Udayavni Special

“ಪೆನ್ಸಿಲ್‌ ಬಾಕ್ಸ್‌’ನಲ್ಲಿ ಬೋಳಾರ-ವಾಮಂಜೂರು

Bolara-Vamanjoor in "Pencil Box"

Team Udayavani, May 30, 2019, 6:00 AM IST

pe

ಕರಾವಳಿಯಲ್ಲಿಯೇ ಶೂಟಿಂಗ್‌ ಕಂಡ ಅಪರೂಪದ ಸಿನೆಮಾ ಈಗ ತೆರೆ ಕಾಣುವ ಹೊಸ್ತಿಲಲ್ಲಿದೆ. ಅದರಲ್ಲಿಯೂ ಕರಾವಳಿಯ ಪ್ರತಿಭೆಗಳೆ ಅಭಿನಯಿಸಿದ ಸಿನೆಮಾ ಇದಾಗಿರುವ ಹಿನ್ನೆಲೆಯಲ್ಲಿ ಕುಡ್ಲದ ಪ್ರತಿಭೆಗಳಿಗೆ ಹೊಸ ಅವಕಾಶ ದೊರೆತಂತಾಗಿದೆ.

ದಯಾನಂದ್‌ ಎಸ್‌. ರೈ ನಿರ್ಮಾಣದಲ್ಲಿ ತಯಾರಾದ “ಪೆನ್ಸಿಲ್‌ ಬಾಕ್ಸ್‌’ ಕನ್ನಡ ಸಿನೆಮಾದ ಪೋಸ್ಟರ್‌ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆ ಯಾಗಿದೆ. ಸ್ಟಾರ್‌ ಸುವರ್ಣ ಡಾನ್ಸ್‌ ಡಾನ್ಸ್‌ ಹಾಗೂ ಭರ್ಜರಿ ಕಾಮಿಡಿ ರಿಯಾಲಿಟಿ ಶೋ ಮೂಲಕ ಕರ್ನಾಟಕದಲ್ಲಿ ಮನೆಮಾತಾದ ದೀಕ್ಷಾ ಡಿ. ರೈ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿರುವ ಈ ಚಿತ್ರದಲ್ಲಿ ಕರಾವಳಿಯ ಖ್ಯಾತ ನಟರಾದ ಅರವಿಂದ್‌ ಬೋಳಾರ್‌, ಭೋಜರಾಜ್‌ ವಾಮಂಜೂರು ಹಾಗೂ ರಮೇಶ್‌ ರೈ ಕುಕ್ಕುವಳ್ಳಿ ಮುಂತಾದವರು ಅಭಿನಯಿಸಿದ್ದಾರೆ. ರಝಾಕ್‌ ಪುತ್ತೂರು ಕಥೆ, ಚಿತ್ರ ಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಮೋಹನ್‌ ಪಡ್ರೆ ಅವರ ಕೆಮರಾ ಕೈಚಳಕವಿದೆ.

ಟಾಪ್ ನ್ಯೂಸ್

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.