Udayavni Special

ಹಾಡಿನಲ್ಲಿ ಮೋಡಿ ಮಾಡಿದ “ನಿರ್ಮಿಲ್ಲೆಂ ನಿರ್ಮೊಣೆಂ’

Team Udayavani, Jul 18, 2019, 5:00 AM IST

u-20

ಕೊಂಕಣಿ ಸಿನೆಮಾ ಕ್ಷೇತ್ರದಲ್ಲಿ ಬಹುನಿರೀಕ್ಷೆ ಮೂಡಿಸಿದ ‘ನಿರ್ಮಿಲ್ಲೆಂ ನಿರ್ಮೊಣೆಂ’ ಸಿನೆಮಾ ಸದ್ಯ ಹಾಡಿನ ಮೂಲಕ ಮೋಡಿ ಮಾಡುತ್ತಿದೆ. ಕೆಲವೇ ದಿನದಲ್ಲಿ ರಿಲೀಸ್‌ ಆಗಲಿರುವ ಈ ಸಿನೆಮಾದ ಆಡಿಯೋ ಹಾಗೂ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿತ್ತು. ಹೆನ್ರಿ ಡಿ ಸಿಲ್ವ ನಿರ್ಮಾಪಕತ್ವದಲ್ಲಿ ಮೆಲ್ವಿನ್‌ ಎಲ್ಪೆಲ್ ಅವರ ನಿರ್ದೇಶನದಲ್ಲಿ ಈ ಸಿನೆಮಾ ರೆಡಿಯಾಗಿದೆ.

ಸುಮಾರು 42 ದಿನಗಳ ಕಾಲ ಒಟ್ಟು ನಾಲ್ಕು ಹಂತಗಳಲ್ಲಿ ಈ ಸಿನೆಮಾವನ್ನು ಬೆಂಗಳೂರು, ಮಂಗಳೂರು, ಕುಂದಾಪುರ, ಕಾರ್ಕಳ ಮುಂತಾದೆಡೆಗಳಲ್ಲಿ ಚಿತ್ರೀಕರಿಸಲಾಗಿದೆ. ಆಗಸ್ಟ್‌ನಲ್ಲಿ ಸಿನೆಮಾ ತೆರೆಗೆ ಬರುವ ನಿರೀಕ್ಷೆಯಿದೆ. ಸಿನೆಮಾದ ನಾಯಕರಾಗಿ ಪ್ರತಾಪ್‌ ಮಿನೇಜಸ್‌, ಗೋಡ್ವಿನ್‌, ನಾಯಕಿಯರಾಗಿ ಸೀಮಾ ಬೊತೇಲೊ, ವೀರಾ ಪಿಂಟೋ ಅವರು ನಟಿಸುತ್ತಿದ್ದಾರೆ. ಮೀನಾಕ್ಷಿ ಮಾರ್ಟಿನ್‌, ಹ್ಯಾಂಬರ್ಟ್‌ ಗೋವಾ, ರೋನಿ ಸುರತ್ಕಲ್, ಚಾಲ್ಸ್ರ್ ಗೋಮ್ಸ್‌, ವಿನ್ನಿ ಫೆರ್ನಾಂಡಿಸ್‌, ನೋರ್ಬರ್ಟ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಂತೋಷ್‌, ಮಿಲನ್‌ ಮರ್ಕಂಜ , ಜೆರಾಲ್ಡ್ ಮತ್ತು ರಾಯನ್‌ ಅವರು ಸಹಾಯಕ ನಿರ್ದೇಶಕರಾಗಿ ದುಡಿದಿದ್ದಾರೆ. ಚಿತ್ರಕಥೆಯನ್ನು ನೋರ್ಬರ್ಟ್‌ ಜಾನ್‌ ಅವರು ಬರೆದಿದ್ದಾರೆ. ಅವರು ಸಹ ನಿರ್ದೇಶಕರೂ ಆಗಿದ್ದಾರೆ. ಕೆಮರಾದಲ್ಲಿ ಮಂಜುನಾಥ್‌ ಅವರು ದುಡಿದಿದ್ದಾರೆ. ರೆಬಿಂಬಸ್‌ ಮತ್ತು ಆರ್‌. ಪಾಪನ್‌ ಜೋಸ್ವಿನ್‌ ಅವರ ಸಾಹಿತ್ಯ ಚಿತ್ರಕ್ಕಿದೆ. ಪ್ರೀತಿಸುವ ಹೃದಯಗಳ ತಳಮಳಗಳ ಕುರಿತಾಗಿ ಚಿತ್ರದ ಕಥೆ ಸಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಗದಗ ನಗರದ 80ರ ವೃದ್ಧೆಗೆ ಸೋಂಕು: 44 ಜನರ ವೈದ್ಯಕೀಯ ತಪಾಸಣೆ

ಗದಗ ನಗರದ 80ರ ವೃದ್ಧೆಗೆ ಸೋಂಕು: 44 ಜನರ ವೈದ್ಯಕೀಯ ತಪಾಸಣೆ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಮದ್ರಾಸ್ ಕೆಫೆ ನಟ,  ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಕಾಳಿಂಗ ಇನ್ನಿಲ್ಲ

ಮದ್ರಾಸ್ ಕೆಫೆ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಕಾಳಿಂಗ ಇನ್ನಿಲ್ಲ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kodibengre

ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ

costalwood-kangal

ಕೊರೊನಾ ಕಪಿಮುಷ್ಟಿಗೆ ಕಂಗಾಲು!

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

ಸಿಂಪಲ್‌ ಆಗಿ ಮಾಡಿ ಬಗೆಬಗೆಯ ದೋಸೆಗಳು

pingara-2

ತೆರೆಗೆ ಬರಲು ಅಣಿಯಾಗಿದೆ ಪಿಂಗಾರ

ponmudi

ಪೊನ್ಮುಡಿ ಪ್ರವಾಸಿ ತಾಣ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ದಿನಗೂಲಿ ನೌಕರರಿಗೆ ಆಹಾರ ಧಾನ್ಯ ವಿತರಣೆ

ದಿನಗೂಲಿ ನೌಕರರಿಗೆ ಆಹಾರ ಧಾನ್ಯ ವಿತರಣೆ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

rn-tdy-1

ಸ್ಯಾನಿಟೈಸರ್‌ ಟನಲ್‌ ನಿರ್ಮಿಸಿ

ಉಡುಪಿ  ವಿವಿಧೆಡೆಗಳಲ್ಲಿ ಉತ್ತಮ ಮಳೆ

ಉಡುಪಿ ವಿವಿಧೆಡೆಗಳಲ್ಲಿ ಉತ್ತಮ ಮಳೆ