ಅಡ್ವೊಕೇಟ್‌ ಕೋ ದಂಡ ಬೋಳಾರ್‌!

Team Udayavani, Apr 18, 2019, 6:05 AM IST

ಖ್ಯಾತ ನಟ ರೂಪೇಶ್‌ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳಿರುವ “ಗಿರಿಗಿಟ್‌’ ಸಿನೆಮಾ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಾರಣವೆಂದರೆ ಮೊದಲ ಬಾರಿಗೆ ಅಡ್ವೊಕೇಟ್‌ ಪಾತ್ರದಲ್ಲಿ ಕಾಣಿಸಿರುವ ಅರವಿಂದ ಬೋಳಾರ್‌ ಅವರ ಪೋಸ್ಟರ್‌ ಸದ್ಯ ವೈರಲ್‌ ಆಗುತ್ತಿದೆ.

ಅಡ್ವೊಕೇಟ್‌ ಕೋ ದಂಡ ಎಂಬ ಪಾತ್ರದಲ್ಲಿ ಅಭಿನಯಿಸಿರುವ ಬೋಳಾರ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಸಿನೆಮಾದಲ್ಲಿ ನವೀನ್‌ ಡಿ. ಪಡೀಲ್‌, ಭೋಜರಾಜ್‌ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಮಿಲಿಟ್ರಿ ಗೆಟಪ್‌ನಲ್ಲಿರುವ ಪಡೀಲ್‌ ಅವರ ಪೊಟೋ ಸಾಕಷ್ಟು ವೈರಲ್‌ ಆಗಿತ್ತು. ಹೆಚ್ಚಾ ಕಡಿಮೆ ಸಿನೆಮಾ ಆಗಸ್ಟ್‌ ವೇಳೆಗೆ ರಿಲೀಸ್‌ ಆಗುವ ಸಾಧ್ಯತೆಯಿದೆ.


ಈ ವಿಭಾಗದಿಂದ ಇನ್ನಷ್ಟು

  • ಸದ್ಯ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚು. ಕೈಯಲ್ಲಿರುವ ಮೊಬೈಲ್‌ ಮೂಲಕವೇ ಸರ್ವ ಸಂಗತಿಗಳು ಜನರ ಕೈ ಸೇರುತ್ತಿವೆ. ಫೇಸ್‌ಬುಕ್‌, ವಾಟ್ಸಪ್‌, ಟ್ವಿಟ್ಟರ್‌, ಇನ್‌ಸ್ಟಾಗ್ರಾಂ...

  • ಕೋಸ್ಟಲ್‌ವುಡ್‌ ಸಿನೆಮಾದಲ್ಲಿ ಹೊಸ ನಿರೀಕ್ಷೆ ಮೂಡಿಸಿದ ನಿರ್ದೇಶಕ ಸೂರಜ್‌ ಶೆಟ್ಟಿ ಅವರ "ಇಂಗ್ಲಿಷ್‌' ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಿ ಈಗ ಬಾಕಿ ಉಳಿದ ಎರಡು...

  • "ಕೋರಿರೊಟ್ಟಿ' ಮೂಲಕ ಮನೆ ಮಾತಾದ ಉಡುಪಿಯ ರಜನೀಶ್‌ ನಿರ್ದೇಶನದ "ಬೆಲ್ಚಪ್ಪ' ಸಿನೆಮಾ ಬಿಡುಗಡೆಯ ಹಂತದಲ್ಲಿದೆ. ನಟನಾಗಿ ಬೆಳೆದರೂ ಕೂಡ ಅವರಿಗೆ ಮುಖ್ಯ ಗುರಿ ಇದ್ದದ್ದು...

  • "ಕಟಪಾಡಿ ಕಟ್ಟಪ್ಪ ಸಿನೆಮಾ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಕ್ರೇಝ್ ಹುಟ್ಟುಹಾಕಿದೆ. ರಾಜೇಶ್‌ ಬ್ರಹ್ಮಾವರ ನಿರ್ಮಾಣ, ಜೆ.ಪಿ. ತುಮಿನಾಡ್‌ ನಿರ್ದೇಶನದ ಕಟ್ಟಪ್ಪ...

  • ಗುಜರಾತಿನ ಐತಿಹಾಸಿಕ ನಗರಗಳಲ್ಲಿ ಒಂದಾಗಿರುವ ಬರೋಡಾದ ವಡೋದರ ಪ್ರೇಕ್ಷಣೀಯ ತಾಣಗಳಲ್ಲಿ ಒಂದು. ಅನೇಕ ಚಾರಿತ್ರಿಕ ಸ್ಥಳಗಳು ಇಲ್ಲಿದ್ದರೂ ಸರಕಾರದ ನಿರ್ಲಕ್ಷ್ಯದಿಂದಾಗಿ...

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...