‘ಅಣ್ಣಪ್ಪ’ನಿಗಾಗಿ ಕೋಸ್ಟಲ್‌ಗೆ ಬಂದ ರಂಗಾಯಣ!


Team Udayavani, Aug 30, 2018, 12:41 PM IST

30-agust-14.jpg

ರಂಗಾಯಣ ರಘು ಹೆಸರು ಕೇಳುವಾಗಲೇ ಸ್ಯಾಂಡಲ್‌ವುಡ್‌ನ‌ಲ್ಲಿ ನಗು ಕಾಣಿಸಿಕೊಳ್ಳುತ್ತದೆ. ಹಾಸ್ಯಪ್ರಧಾನವಾದ ಹಲವು ಪಾತ್ರದಲ್ಲಿ ಮಿಂಚಿರುವ ಅವರು ಯಾವತ್ತಿಗೂ ನಗುವಿನ ರಾಜ. ಪ್ರಸ್ತುತ ಅವರು ಕನ್ನಡ ಫಿಲ್ಮ್ ನ ಬ್ಯುಸೀ ಶೆಡ್ನೂಲ್‌ ಮಧ್ಯೆ ತುಳುವಿಗೆ ಎಂಟ್ರಿ ಕೊಟ್ಟಿದ್ದರು.

ಕೋಸ್ಟಲ್‌ವುಡ್‌ನ‌ಲ್ಲಿ ನಿರೀಕ್ಷೆ ಮೂಡಿಸಿದ ‘ಮೈ ನೇಮ್‌ ಈಸ್‌ ಅಣ್ಣಪ್ಪೆ’ ಸಿನೆಮಾದಲ್ಲಿ ರಂಗಾಯಣ ರಘು ಅವರು ಸಂಗೀತ ಮಾಸ್ಟರ್‌ ಪಾತ್ರದಲ್ಲಿ ಕಾಣಿಸಿದ್ದಾರೆ. ಮಯೂರ್‌ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿರುವ ಇನ್ನೇನು ಕೆಲವೇ ದಿನದಲ್ಲಿ ತೆರೆಕಾಣಲಿರುವ ಅಣ್ಣಪ್ಪ ಸಿನೆಮಾದಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ಇದು ಅವರ ತುಳುವಿನ ಮೊದಲ ಸಿನೆಮಾ.

ಸಿನೆಮಾದಲ್ಲಿ ಉಮೇಶ್‌ ಮಿಜಾರ್‌ ಅವರ ಲವರ್‌ನ ತಂದೆಯ ರೋಲ್‌ನಲ್ಲಿದ್ದಾರೆ. ಅಂದಹಾಗೆ ಅಣ್ಣಪ್ಪ ಸಿನೆಮಾದ ಆಡಿಯೋ ರಿಲೀಸ್‌ ಇತ್ತೀಚೆಗೆ ಕದ್ರಿ ಗ್ರೌಂಡ್‌ನ‌ಲ್ಲಿ ಅದ್ಧೂರಿಯಾಗಿ ನಡೆದಿತ್ತು. ವಿಜಯ್‌ಪ್ರಕಾಶ್‌ರಿಂದ ಆರಂಭವಾಗಿ ಗಣ್ಯರ ಬಹುದೊಡ್ಡ ಟೀಮ್‌ ಸಮಾರಂಭದಲ್ಲಿ ಭಾಗವಹಿಸಿತ್ತು. ಚಿತ್ರದ ಎಲ್ಲ ಹಾಡುಗಳು ಈಗಾಗಲೇ ಸೋಶಿಯಲ್‌ ಮೀಡಿಯಾ ಮೂಲಕ ಸಾಕಷ್ಟು ಸೌಂಡ್‌ ಮಾಡಿವೆ ಮಂಜು ರೈ ಮೂಳೂರು ಮುಖ್ಯಭೂಮಿಕೆಯ ಈ ಸಿನೆಮಾದಲ್ಲಿ ಕೋಸ್ಟಲ್‌ವುಡ್‌ನ‌ ಖ್ಯಾತ ಕಲಾವಿದರು ಬಣ್ಣಹಚ್ಚಿದ್ದಾರೆ. ಕೆಲವೇ ದಿನದಲ್ಲಿ ಸಿನೆಮಾ ರಿಲೀಸ್‌ಗೆ ಡೇಟ್‌ ಅನೌನ್ಸ್‌ ಕೂಡ ಆಗಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.