“ಮಾಲ್ಗುಡಿ’ಯಲ್ಲಿ ಅರ್ಜುನ್‌ “ಡೇಸ್‌’!


Team Udayavani, Feb 6, 2020, 4:28 AM IST

sam-27

ಹುಟ್ಟುಹಬ್ಬದ ಸಂಭ್ರಮ ಆಚರಿಸಿರುವ ಅರ್ಜುನ್‌ ಕಾಪಿಕಾಡ್‌ ಕನ್ನಡ ಸಿನೆಮಾದಲ್ಲಿ ಸದ್ಯ ಬ್ಯುಸಿಯಾಗಿದ್ದಾರೆ. “ಅಪ್ಪೆ ಟೀಚರ್‌’ ಸಿನೆಮಾ ನಿರ್ದೇಶಕ ಕಿಶೋರ್‌ ಮೂಡುಬಿದಿರೆ ನಿರ್ದೇಶನದ “ಮಾಲ್ಗುಡಿ ಡೇಸ್‌’ ಸಿನೆಮಾದಲ್ಲಿ ಅರ್ಜುನ್‌ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಕೆಲವು ಕನ್ನಡ ಸಿನೆಮಾದಲ್ಲಿ ಅಭಿನಯಿಸಿದ ಅರ್ಜುನ್‌ ಅವರಿಗೆ ಬಹುನಿರೀಕ್ಷೆಯ ಮಾಲ್ಗುಡಿ ಡೇಸ್‌ ಹೊಸ ಭವಿಷ್ಯ ನೀಡುವ ಸಾಧ್ಯತೆಯಲ್ಲಿದೆ. ಕರಾವಳಿ ಭಾಗದಲ್ಲಿ ಶೂಟಿಂಗ್‌ ಕಂಡ ಸಿನೆಮಾವಾದ್ದರಿಂದ ಅರ್ಜುನ್‌ ಈ ಭಾಗದಲ್ಲಿಯೇ ಶೂಟಿಂಗ್‌ನಲ್ಲಿದ್ದರು.

ಅಂದಹಾಗೆ, ಅರ್ಜುನ್‌ ಕಾಪಿಕಾಡ್‌ ಅವರು ಕೆಲವು ಕನ್ನಡ ಸಿನೆಮಾದಲ್ಲಿ ಅಭಿನಯಿಸಿ, ಸುದ್ದಿಯಲ್ಲಿದ್ದರು. ಯೋಗರಾಜ್‌ ಭಟ್‌ ಅವರ ಮುಗುಳು ನಗೆ, ಮಧುರ ಸ್ವಪ್ನ ಸಿನೆಮಾದಲ್ಲಿ ಅರ್ಜುನ್‌ ಕಾಣಿಸಿಕೊಂಡಿದ್ದರು. ತುಳುವಿನಲ್ಲಿ ತೆಲಿಕೆದ ಬೊಳ್ಳಿ, ರಂಗ್‌, ಚಾಲಿಪೋಲಿಲು, ಒರಿಯನ್‌ ತೂಂಡ ಒರಿಯಗಾಪುಜಿ, ದಂಡ್‌, ಚಂಡಿಕೋರಿ, ಬರ್ಸ, ಅರೆ ಮರ್ಲೆರ್‌, ಏರಾ ಉಲ್ಲೆರ್‌ಗೆ, ಕರ್ಣೆ ಮುಂತಾದ ಸಿನೆಮಾಗಳ ಮೂಲಕವೂ ಮನೆಮಾತಾಗಿದ್ದಾರೆ. ಇನ್ನಷ್ಟೇ ಬಿಡುಗಡೆಯಾಗಬೇಕಿರುವ ತುಳುವಿನ “ರಾಹುಕಾಲ ಗುಳಿಗ ಕಾಲ’ ಸಿನೆಮಾದಲ್ಲಿಯೂ ಅರ್ಜುನ್‌ ನಟಿಸಿದ್ದಾರೆ. ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್‌ ಹಾಗೂ ಪ್ರೊಡಕ್ಷನ್‌ ಅರ್ಪಿಸಿದ ಕೆ. ರತ್ನಾಕರ್‌ ಕಾಮತ್‌ ನಿರ್ಮಾಣ ಹಾಗೂ ಕಿಶೋರ್‌ ಮೂಡುಬಿದಿರೆ ಕಥೆ-ಚಿತ್ರಕಥೆ, ನಿರ್ದೇಶನದ ವಿಜಯ ರಾಘವೇಂದ್ರ ಮುಖ್ಯಭೂಮಿಕೆಯ “ಮಾಲ್ಗುಡಿ ಡೇಸ್‌’ ಇದೇ ವಾರ ತೆರೆಕಾಣಲಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.