Udayavni Special

ಜಬರ್‌ದಸ್ತ್  ಶಂಕರ ಶೂಟಿಂಗ್‌ ಪೂರ್ಣ 

Team Udayavani, Feb 28, 2019, 7:42 AM IST

28-february-11.jpg

ದೇವದಾಸ್‌ ಕಾಪಿಕಾಡ್‌ ನಿರ್ದೇಶನದ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌, ರಾಜೇಶ್‌ ಕುಡ್ಲ ನಿರ್ಮಾಣದ ‘ಜಬರ್‌ದಸ್ತ್ ಶಂಕರ’ ಸಿನೆಮಾ ಶೂಟಿಂಗ್‌ ಮುಗಿಸಿದೆ.

ಇರುವೈಲು, ಉಲಾಯಿಬೆಟ್ಟು, ಎಡಪದವು, ಬೆಂಜನಪದವು, ಕೊಡ್ಮಾಣ್‌, ಮೆಲ್ಕಾರ್‌, ಪನೋಲಿಬೈಲ್‌ ಬಳಿಯ ಕೇಶವನಗರ ಮುಂತಾದ ಕಡೆಗಳಲ್ಲಿ ಸಿನೆಮಾ ಶೂಟಿಂಗ್‌ ಆಗಿತ್ತು.

ಸಿನೆಮಾದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು ಮಾಸ್‌ ಮಾದ ಸಾಹಸದ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಚಂಡಿಕೋರಿ, ಬರ್ಸ, ಅರೆ ಮರ್ಲೆರ್‌, ಏರಾ ಉಲ್ಲೆರ್‌ಗೆ ಸಿನೆಮಾಗಳಿಗೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ಸಿನೆಮಾ ನಿರ್ದೇಶಿಸಿದ್ದ ದೇವದಾಸ್‌ ಕಾಪಿಕಾಡ್‌ ಈ ಬಾರಿ ವಿಭಿನ್ನ ರೀತಿಯ ಕತೆ ರಚಿಸಿದ್ದಾರೆ.

ಸುಜಿತ್‌ ನಾಯಕ್‌ ಎಡಿಟಿಂಗ್‌ ಕೆಲಸ ಪೂರೈಸಿದ್ದಾರೆ. ತುಳುನಾಡಿನ ಸಂಸ್ಕೃತಿ, ಆಚಾರ- ವಿಚಾರ, ಸಂಪ್ರದಾಯ ಎಲ್ಲವೂ ಇಲ್ಲಿದೆ. ಸಿನೆಮಾವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ ಹಿಂದಿ, ತಮಿಳು, ತೆಲುಗಿಗೆ ಡಬ್ಬಿಂಗ್‌ ಹಕ್ಕು ಮಾರಾಟ ಮಾಡುವ ಕುರಿತು ಮಾತುಕತೆ ನಡೆದಿದೆ.

ಸಿನೆಮಾಕ್ಕೆ ಸಿದ್ದು ಕೆಮರಾ, ಮಣಿಕಾಂತ್‌ ಕದ್ರಿ ಸಂಗೀತ, ಮಾಸ್‌ ಮಾದ ಸಾಹಸ, ಸ್ಟಾರ್‌ಗಿರಿ ನೃತ್ಯ, ಸುಜಿತ್‌ ನಾಯಕ್‌ ಸಂಕಲನ, ಕೇಶವ ಸುವರ್ಣ ಕಲೆ, ಶರತ್‌ ಪೂಜಾರಿ ವಸ್ತ್ರಾಲಂಕಾರದಲ್ಲಿ ದುಡಿದಿದ್ದಾರೆ.

ಜಬರ್‌ದಸ್ತ್ ಶಂಕರನ ಪಾತ್ರದಲ್ಲಿ ಅರ್ಜುನ್‌ ಕಾಪಿಕಾಡ್‌, ಗ್ಯಾರೇಜ್‌ ಮಾಲಕನ ಪಾತ್ರದಲ್ಲಿ ದೇವದಾಸ್‌ ಕಾಪಿಕಾಡ್‌ ಅಭಿನಯಿಸುತ್ತಿದ್ದಾರೆ. ಇನ್ನುಳಿದಂತೆ ಸಾಯಿಕೃಷ್ಣ, ಸತೀಶ್‌ ಬಂದಲೆ, ಲಕ್ಷ್ಮಣ್‌ ಕುಮಾರ್‌ ಮಲ್ಲೂರು, ಗೋಪಿನಾಥ ಭಟ್‌, ಚೇತನ್‌ ರೈ ಮಾಣಿ, ಸರೋಜಿನಿ ಶೆಟ್ಟಿ, ಗಿರೀಶ್‌ ಎಂ. ಶೆಟ್ಟಿ ಕಟೀಲ್‌, ತಿಮ್ಮಪ್ಪ ಕುಲಾಲ್‌, ಸುರೇಶ್‌ ಕುಲಾಲ್‌, ಸುನೀಲ್‌ ನೆಲ್ಲಿಗುಡ್ಡೆ ಪ್ರತೀಕ್‌ ಶೆಟ್ಟಿ, ನೀತಾ ಅಶೋಕ್‌, ನಿಶ್ಮಿತಾ ಬಂಗೇರ, ಶರಣ್‌ ಕೈಂಕಂಬ ಮುಂತಾದವರು ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

1-www

ಲ್ಯಾಪ್‌ಟಾಪ್‌ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

jala

ಉತ್ತರಾಖಂಡದಲ್ಲಿ ಜಲಪ್ರಳಯ : 64 ಮಂದಿ ಬಲಿ, 7,000 ಕೋಟಿ ರೂ ನಷ್ಟ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

sirsi news

ಅಕ್ರಮ ಗೋ ಹತ್ಯೆ ಆರೋಪ : ಬಂಧನ

1-www

ಲ್ಯಾಪ್‌ಟಾಪ್‌ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.