ಇಂಗ್ಲೀಷ್‌ ಟ್ರೈಲರ್‌ ರಿಲೀಸ್‌ಗೆ ಅನಂತ್‌ನಾಗ್‌


Team Udayavani, Mar 5, 2020, 5:16 AM IST

english-treaser

ತುಳು ಸಿನೆಮಾಗಳ ಪಾಲಿಗೆ ಮುಂದಿನ ತಿಂಗಳು ತೆರೆಕಾಣಲಿರುವ “ಇಂಗ್ಲೀಷ್‌’ ಸಿನೆಮಾ ಹೊಸ ನಿರೀಕ್ಷೆ ಮೂಡಿಸಿದೆ. ಅನಂತ್‌ನಾಗ್‌ ಸೇರಿದಂತೆ ಕರಾವಳಿಯ ಎಲ್ಲ ಕಲಾವಿದರು ಅಭಿನಯಿಸಿದ ಈ ಸಿನೆಮಾದ ಹಾಡು ಕೂಡ ಈಗಾಗಲೇ ಕೋಸ್ಟಲ್‌ವುಡ್‌ನ‌ಲ್ಲಿ ಸೌಂಡ್‌ ಮಾಡುತ್ತಿದ್ದು, ಟ್ರೈಲರ್‌ ಬಿಡುಗಡೆಯ ನಿರೀಕ್ಷೆಯಲ್ಲಿದೆ.

ಶುಕ್ರವಾರ ಸಂಜೆ ಮಂಗಳೂರಿನಲ್ಲಿ ಇಂಗ್ಲೀಷ್‌ನ ಟ್ರೈಲರ್‌ ಬಿಡುಗಡೆಯಾಗಲಿದ್ದು, ಅನಂತ್‌ನಾಗ್‌ ಅವರೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೂರಜ್‌ ಶೆಟ್ಟಿ ಅವರ ನಿರ್ದೇಶನದ “ಇಂಗ್ಲೀಷ್‌’ಸಿನೆಮಾವನ್ನು ಹರೀಶ್‌ ಶೇರಿಗಾರ್‌ ಹಾಗೂ ಶರ್ಮಿಳಾ ಶೇರಿಗಾರ್‌ ನಿರ್ಮಾಣ ಮಾಡಿದ್ದಾರೆ. ಪ್ರೀತಿಗಾಗಿ ಭಾರಿ ಪ್ರಯತ್ನಪಟ್ಟು “ಇಂಗ್ಲೀಷ್‌’ಕಲಿಯುವುದೇ ಈ ಸಿನೆಮಾದ ಪ್ರಮುಖ ವಿಷಯ. ಪರಿಶ್ರಮದಿಂದ ಏನನ್ನೂ ಮಾಡಬಹುದು ಎಂಬ ಸಂದೇಶ ವನ್ನೂ ಹೊಂದಿರುವ ಈ ಸಿನೆಮಾದಲ್ಲಿ ಆ ಯುವಕನು “ಇಂಗ್ಲೀಷ್‌’ಕಲಿಯಲು ಪಡುವ ಪಾಡು, ಆಕೆಯ ಮನ ಗೆಲ್ಲುವುದು ಮತ್ತು ಆಕೆಯ ಮನೆಯವರನ್ನೂ ಮದುವೆಗೆ ಒಪ್ಪಿಸಲು ಸಫಲವಾಗುವವರೆಗೆ ಸಾಗುವ ಕಥೆ ಅತ್ಯಂತ ಕುತೂಹಲದಿಂದ ಕೂಡಿದೆ. ಮಾಲ್‌ನಲ್ಲಿ ವೇಷ ಹಾಕಿ ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದ ಈತ ಏರುವ ಎತ್ತರ ಎಲ್ಲರನ್ನೂ ನಿಬ್ಬೆರಗಾಗಿಸುತ್ತದೆ. ಪೃಥ್ವಿ ಅಂಬರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಶೆಟ್ಟಿ ಬೈಲೂರು, ರವಿ ರಾಮಕುಂಜ ಮುಂತಾ ದವರು ಇಂಗ್ಲೀಷ್‌ನಲ್ಲಿದ್ದಾರೆ. ಲೋಕು ಕುಡ್ಲ ಬರೆದಿರುವ ಹಾಡಿಗೆ ಕದ್ರಿ ಮಣಿಕಾಂತ್‌ ಅವರ ಸಂಗೀತವಿದೆ. ಸುಪ್ರಿಯಾ ಲೋಹಿತ್‌ ಹಾಡಿರುವ “ರಂಗ್‌ ರಂಗೋಲಿ… ಲವ್‌ ಫುಲ್‌ ಲಾಲಿ’ ಎಂಬ ರೊಮ್ಯಾಂಟಿಕ್‌ ಹಾಡು ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಗುನುಗುನಿಸುತ್ತಿದೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.