ಆಶ್ರಮದ ಮಕ್ಕಳು ರಿಲೀಸ್‌ ಮಾಡಿದ ಕಂಬಳಬೆಟ್ಟುವಿನ ಸಾಂಗ್‌!


Team Udayavani, Sep 6, 2018, 12:29 PM IST

6-september-11.jpg

ಕೋಸ್ಟಲ್‌ವುಡ್‌ನ‌ಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದ ‘ಕಂಬಳಬೆಟ್ಟು ಭಟ್ರೆನ ಮಗಲ್‌’ ಸಿನೆಮಾದ ಆಡಿಯೋ ಹಾಗೂ ಟೀಸರ್‌ ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ಬಿಡುಗಡೆಗೊಂಡಿತು.

ಆಶ್ರಮದ ಸುಮಾರು 25 ಮಕ್ಕಳು ಆಡಿಯೋ ರಿಲೀಸ್‌ ಮಾಡಿದ್ದು ವಿಶೇಷ. ಇದು ಕೋಸ್ಟಲ್‌ವುಡ್‌ನ‌ಲ್ಲಿ ನಡೆದ ಮೊದಲ ಪ್ರಯತ್ನ ಕೂಡ ಹೌದು. ಮಕ್ಕಳಿಗೆ 50000 ರೂ. ಧನಸಹಾಯ ಮಾಡಿ ಪುಸ್ತಕ, ಬಳಪ, ಬ್ಯಾಗ್‌ ನೀಡಿ ಪ್ರೋತಾಹಿಸಲಾಗಿತ್ತು. ಉಳಿದಂತೆ ಗಣ್ಯರ ಬಹುದೊಡ್ಡ ದಂಡು ಆಡಿಯೋ ರಿಲೀಸ್‌ ಸಮಯದಲ್ಲಿ ಭಾಗವಹಿಸಿದ್ದರು. ಇನ್ನೊಂದು ಸ್ಪೆಷಾಲಿಟಿ ಅಂದರೆ ಆಡಿಯೋ ಬಿಡುಗಡೆ ಸ್ಟೇಜ್‌ನಲ್ಲಿ ಮುದ್ದು ಕೃಷ್ಣ ಸ್ಪರ್ಧೆ ಆಯೋಜಿಸಲಾಗಿತ್ತು. ನೂರಾರು ಮುದ್ದುಕೃಷ್ಣರು ಇದರಲ್ಲಿ ಭಾಗವಹಿಸಿದ್ದರು.

ಇದರೊಂದಿಗೆ ‘ಫ್ಯಾಮಿಲಿ ಸೆಲ್ಫಿ ಸ್ಪರ್ಧೆ’ಯ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು. ‘ಕಂಬಳಬೆಟ್ಟು ಭಟ್ರೆನ ಮಗಲ್‌’ ಸಿನೆಮಾದ ನಿರ್ಮಾಪಕ ರೊನಾಲ್ಡ್‌ ಮಾರ್ಟಿಸ್‌, ಚಿತ್ರ ನಿರ್ದೇಶಕ ಶರತ್‌ ಪೂಜಾರಿ ಮಾತನಾಡಿ, ತುಳುವಿನಲ್ಲಿ ವಿಭಿನ್ನ ಕಥೆಯೊಂದಿಗೆ ಕಂಬಳಬೆಟ್ಟು ಭಟ್ರೆನ ಮಗಳ್‌ ಸಿನೆಮಾ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲಿ ಸಿನೆಮಾ ತೆರೆ ಕಾಣಲಿದೆ. ಈಗಾಗಲೇ ಸಿನೆಮಾದ ಬಗ್ಗೆ ಪೂರಕ ಸ್ಪಂದನೆ ವ್ಯಕ್ತವಾಗಿದ್ದು, ಹೊಸತನವನ್ನು ಸಾಧಿಸುವ ವಿಶ್ವಾಸವಿದೆ ಎಂದರು. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.