ಮುಂದಿದೆ “ರಾಹುಕಾಲ ಗುಳಿಗ ಕಾಲ’


Team Udayavani, Jul 18, 2019, 5:00 AM IST

u-21

ಮನೋಜ್‌ ಕುಮಾರ್‌ ಪ್ರಸ್ತುತಿಯ ಸೂರಜ್‌ ಬೋಳಾರ್‌, ಪ್ರೀತಂ ನಿರ್ಮಾಣದ ‘ರಾಹು ಕಾಲ ಗುಳಿಗ ಕಾಲ’ ಶೂಟಿಂಗ್‌/ ಡಬ್ಬಿಂಗ್‌ ಎಲ್ಲಾ ಪೂರ್ಣಗೊಳಿಸಿ ಈಗ ರೆಡಿಯಾಗಿದೆ. ಮಣಿಕಾಂತ್‌ ಕದ್ರಿ ಸಂಗೀತದ ಜವಾಬ್ದಾರಿ ನಿರ್ವಹಿಸಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿಸಿದ್ದಾರೆ. ಸಿದ್ದು ಜಿ.ಎಸ್‌.ಛಾಯಾಗ್ರಹಣ ಹಾಗೂ ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. ಈಗಾಗಲೇ ‘ಪತ್ತೀಸ್‌ ಗ್ಯಾಂಗ್‌’ ಎಂಬ ಸಿನೆಮಾ ಮಾಡಿದ ಚಿತ್ರತಂಡ ಎರಡನೇ ಸಿನೆಮಾ ವಾಗಿ ರಾಹು ಕಾಲವನ್ನು ಸಿದ್ಧಪಡಿಸಿದೆ. ಪತ್ತೀಸ್‌ ಗ್ಯಾಂಗ್‌ ಶೂಟಿಂಗ್‌ ಆದ ಕಾಲದಲ್ಲಿಯೇ ರಾಹುಕಾಲದ ಶೂಟಿಂಗ್‌ ಕೂಡ ಮಾಡಲಾಗಿದೆ. ಹಲವು ವಿಶೇಷತೆಗಳನ್ನು ಒಳಗೊಂಡಿರುವ ಈ ಸಿನೆಮಾದಲ್ಲಿ, ಶೂಟಿಂಗ್‌ ವೇಳೆಯಲ್ಲಿ ಒರಿಜಿನಲ್ ಗನ್‌ ಹಿಡಿದು ಕೊಳ್ಳಲಾಗಿದೆ. ಕೋಸ್ಟಲ್ವುಡ್‌ನ‌ಲ್ಲಿ ಇದೊಂದು ಮೊದಲ ಪ್ರಯತ್ನ. ಡಮ್ಮಿ ಬುಲೆಟ್ ಅಳವಡಿಸಿ ಕೊಂಡು ಶೂಟಿಂಗ್‌ ನಡೆಸಲಾಗಿದೆ. ಸಿನೆಮಾದಲ್ಲಿ ಒಂದು ಹಾಡಿದೆ. ಒಬ್ಬ ವ್ಯಕ್ತಿಗೆ ಒಂದು ಟೈಮ್‌ ಎದುರಾದರೆ ಆತನ ಕಥೆಯೇ ಬೇರೆ ಆಗುತ್ತದೆ. ಕೆಲವೊಂದು ಸಮಯ ಕೆಲವರ ಜೀವನವೇ ಏನೇನೋ ಆಗಿಬಿಡುತ್ತದೆ. ಅಂತಹ ಕಾಲದಲ್ಲಿ ಸಮಯವಲ್ಲದ ಜಾಗದಲ್ಲಿ ಯಾರ್ಯಾರೋ ಬಂದು ಮತ್ತೇನೋ ಆಗಿ ಬಿಡುವ ಸಾಧ್ಯತೆ ಇದೆ. ಯಾರು ಹೇಗೆ?ಏನು? ಎಂದು ಯೋಚಿಸುವ ಕಾಲಕ್ಕೆ ಇನ್ನೇನೋ ಆಗುವ ಸಾಧ್ಯತೆಯೂ ಇದೆ. ಬಹುತೇಕ ಜನರ ಜೀವನದಲ್ಲಿ ಇವೆಲ್ಲ ನಡೆದಿರುವ ಲಕ್ಷಣವೂ ಇದೆ. ಹೀಗೆ ಕಾಲವಲ್ಲದ ಕಾಲದಲ್ಲಿ ಎದುರಾಗುವ ಒಂದೊಂದು ಸನ್ನಿವೇಶವನ್ನು ರಾಹುಕಾಲ-ಗುಳಿಗ ಕಾಲದಲ್ಲಿ ಬಿಂಬಿಸುವ ವಿನೂತನ ಪ್ರಯತ್ನ ನಡೆದಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.

••ದಿನೇಶ್‌ ಇರಾ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.