Udayavni Special

ಕೋಸ್ಟಲ್‌ವುಡ್‌ನ‌ಲ್ಲಿ ಇಲ್ಲೊಕ್ಕೆಲ್‌ಗೆ ರೆಡಿ !

Team Udayavani, Mar 21, 2019, 7:07 AM IST

21-march-9.jpg

ತುಳುನಾಡು ಎನ್ನುವುದು ಸಂಸ್ಕೃತಿ, ಆಚಾರ ಮತ್ತು ಕಲೆಗಳ ಬೀಡು. ಆದರೆ ಈಗ ತುಳುನಾಡಿನ ಅನೇಕ ಸಂಪ್ರದಾಯಗಳು ಮತ್ತು ವಸ್ತುಗಳು ನಶಿಸಿ ಹೋಗುತ್ತಿವೆ. ಮುಂದಿನ ಜನಾಂಗಕ್ಕೆ ತುಳುನಾಡಿನ ಸಂಸ್ಕೃತಿ- ಸಂಸ್ಕಾರಗಳನ್ನು ಹೇಳಿಕೊಡುವ, ತೋರಿಸಿಕೊಡುವ ಅನಿವಾರ್ಯತೆಗೆ ನಾವು ಒಳಗಾಗಿದ್ದೇವೆ.  ಅಚ್ಚರಿ ಎಂದರೆ ಮರೆತುಹೋದ ತುಳುನಾಡಿನ ಸಂಸ್ಕೃತಿ- ಸಂಸ್ಕಾರದ ವಿಶೇಷತೆಗಳನ್ನು ನೆನಪು ಮಾಡುವ ನೆಲೆಯಲ್ಲಿ ತುಳುವಿನ ‘ಇಲ್ಲೊಕ್ಕೆಲ್‌’ ಸಿನೆಮಾ ವಿನೂತನ ಸಾಹಸಕ್ಕೆ ಕೈ ಹಾಕಿದೆ.

ನಶಿಸಿ ಹೋಗುತ್ತಿರುವ ತುಳುವರ ಸಂಪ್ರದಾಯ, ವಸ್ತುಗಳ ಬಗ್ಗೆ ಮನಮುಟ್ಟುವಂತೆ ಅದ್ಭುತ ಸಾಹಿತ್ಯ ಮತ್ತು ಸಂಗೀತದೊಂದಿಗೆ ‘ಇಲ್ಲೊಕ್ಕೆಲ್‌’ ಸಿನೆಮಾದಲ್ಲಿ ಹಾಡು ಮೂಡಿಬಂದಿದೆ. ‘ಮುರ್ಕುದು ಪೋಪುಂಡುಯೇ ಮಾತಾ’ ಎಂಬ ಚರಣದ ಈ ಹಾಡು ಸದ್ಯ ತುಳುನಾಡಿನಲ್ಲಿ ವಿನೂತನ ಟ್ರೆಂಡ್‌ ಹುಟ್ಟುಹಾಕಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಸಾಕಷ್ಟು ವೈರಲ್‌ ಆಗಿದೆ. ನಿಜಕ್ಕೂ ತುಳುನಾಡಿನ ಮರೆತುಹೋದ ಒಂದೊಂದು ನೆನಪುಗಳನ್ನು ಇಂದು ಕಾಡುವಂತೆ ಮಾಡಿದೆ.

