ಶತಕ ಬಾರಿಸಿದ ಸಂಗೀತ “ಗುರು’!


Team Udayavani, Nov 28, 2019, 4:27 AM IST

aa-28

ಭವಿಷ್‌ “ಮಗಾ ತೆಂಬರೆ ಬೊಟ್ಟುಗನಾ…ಮಗಾ ತೆಂಬರೆ ಬೊಟ್ಟುಗನಾ’…ಹಾಡು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌. ಇತ್ತೀಚೆಗೆ ಬಿಡುಗಡೆಯಾದ ಶಿವಣ್ಣ ಅಭಿನಯದ ಕನ್ನಡ ಸಿನೆಮಾ ಆಯುಷ್ಮಾನ್‌ಭವದ ಹಾಡು ಇದು. ಈ ಹಾಡಿನ ಮ್ಯೂಸಿಕ್‌ ಡೈರೆಕ್ಟರ್‌ ಕುಡ್ಲದ ಅಪ್ಪಟ ಪ್ರತಿಭೆ, ಸಂಗೀತ ಮಾಂತ್ರಿಕ ಗುರುಕಿರಣ್‌. ಇದು ಗುರುಕಿರಣ್‌ ಅವರ 100ನೇ ಸಿನೆಮಾ ಹಾಡು!

ತನ್ನ ಸಂಗೀತ ನಿರ್ದೇಶನದಲ್ಲಿ ಶತಕ ಬಾರಿಸಿರುವ ಗುರುಕಿರಣ್‌ ನೂರನೇ ಸಿನೆಮಾದ ಹಾಡಿನಲ್ಲಿ ತುಳು ಭಾಷೆ ಬಳಸಿರುವುದು ವಿಶೇಷ. ಕೋಸ್ಟಲ್‌ವುಡ್‌ ಮೂಲಕ ಬೆಳ್ಳಿ ತೆರೆಗೆ ಎಂಟ್ರಿಯಾಗಿರುವ ಗುರುಕಿರಣ್‌ ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಸ್ಯಾಂಡಲ್‌ವುಡ್‌ನ‌ ಸಂಗೀತ ಕ್ಷೇತ್ರದಲ್ಲಿ ದಾಖಲೆ ಸಾಧನೆ ಮಾಡಿದವರು.

“ಕುಡ್ಲ ಟಾಕೀಸ್‌’ ಜತೆಗೆ ತನ್ನ ಪ್ರಾರಂಭಿಕ ದಿನಗಳ ಬಗ್ಗೆ ಮಾತನಾಡಿದ ಅವರು “ನಾನು ಮಂಗಳೂರಿನಲ್ಲಿ ಶಾಲಾ, ಕಾಲೇಜು ಓದುತ್ತಿರುವಾಗಲೇ ಹಾಡುತ್ತಿದ್ದೆ. ಮುಂದೆ ಮ್ಯೂಸಿಕ್‌ ತಂಡ ಕಟ್ಟಿ ಸಂಗೀತ ರಸರಂಜೆಗಳನ್ನು ನೀಡುತ್ತಿದ್ದೆ. 1988ರಲ್ಲಿ ಬದುಕೊಂಜಿ ಕಬಿತೆ ಎಂಬ ತುಳು ಸಿನೆಮಾದಲ್ಲಿ ಹೀರೋ ಆಗಿ ನಟಿಸಿ, ಬೆಳ್ಳಿಪರದೆಗೆ ಎಂಟ್ರಿಯಾದೆ. ಅನಂತರ ಕನ್ನಡ ನಿಷ್ಕರ್ಷ ಸೇರಿದಂತೆ ನಾನಾ ಸಿನೆಮಾಗಳಲ್ಲಿ ನಟಿಸಿದೆ. ಆದರೆ ಸಂಗೀತ ನನ್ನ ನೆಚ್ಚಿನ ಕ್ಷೇತ್ರ. ಇದ ರಿಂದಾಗಿ ಮಂಗಳೂರು ಬಿಟ್ಟು ಬೆಂಗಳೂ ರಿಗೆ ಶಿಫ್ಟ್‌ ಆದೆ. 1994ರಲ್ಲಿ ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್‌ ಅವರೊಂದಿಗೆ ಸೇರಿ ಸಿನೆಮಾ ಸಂಗೀತದ ಕುರಿತು ಕಲಿತೆ. ಬೆಂಗಳೂರಿನ ಗಾಂಧಿನಗರದಲ್ಲಿ ಸಾಕಷ್ಟು ಸುತ್ತಾಡಿದೆ. 1998ರಲ್ಲಿ ಉಪೇಂದ್ರ ನಿರ್ದೇಶಿಸಿ, ನಟಿಸಿದ “ಎ’ ಸಿನೆಮಾದಲ್ಲಿ ಸಂಗೀತ ನಿರ್ದೇಶನ ಮಾಡುವ ಅವಕಾಶ ಆಯಿತು. ಅದರ ಮ್ಯೂಸಿಕ್‌ ಕೂಡ ವಿಭಿನ್ನವಾಗಿ ಗುರುತಿಸಿ ಕೊಂಡಿತು. ಇದು ನನ್ನ ಜೀವನದ ದಿಕ್ಕನ್ನೇ ಬದಲಿಸಿತು’ ಎಂದು ನೆನಪು ಮಾಡುತ್ತಾರೆ.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.