವೊಂದು ರೋಗಗಳನ್ನು ಗುಣಪಡಿಸುವ ಶಕ್ತಿ ಕ್ರೀಡೆಗಳಿಗಿದೆ.

ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.