ಮಳೆಗಾಲ ಮುಗಿದ ಬಳಿಕ ಇಂಗ್ಲಿಷ್‌


Team Udayavani, Jun 6, 2019, 6:00 AM IST

0406mlr32-English

ಸೂರಜ್‌ ಶೆಟ್ಟಿ ನಿರ್ದೇಶನ ಮತ್ತು ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ ‘ಇಂಗ್ಲಿಷ್‌’ ಸಿನೆಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಮಳೆಗಾಲ ಮುಗಿದ ಕೂಡಲೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್‌ನಲ್ಲಿ ಸಿನೆಮಾ ತೆರೆಕಾಣಲಿದೆ.

ಇದು ಇಂಗ್ಲಿಷ್‌ ಗೊತ್ತಿಲ್ಲದ ಕಾರಣಕ್ಕೆ ಪ್ರೀತಿಯಿಂದ ದೂರವಿರಬೇಕಾದ ಪರಿಸ್ಥಿತಿಯನ್ನು ಎದುರಿಸುವ ಯುವಕನೊಬ್ಬನ ಸುತ್ತ ಹೆಣೆದ ಕಥೆಯನ್ನು ಹೊಂದಿರುವ ಸಿನೆಮಾ. ಈ ಸಿನಿಮಾದಲ್ಲಿ ಖ್ಯಾತ ನಟ ಅನಂತನಾಗ್‌ ಅವರು ನಟಿಸಿರುವುದು ವಿಶೇಷ.

ಪೃಥ್ವಿ ಅಂಬಾರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿ ರಾಮಕುಂಜ ಮೊದಲಾದವರು ತಾರಾಗಣದಲ್ಲಿರುವ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಸೂರಜ್‌ ಶೆಟ್ಟಿ ಅವರದ್ದು. ಶಶಿರಾಜ್‌ ಕಾವೂರು ಮತ್ತು ಅರ್ಜುನ್‌ ಲೂಯಿಸ್‌ ಅವರ ಸಾಹಿತ್ಯವಿದ್ದು, ಛಾಯಾಗ್ರಹಣದಲ್ಲಿ ಕೃಷ್ಣ ಸಾರಥಿ, ಮನು ಶೇರಿಗಾರ್‌ ಸಂಕಲನವಿದೆ. ಸಂಗೀತದಲ್ಲಿ ಮಣಿಕಾಂತ್‌ ಕೊಡುಗೆಯಿದೆ.

ಟಾಪ್ ನ್ಯೂಸ್

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.