Udayavni Special

ಕೋರಿರೊಟ್ಟಿ ರೆಡಿ

Team Udayavani, Oct 18, 2018, 12:43 PM IST

18-october-12.gif

ರಾಕೆಟ್‌ ಕ್ರಿಯೇಷನ್ಸ್‌ ನಿರ್ಮಾಣದ ರಜನೀಶ್‌ ನಿರ್ದೇಶನದ ‘ಕೋರಿ ರೊಟ್ಟಿ’ ಸಿನೆಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಚಿತ್ರ ತಂಡ ಪ್ರಚಾರ ಕಾರ್ಯ ಶುರು ಮಾಡಿದೆ.

ಖ್ಯಾತ ನಿರೂಪಕಿ ಅನುಶ್ರೀ ಮುಖ್ಯ ರೋಲ್‌ನಲ್ಲಿರುವ ಈ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಸಾಕಷ್ಟು ಸೌಂಡ್‌ ಮಾಡಿದೆ. ಹಲವು ದಿನಗಳ ಹಿಂದೆಯೇ ಶೂಟಿಂಗ್‌ ಮುಗಿಸಿದ ಸಿನೆಮಾ ಯಾವಾಗ ರಿಲೀಸ್‌ ಎಂದು ಪ್ರೇಕ್ಷಕರು ನಿರೀಕ್ಷೆಯಲ್ಲಿದ್ದರು. ತುಳುವಿನ 99ನೇ ಸಿನೆಮಾ ಇದಾಗಲಿದೆ. ಸುಬ್ಬಯ್ಯ ಕುಟ್ಟಪ್ಪ ಛಾಯಾಗ್ರಹಣದ, ವಿಕಂ ಸೆಲ್ವಂ ಸಂಗೀತವಿರುವ ಈ ಸಿನೆಮಾಕ್ಕೆ ಭರತ್‌ ಕುಮಾರ್‌ ಸಾಹಿತ್ಯ ಒದಗಿಸಿದ್ದಾರೆ. ತುಳು ರಂಗಭೂಮಿಯ ಎಲ್ಲ ಪ್ರಮುಖ ಕಲಾವಿದರು ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. 

ಟಾಪ್ ನ್ಯೂಸ್

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

Interaction Between kudroli Ganesh

ಜಾದು ಕಲೆಯ ಗುಟ್ಟು ವಿನಾಕಾರಣ ರಟ್ಟಾಗುತ್ತಿದೆ : ಕುದ್ರೋಳಿ ಗಣೇಶ್

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ

ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

Movies should be thought-provoking

ಸಿನೆಮಾಗಳು ಚಿಂತನೆಗೆ ಪ್ರೇರಣೆಯಾಗಬೇಕು: ಗಿರೀಶ್‌ ಕಾಸರವಳ್ಳಿ

Surgery for MP Ananthakumara Hegde

ಸಂಸದ ಅನಂತಕುಮಾರ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.