ಶೂಟಿಂಗ್‌ ಪೂರ್ಣ: ಆಟಿಡೊಂಜಿ ದಿನ


Team Udayavani, Jun 13, 2019, 5:00 AM IST

t-7

ಯುವ ನಿರ್ದೇಶಕ ಹ್ಯಾರಿಸ್‌ ಕೊಣಾಜೆಕಲ್ಲು ನಿಧನದಿಂದಾಗಿ ಸ್ಥಗಿತಗೊಂಡಿದ್ದ “ಆಟಿಡೊಂಜಿ ದಿನ’ ಸಿನೆಮಾ ಸದ್ಯ ಶೂಟಿಂಗ್‌ ಪೂರ್ಣಗೊಳಿಸಿದೆ. “ದಗಲ್‌ಬಾಜಿಲು’ ನಿರ್ದೇಶಕ ಪ್ರಶಾಂತ್‌ ಸಹಕಾರದಲ್ಲಿ ಶೂಟಿಂಗ್‌ ಮುಗಿದಿದೆ. ಕಥೆ, ಚಿತ್ರಕಥೆ, ಸಂಭಾಷಣೆ ಹ್ಯಾರಿಸ್‌ ಅವರೇ ಬರೆದಿದ್ದರು. ಶೇ.75ರಷ್ಟು ಶೂಟಿಂಗ್‌ ಆಗಿದ್ದ ವೇಳೆ ಅಪಘಾತದಲ್ಲಿ ಹ್ಯಾರಿಸ್‌ ಮೃತಪಟ್ಟಿದ್ದರು. ಹೀಗಾಗಿ ಶೂಟಿಂಗ್‌ ಅರ್ಧಕ್ಕೆ ನಿಂತಿತ್ತು. ಕೆಲವೊಂದು ದೃಶ್ಯ, ಫೈಟ್‌ ಹಾಗೂ ಹಾಡಿನ ಶೂಟಿಂಗ್‌ ಬಾಕಿ ಇತ್ತು. ಸದ್ಯ ಅದನ್ನೆಲ್ಲ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಸದ್ಯ ನಡೆಯುತ್ತಿದೆ. ಪೃಥ್ವಿ ಅಂಬರ್‌, ನಿರೀಕ್ಷಾ ಶೆಟ್ಟಿ, ನವೀನ್‌ ಡಿ ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ, ಸೂರಜ್‌ ಸಾಲ್ಯಾನ್‌ ಮೊದಲಾದವರು ಬಣ್ಣಹಚ್ಚಿದ್ದಾರೆ.

-  ದಿನೇಶ್‌ ಇರಾ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.