- Friday 06 Dec 2019
ಮಳೆಯ ಜತೆಗೆ ‘ಇಂಗ್ಲೀಷ್’ ಹಾಡು!
Team Udayavani, Jul 4, 2019, 5:00 AM IST
ಕೋಸ್ಟಲ್ವುಡ್ ಸಿನೆಮಾದಲ್ಲಿ ಹೊಸ ನಿರೀಕ್ಷೆ ಮೂಡಿಸಿದ ನಿರ್ದೇಶಕ ಸೂರಜ್ ಶೆಟ್ಟಿ ಅವರ ‘ಇಂಗ್ಲೀಷ್’ ಸಿನೆಮಾ ಶೂಟಿಂಗ್ ಪೂರ್ಣಗೊಳಿಸಿ ಈಗ ಬಾಕಿ ಉಳಿದ ಎರಡು ಹಾಡಿನ ಶೂಟಿಂಗ್ ನಡೆಸಲು ರೆಡಿಯಾಗಿದೆ. ಸಿನೆಮಾದ ಎಡಿಟಿಂಗ್ ಕೂಡ ಈಗಾಗಲೇ ಪೂರ್ಣವಾಗಿದೆ. ಬಾಕಿ ಉಳಿದ ಎರಡು ಹಾಡುಗಳನ್ನು ಅದ್ಧೂರಿಯಾಗಿ ಶೂಟಿಂಗ್ ನಡೆಸಲು ಚಿತ್ರತಂಡ ನಿರ್ಧರಿಸಿದೆ.
ವಿಭಿನ್ನ ಟೈಟಲ್ಗಳ ಮೂಲಕವೇ ಕೋಸ್ಟಲ್ವುಡ್ನಲ್ಲಿ ಸಕ್ಸಸ್ ಸಿನೆಮಾಗಳನ್ನು ನೀಡಿದ ಸೂರಜ್ ಅವರ ‘ಎಕ್ಕಸಕ್ಕ’, ‘ಪಿಲಿಬೈಲ್ ಯಮುನಕ್ಕ’, ‘ಅಮ್ಮೆರ್ ಪೊಲೀಸಾ’ ಹಿಟ್ ಆದ ಬಳಿಕ ಈಗ ನಾಲ್ಕನೇ ಸಿನೆಮಾವಾಗಿ ‘ಇಂಗ್ಲೀಷ್’ ಮಾಡುತ್ತಿದ್ದಾರೆ. ಖ್ಯಾತ ಉದ್ಯಮಿಕನ್ನಡ ಸಿನೆಮಾ ನಿರ್ಮಿಸಿದ ಹರೀಶ್ ಶೇರಿಗಾರ್ ನಿರ್ಮಾಣದಲ್ಲಿ ‘ಇಂಗ್ಲೀಷ್’ ರೆಡಿಯಾಗುತ್ತಿದೆ.
ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ವಿಸ್ಮಯ ವಿನಾಯಕ್, ಸಂದೀಪ್ ಶೆಟ್ಟಿ, ಪ್ರಸನ್ನ ಬೈಲೂರು ಸಹಿತ ತುಳುನಾಡಿನ ಸ್ಟಾರ್ ಕಲಾವಿದರನ್ನು ಇಟ್ಟುಕೊಂಡು ಮಾಡಿರುವ ಸಿನೆಮಾ ಇದಾಗಿರುವುದರಿಂದ ಇಲ್ಲಿ ನಿರೀಕ್ಷೆ ಬಹಳಷ್ಟಿದೆ.
ಈ ವಿಭಾಗದಿಂದ ಇನ್ನಷ್ಟು
-
"ದೇವರ ಸ್ವಂತ ನಾಡು' ಕೇರಳದಲ್ಲಿ ಪ್ರಕೃತಿ ರಮಣೀಯ ತಾಣಗಳಿಗೆ ಕೊರತೆ ಇಲ್ಲ. ಅದರಲ್ಲೂ ಹಸುರಿನಿಂದ ಕೂಡಿದ ಬೆಟ್ಟ ಗುಡ್ಡ ಎಂತಹವರನ್ನೂ ತನ್ನತ್ತ ಸೆಳೆಯುವ ಚುಂಬಕ...
-
ಕೋಸ್ಟಲ್ವುಡ್ನಲ್ಲಿ ಹಲವು ದಾಖಲೆ ಬರೆದಿರುವ "ಗಿರಿಗಿಟ್' ಸಿನೆಮಾ ಮೊನ್ನೆ ಶನಿವಾರ ಶತಕದ ಸಾಧನೆ ಬರೆದಿದೆ. ಮಂಗಳೂರಿನ ಜ್ಯೋತಿ, ಭಾರತ್ ಸಿನೆಮಾಸ್, ಸಿನೆಪೊಲೀಸ್,...
-
ಹೆಸರಿನಿಂದಲೇ ಗಮನ ಸೆಳೆದ ಸಿನೆಮಾ "ಲುಂಗಿ'. ಮಂಗಳೂರು ಮೂಲದ ಪ್ರತಿಭೆಗಳ ಹೊಸ ರೀತಿಯ ಸಿನೆಮಾವಿದು. ಅ. 11ರಂದು ತೆರೆ ಕಂಡ "ಲುಂಗಿ' ಸಿನೆಮಾ ನ. 29ರಂದು 50ನೇ ದಿನಕ್ಕೆ ಕಾಲಿರಿಸಿದೆ....
-
ಭವಿಷ್ ಆರ್.ಕೆ. ಕ್ರಿಯೇಶನ್ಸ್ ಲಾಂಛನದಲ್ಲಿ ತಯಾರಾದ "ಆಟಿಡೊಂಜಿ ದಿನ' ಸಿನೆಮಾ ಸದ್ಯ ಕೋಸ್ಟಲ್ವುಡ್ನಲ್ಲಿ ಹೊಸ ನಿರೀಕ್ಷೆಯೊಂದಿಗೆ ತೆರೆಕಾಣಲು ಅಣಿಯಾಗಿದೆ....
-
ಪೌರಾಣಿಕ ಹಿನ್ನೆಲೆ ಮತ್ತು ಪ್ರಾಕೃತಿಕ ಸಂಪತ್ತನ್ನು ತನ್ನ ಒಡಲಲ್ಲಿಟ್ಟುಕೊಂಡಿರುವ ಪ್ರವಾಸಿ ತಾಣ ಯಾಣವು ಪ್ರವಾಸಿ ಗರನ್ನು ಕೈ ಬೀಸಿ ಕರೆಯುತ್ತದೆ. ಹಸುರು...
ಹೊಸ ಸೇರ್ಪಡೆ
-
ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್ ಗಾಂಧಿ ವಸತಿ ನಿಗಮದ ಬದಲು ಮತ್ತೆ...
-
ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...
-
ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್ ಪಾವತಿ ಗಳನ್ನು ಕಾರ್ಡ್ ಅಥವಾ ಆ್ಯಪ್ಗ್ಳ ಮೂಲಕ ಮಾಡುತ್ತಿದ್ದಾರೆ....
-
ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...
-
ದರ್ಶನ್ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...