“ಪಗೆಲ್‌ ಕರೀಂಡ್‌… ಮುಗಲ್‌ ಕಬೀಂಡ್‌..’ !

Team Udayavani, Aug 29, 2019, 5:00 AM IST

h-10

ಸಂದೇಶ್‌ರಾಜ್‌ ಬಂಗೇರ, ರೋಹನ್‌ ಕೋಡಿಕಲ್‌ ನಿರ್ಮಾಣದಲ್ಲಿ ವಿಸ್ಮಯ ವಿನಾಯಕ ನಿರ್ದೇಶನದಲ್ಲಿ ತಯಾರಾದ “ರಡ್ಡ್ ಎಕ್ರೆ’ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಮತ್ತೂಂದು ನಿರೀಕ್ಷೆ ಮೂಡಿಸಿದೆ.

ನವೀನ್‌ ಡಿ. ಪಡೀಲ್‌-ವಿಸ್ಮಯ ವಿನಾಯಕ್‌ ಅಣ್ಣ ತಮ್ಮಂದಿರು. ಅವರಿಗೆ ತಂದೆಯ ಪಾಲಿನ ಆಸ್ತಿ ಸಿಕ್ಕಿತ್ತು. ಅದನ್ನು ಡೀಲ್‌ ಮಾಡುವ ಕಥಾನಕವೇ “ರಡ್ಡ್ ಎಕ್ರೆ’. ವಿಸ್ಮಯ ವಿನಾಯಕ್‌ ಚೊಚ್ಚಲ ನಿರ್ದೇಶನದ ಈ ಸಿನೆಮಾ ಬಗ್ಗೆ ಈಗ ಇಂತಹ ಒಂದೊಂದೇ ಕುತೂಹಲಗಳು ಇದೀಗ ಕೋಸ್ಟಲ್‌ವುಡ್‌ನ‌ಲ್ಲಿ ಶುರುವಾಗಿದೆ. ಕೆಲವೇ ದಿನಗಳ ಅಂತರದಲ್ಲಿ ಸಿನೆಮಾ ತೆರೆಗೆ ಬರಲಿದೆ. ಸಿನೆಮಾದ ಆಡಿಯೋ ರಿಲೀಸ್‌ ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ನಡೆಯಿತು.

“ಜಾಗೆ ರಡ್ಡ್ ಎಕ್ರೆ.. ಬೈದೆರ್‌ ಲಪ್ಪೆರೆ.. ಜಾಗೆದಕುಲು ಬನ್ನಗ ಮಾತ ಒತ್ತರೆ’ ಎಂಬ ಟೈಟಲ್‌ ಸಾಂಗ್‌ ಮೂಲಕ ಆರಂಭವಾಗಲಿರುವ ಈ ಸಿನೆಮಾ ಕುತೂಹಲ ಮೂಡಿಸಿದೆ. “ಡೆಂಗ್ಯೂ.. ಡೆಂಗ್ಯೂ’ ಎಂದು ಇತ್ತೀಚೆಗೆ ಹಾಡಿನ ಮೂಲಕ ಮೋಡಿ ಮಾಡಿದ್ದ ವಿಸ್ಮಯ ವಿನಾಯಕ್‌ ರಡ್ಡ್ ಎಕ್ರೆಯ ಟೈಟಲ್‌ ಸಾಂಗ್‌ ಬರೆದಿದ್ದಾರೆ. ಶಶಿರಾಜ್‌ ರಾವ್‌ ಕಾವೂರು ಬರೆದಿರುವ “ಪಗೆಲ್‌ ಕರೀಂಡ್‌… ಮುಗಲ್‌ ಕಬೀಂಡ್‌..’ ಹಾಗೂ “ಇನಿ ದಾನೆ ಕುಸ್ಕೊಂದುಂಡು’ ಹಾಡುಗಳು ರಡ್ಡ್ ಎಕ್ರೆ ಸಿನೆಮಾದಲ್ಲಿವೆೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬರ್‌ ಈ ಸಿನೆಮಾದಲ್ಲಿ ಹಾಡಿದ್ದಾರೆ. ದೀಪಕ್‌ ಕೋಡಿಕಲ್‌ ಕೂಡ ಸ್ವರ ನೀಡಿದ್ದಾರೆ. ಕಿಶೋರ್‌ ಕುಮಾರ್‌ ಶೆಟ್ಟಿ ಸಂಗೀತ ಒದಗಿಸಿದ್ದಾರೆ. ಪಡೀಲ್‌, ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಮಂಜು ರೈ ಮೂಳೂರು ಸೇರಿದಂತೆ ಹಲವು ಖ್ಯಾತನಾಮರು ಈ ಸಿನೆಮಾದಲ್ಲಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.