ಆಗಸ್ಟ್‌ ನಲ್ಲಿ ತಿರುಗಲಿದೆ ಗಿರಿಗಿಟ್‌ !


Team Udayavani, Mar 21, 2019, 7:23 AM IST

21-march-10.jpg

ಕುಡ್ಲದ ಹುಡುಗ, ಲವ್ಲಿಸ್ಟಾರ್‌ ರೂಪೇಶ್‌ ಶೆಟ್ಟಿ ಅವರ ಚೊಚ್ಚಲ ನಿರ್ದೇಶನದ ‘ಗಿರಿಗಿಟ್‌’ ಸಿನೆಮಾದ ಕೆಲಸಗಳು ಬಿರುಸಿನಿಂದಲೇ ನಡೆಯುತ್ತಿವೆ. ಈಗಾಗಲೇ ಶೂಟಿಂಗ್‌ ಎಲ್ಲ ಪೂರ್ಣಗೊಳಿಸಿದ ಈ ಸಿನೆಮಾ ಕೊನೆಯ ಹಂತದ ಡಬ್ಬಿಂಗ್‌ನಲ್ಲಿ ಬ್ಯುಸಿಯಾಗಿದೆ. ಹೆಚ್ಚಾ ಕಡಿಮೆ ಇನ್ನು ಎರಡು ತಿಂಗಳಲ್ಲಿ ಉಳಿದ ಸಿದ್ಧತೆ ಮಾಡಿಕೊಂಡರೆ ಸಿನೆಮಾ ರೆಡಿಯಾಗಲಿದೆ.  ಜೂನ್‌- ಜುಲೈ ವೇಳೆ ಮಳೆಯ ಕಾರಣದಿಂದ ಆಗಸ್ಟ್‌ ವೇಳೆಗೆ ಸಿನೆಮಾ ರಿಲೀಸ್‌ ಮಾಡಬೇಕು ಎಂಬುದು ಚಿತ್ರ ತಂಡದ ಅಭಿಪ್ರಾಯ.

ಅಂದಹಾಗೆ ‘ಗಿರಿಗಿಟ್‌’ ಸಾಮಾಜಿಕ ಜಾಲತಾಣದ ಮುಖೇನ ಬಹಳಷ್ಟು ಸುದ್ದಿಯಲ್ಲಿದೆ. ಅರವಿಂದ ಬೋಳಾರ್‌ ಅವರು ಡಬ್ಬಿಂಗ್‌ ವೇಳೆಯಲ್ಲಿ ‘ಅಯ್ಯೋ ದೇವಾ..’ ಎಂಬ ಡೈಲಾಗ್‌, ಬಲೆ ತೆಲಿಪಾಲೆ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಅವರ ಡೈಲಾಗ್‌ ಸಾಕಷ್ಟು ವೈರಲ್‌ ಆಗಿದೆ. ಅಲ್ಲಿಗೆ ಗಿರಿಗಿಟ್‌ ಸಿನೆಮಾ ಗಿರಿಗಿಟ್‌ ರೂಪದಲ್ಲಿ ಕರಾವಳಿಯಾದ್ಯಂತ ಸೌಂಡ್‌ ಮಾಡುತ್ತಿರುವುದು ಪಕ್ಕಾ ಎಂಬಂತಾಗಿದೆ.

ಪೂರ್ಣ ಪ್ರಮಾಣದಲ್ಲಿ ಹಾಸ್ಯ ಪ್ರಧಾನ ಸಿನೆಮಾವಾಗಿರುವ ಗಿರಿಗಿಟ್‌ ಯುವ ಸಮುದಾಯವನ್ನು ಸೆಳೆಯುವ ಕಥಾ ಹಂದರವನ್ನು ಹೊಂದಿದೆ. ಧಾರಾವಾಹಿ ನಟಿ ಶಿಲ್ಪಾ ಶೆಟ್ಟಿ ಅವರು ಈ ಚಿತ್ರದಲ್ಲಿ ರೂಪೇಶ್‌ ಗೆ ನಾಯಕಿ. ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ರೂಪೇಶ್‌ ಶೆಟ್ಟಿಯದ್ದೇ ಆಗಿದೆ. ಅರವಿಂದ ಬೋಳಾರ್‌, ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಅವರಂತಹ ಘಟಾನುಘಟಿ ಕಲಾವಿದರು ಚಿತ್ರದಲ್ಲಿದ್ದಾರೆ.
ಅಂದಹಾಗೆ, ನವೀನ್‌ ಡಿ. ಪಡೀಲ್‌ ಈ ಸಿನೆಮಾದಲ್ಲಿ ಮಿಲಿಟ್ರಿ ಆಫೀಸರ್‌ ಗೆಟಪ್‌ನಲ್ಲಿ ಇರಲಿದ್ದಾರೆ. ಈ ರೋಲ್‌ ನಲ್ಲಿ ಪಡೀಲ್‌ಅವರಿಗೆ ಮೊದಲ ಅನುಭವ. 

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.