Udayavni Special

ಮಮ್ಮುಟ್ಟಿ ಪುತ್ರ ದುಲ್ಖರ್‌ ಕುಡ್ಲದಲ್ಲಿ!


Team Udayavani, Feb 6, 2020, 5:25 AM IST

sam-26

ಮಲಯಾಳಂ ಸಿನೆಮಾ ತಂಡ ಮತ್ತೆ ಮಂಗಳೂರಿಗೆ ಆಗಮಿಸಿದೆ. ಕೇರಳವನ್ನೇ ಬೆಚ್ಚಿಬೀಳಿಸಿದ ಮೂರು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವೊಂದನ್ನು ಆಧರಿಸಿ ನಿರ್ಮಿಸುತ್ತಿರುವ “ಕುರುಪ್‌’ ಸಿನೆಮಾದ ಶೂಟಿಂಗ್‌ ಮಂಗಳೂರಿನಲ್ಲಿ ನಡೆದಿದೆ. ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ಪುತ್ರ ಡಿಕ್ಯೂ ಎಂದೇ ಜನಪ್ರಿಯನಾಗಿರುವ ದುಲ್ಖರ್‌ ಸಲ್ಮಾನ್‌ ಅಭಿ ನಯದ ಈ ಸಿನೆಮಾದ ಶೂಟಿಂಗ್‌ ನಗರದ ಬಂದರು, ದಕ್ಕೆ ಸೇರಿ ದಂತೆ ಮಂಗಳೂರು ನಗರ ವ್ಯಾಪ್ತಿ ಯಲ್ಲಿ ಕಳೆದ ಒಂದು ವಾರ ನಡೆದಿದೆ.

ಅಂದ ಹಾಗೆ; ಮಲಯಾಳಂ ಸಿನೆಮಾ ಶೂಟಿಂಗ್‌ ಇದೇ ಮೊದಲು ಮಂಗಳೂರಿನಲ್ಲಿ ನಡೆಯುತ್ತಿಲ್ಲ. ಈ ಹಿಂದೆ ಹಲವು ಮಲಯಾಳಂ ಸಿನೆಮಾಗಳು ನಗರದಲ್ಲಿ ನಡೆದಿದೆ. ಅದರಲ್ಲಿಯೂ ನಿವಿನ್‌ ಪೌಳಿ, ಮೋಹನ್‌ಲಾಲ್‌ ಅಭಿನಯದ “ಕಾಯಂಕುಲಂ ಕೊಚ್ಚುನ್ನಿ’ ಸಿನೆಮಾದ ಬಹುತೇಕ ಚಿತ್ರೀಕರಣ ಕರಾವಳಿ ಭಾಗದಲ್ಲಿಯೇ ನಡೆದಿತ್ತು.

ಮಮ್ಮುಟ್ಟಿ ಅಭಿನಯದ “ಗ್ಯಾಂಗ್‌ಸ್ಟಾರ್‌’ ಸಿನೆಮಾ ಮಂಗಳೂರಿನ ಎನ್‌ಎಂಪಿಟಿ, ಮೀನುಗಾರಿಕೆ ಧಕ್ಕೆ ಸೇರಿದಂತೆ ವಿವಿಧೆಡೆಗಳಲ್ಲಿ ಶೂಟಿಂಗ್‌ ಕಂಡಿತ್ತು. ಟೊವಿನೋ ಥೋಮಸ್‌ ಮುಖ್ಯಭೂಮಿಕೆಯ ಆಶಿಶ್‌ ನಿರ್ದೇಶನದ “ಮಾಯಾನದಿ’ ಸಿನೆಮಾ ಅಲೋಶಿಯಸ್‌ ಕಾಲೇಜು, ಮೀನುಗಾರಿಕಾ ವ್ಯಾಪ್ತಿ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಶೂಟಿಂಗ್‌ ಕಂಡಿತ್ತು. ಪೃಥ್ವಿರಾಜ್‌ ಮುಖ್ಯ ತಾರಾಗಣದ “ವಿಮಾನ’ ಸಿನೆಮಾವೂ ಮಂಗಳೂರಿನಲ್ಲಿ ಶೂಟಿಂಗ್‌

ಕಂಡಿದೆ. ಜತೆಗೆ ಜಯಸೂರ್ಯ ಮುಖ್ಯ ನಟನೆಯ “ಇನ್‌ಸ್ಪೆಕ್ಟರ್‌ ದಾವೂದ್‌ ಇಬ್ರಾಹಿಂ’ (ಇ.ಡಿ) ಚಿತ್ರವೂ ಮಂಗಳೂರು ವ್ಯಾಪ್ತಿಯಲ್ಲಿಯೇ ಶೂಟಿಂಗ್‌ ಆಗಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ವಾನ ಜಗದೊಳಗೆಒಂದು ಸುತ್ತಾಟ

ನಾವು ನೋಡಿದ ಸಿನಿಮಾ: ಶ್ವಾನ ಜಗದೊಳಗೆಒಂದು ಸುತ್ತಾಟ

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ghghtyut

ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.