ಡಾ| ಸುರೇಶ್‌ ಚಿತ್ರಾಪು ಅವರ ಸಾಹಿತ್ಯಕ್ಕೆ ರಾಜ್‌ ಷಾ ಅವರ ಅದ್ಬುತ ಸಂಗೀತ ಮತ್ತು ಮೈಮ್‌ ರಾಮ್‌ದಾಸ್‌, ಡಾ| ಸುರೇಶ್‌ ಚಿತ್ರಾಪು, ರಾಜ್‌ ಷಾ ಹಾಗೂ ವೇಲು ಅವರ ಸಿರಿಕಂಠದಲ್ಲಿ ಮೂಡಿಬಂದ ಈ ಹಾಡು ಕೇಳುಗರನ್ನು ತನ್ನತ್ತ ಸೆಳೆಯುತ್ತಿದೆ. ಈ ಹಾಡಿಗೆ ಶಾನಾಯಿಯಲ್ಲಿ ಬಾಲೇಶ್‌, ಟೇಪ್‌ ಮತ್ತು ಪೆರ್ಕಶ್‌ನಲ್ಲಿ ಡಿ. ವಿಕ್ಕಿ ಮತ್ತು ನವೀನ್‌ ರಾವ್‌, ಮ್ಯಾಂಡೊಲಿನ್‌ನಲ್ಲಿ ಸೀನು, ಕೀಬೋರ್ಡ್‌ನಲ್ಲಿ ರಾಜ್‌ ಷಾ ಕೈಜೋಡಿಸಿದ್ದಾರೆ.

ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ್‌ ವಾಮಂಜೂರ್‌, ಅದ್ವಿತಿ ಶೆಟ್ಟಿ, ಅಪ್ಪೆ ಟೀಚರ್‌ ಖ್ಯಾತಿಯ ನಿರೀಕ್ಷೆ ಶೆಟ್ಟಿ, ಭವ್ಯಾ ಗೌಡ, ವಿಸ್ಮಯ ವಿನಾಯಕ್‌, ವಿಜೆ ವಿನೀತ್‌, ಪಿಲಿಬೈಲು ಯಮುನಕ್ಕ ಖ್ಯಾತಿಯ ಚಂದ್ರಕಲಾ ಮೋಹನ್‌, ಸೀತಾ‌ರಾಮ್‌ ಕಟೀಲು ಮತ್ತು ಇನ್ನೂ ಅನೇಕ ಖ್ಯಾತ ಕಲಾವಿದರು ನಟಿಸಿದ್ದಾರೆ.

ವಿಶಿಷ್ಟ ಪಾತ್ರದಲ್ಲಿ ಹಾಸ್ಯ ಕಲಾವಿದರಾದ ಕುರಿಬಾಂಡ್‌ ರಂಗ ಅಭಿನಯಿಸಿದ್ದು ಇವರು ಪ್ರಥಮ ಬಾರಿಗೆ ಕೋಸ್ಟಲ್‌ವುಡ್‌ ಗೆ ಕಾಲಿಡುತ್ತಿದ್ದಾರೆ. ಈ ಸಿನೆಮಾವು ಶ್ರೀ ಗಜನಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ತಯಾರಾಗುತ್ತಿದೆ. ಇಲ್ಲ್ ಒಕ್ಕೆಲ್‌ಗೆ ಡಾ| ಸುರೇಶ್‌ ಎಸ್‌. ಕೋಟ್ಯಾನ್‌ ಚಿತ್ರಾಪು ಅವರ ನಿರ್ದೇಶನವಿದ್ದು, ವಾಸುದೇವ ಎಸ್‌. ಚಿತ್ರಾಪು ಮತ್ತು ಡಿ.ಎಂ. ಶೆಟ್ಟಿ ಅವರು ನಿರ್ಮಾಪಕರಾಗಿದ್ದಾರೆ. ಶೀಘ್ರದಲ್ಲಿ ಸಿನೆಮಾ ಬಿಡುಗಡೆಯಾಗಲಿದೆ.

ದಿನೇಶ್‌ ಇರಾ

ಟಾಪ್ ನ್ಯೂಸ್

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

covid

ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

Untitled-1

ಶಶಿಕಲಾ ಎಐಎಡಿಎಂಕೆಯ ಸ್ವಯಂಘೋಷಿತ ಪ್ರಧಾನ ಕಾರ್ಯದರ್ಶಿ!

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಬಿಜೆಪಿ ಅಧಿಕಾರವಧಿಯಲ್ಲಿಯೇ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಜೆಪಿ ಅಧಿಕಾರವಧಿಯಲ್ಲಿಯೇ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.