ಕೊಂಕಣಿಯ ಕಾಂತಾರ್‌ನಲ್ಲಿ ಜಾಕಿಶ್ರಾಫ್‌!


Team Udayavani, Dec 6, 2018, 1:09 PM IST

6-december-13.gif

ಇತ್ತೀಚೆಗೆ ಉತ್ತಮ ಪ್ರಾದೇಶಿಕ ಭಾಷಾ ಚಲನಚಿತ್ರ ರಾಜ್ಯ ಪ್ರಶಸ್ತಿ ಪಡೆದ ‘ಸೋಫಿಯಾ’ ಕೊಂಕಣಿ ಚಿತ್ರದ ನಿರ್ಮಾಪಕಿ ಜಾನೆಟ್‌ ನೊರೊನ್ಹಾ ನಿರ್ಮಾಣದ ಎರಡನೇ ಚಿತ್ರ ‘ಕಾಂತಾರ್‌’ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ್ದು, ಕಳೆದ ವಾರ ಚಿತ್ರದ ಆಡಿಯೋ ಮತ್ತು ಟೀಸರ್‌ ರಿಲೀಸ್‌ ಆಗಿದೆ. ಬಾಲಿವುಡ್‌ ನಟ ಜಾಕಿಶ್ರಾಫ್ ಇದೇ ಮೊದಲ ಬಾರಿ ಕೊಂಕಣಿ ಚಿತ್ರಕ್ಕೆ ಬಣ್ಣಹಚ್ಚಿರುವುದು ಚಿತ್ರದ ವಿಶೇಷ. ಗೋವಾ ಕೊಂಕಣಿ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಕರಾವಳಿಯ ಕೊಂಕಣಿ ಭಾಷೆಗೂ ಡಬ್‌ ಆಗಲಿದೆ.

ಬಹುಭಾಷಾ ತಾರೆ ಎಸ್ತಾರ್‌ ನೊರೊನ್ಹಾ ನಾಯಕಿಯಾಗಿದ್ದು, ಟಾಲಿವುಡ್‌ ರ್ಯಾಪರ್‌ ನೋಯಲ್‌ ಸಿಯಾನ್‌ ನಾಯಕ. ವೆಲ್‌ರೋಸ್‌ ಪಿರೇರ, ಲೂಯಿಸ್‌ ಬಚನ್‌, ಡೊಮಿನಿಕ್‌, ಡೊಲ್ಲಾ, ಲಿಬಿ, ಮೀನಾ, ಚಿತ್ರಾ ಅಫೋನ್ಸೊ, ಡೊನಾಲ್ಡ್‌ ಕೊಲಾಸೊ ಬಣ್ಣಹಚ್ಚಿದಾರೆ. ಗೋವಾದಲ್ಲೇ ಶೂಟಿಂಗ್‌ ನಡೆದಿದ್ದು, ಅಲ್ಲಿನ ನೇಟಿವಿಟಿಗೆ ತಕ್ಕಂತೆ ಚಿತ್ರ ಸೆಟ್ಟೇರಿದೆ. ಕಾಂತಾರ್‌ ಎಂದರೆ ಹಾಡು. ಇದೊಂದು ಸಂಗೀತಮಯ ಲವ್‌ ಸ್ಟೋರಿ ಎನ್ನುತ್ತಾರೆ ನಟಿ ಎಸ್ತಾರ್‌. ಆದಿತ್ಯ ಬರ್ವೆ ಸಂಗೀತ ಸಂಯೋಜನೆಯಲ್ಲಿ ನಾಲ್ಕು ಹಾಡುಗಳಿವೆ. ಜನವರಿಯಲ್ಲಿ ಸಿನೆಮಾ ಬಿಡುಗಡೆಯಾಗಲಿದೆಯಂತೆ!

ಟಾಪ್ ನ್ಯೂಸ್

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.