ಕೆಲವೇ ದಿನಗಳಲ್ಲಿ ‘ಕುದ್ಕನ ಮದ್ಮೆ’

Team Udayavani, Sep 12, 2019, 5:18 AM IST

ಖ್ಯಾತ ನಿರ್ದೇಶಕ ಎ.ವಿ.ಜಯ ರಾಜ್‌ ನಿರ್ದೇಶನದ ಕೋಸ್ಟಲ್‌ವುಡ್‌ನ‌ಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ “ಕುದ್ಕನ ಮದ್ಮೆ’ ಸಿನೆಮಾ ಶೂಟಿಂಗ್‌ ಆಗಿ, ಡಬ್ಬಿಂಗ್‌ ಪೂರ್ಣಗೊಳಿಸಿ ಬಿಡುಗಡೆಯ ತವಕದಲ್ಲಿದೆ.

ನವೀನ್‌ ಡಿ.ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ ಪಾಣಾಜೆ, ಕಾರ್ತಿಕ್‌ ರಾವ್‌, ಜೀವನ್‌ ಉಳ್ಳಾಲ್‌ ಸೇರಿದಂತೆ ಹಲವು ಸ್ಟಾರ್‌ ನಟರು ಸಿನೆಮಾ ದಲ್ಲಿ ದ್ದಾರೆ. ಪೃಥ್ವಿ ಅಂಬರ್‌, ದೇವಿಪ್ರಕಾಶ್‌ ಹಾಗೂ ಶೀತಲ್‌ ನಾಯಕ್‌ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕ್ಯಾಮರಾದಲ್ಲಿ ಮಹಾಬಲೇಶ್ವರ ಹೊಳ್ಳ, ಸಂಗೀತದಲ್ಲಿ ರಾಹುಲ್‌ ಕೈಜೋಡಿಸಿದ್ದಾರೆ. ಒಂದೆಡೆ ಮಳೆ ಹಾಗೂ ಬಿಸಿಲು ಒಮ್ಮೆಲೇ ಕಾಣಿಸಿಕೊಂಡಾಗ ತುಳುನಾಡಿನಲ್ಲಿ ಪ್ರಚಲಿತದಲ್ಲಿರುವ ಮಾತೆಂದರೆ ಕುದ್ಕಕ್‌ ಮದಿಮೆ ಎಂದು. ಹೀಗಾಗಿ ತುಳುನಾಡಿನಾದ್ಯಂತ ಈ ಮಾತು ಬಹು ಜನಜನಿತ. ಆಗುವ ಹೋಗುವ ಮಾತೆಲ್ಲ ಕುದ್ಕನ ಮದ್ಮೆಯ ಹೆಸರೇಳಿದಾಗ ಆಗುವುದಿಲ್ಲ ಎಂದೂ ಕೂಡ ಮಾತನಾಡುವುದಿದೆ.

ವಿಶೇಷವೆಂದರೆ ತುಳುನಾಡಿನ ಪ್ರೀತಿಯ ಹೆಸರುಗಳನ್ನೇ ಟೈಟಲ್‌ ಆಗಿಟ್ಟುಕೊಂಡು ಸಿನೆಮಾ ಮಾಡುವ ಕೋಸ್ಟಲ್‌ವುಡ್‌ನ‌ಲ್ಲಿ ಇಂತಹ ಪಂಚಿಂಗ್‌ ಟೈಟಲ್‌ ಜನರ ಆಸಕ್ತಿಗೆ ಕಾರಣವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