“ಎನ್ನ’ ಕಥೆ ನನ ಸುರು!

Team Udayavani, Jun 13, 2019, 5:00 AM IST

t-9

ವಿಶ್ವನಾಥ್‌ ಕೋಡಿಕಲ್‌ ನಿರ್ದೇಶನದಲ್ಲಿ ಸಿದ್ಧವಾಗಿರುವ ಸಿನೆಮಾ “ಎನ್ನ’. ತುಳು ಚಿತ್ರರಂಗದಲ್ಲಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕೋಡಿಕಲ್‌ ಕೆಲವೊಂದು ಸಿನೆಮಾಗಳಿಗೆ ಸಹ ನಿರ್ದೇಶಕರಾಗಿ, ಸ್ಟಿಲ್‌ ಫೋಟೋಗ್ರಾಫರ್‌ ಆಗಿ ದುಡಿದಿದ್ದಾರೆ. ಇದೀಗ ಮೊದಲ ಬಾರಿಗೆ ಸಿನೆಮಾ ನಿರ್ದೇಶನ ಮಾಡಿದ್ದಾರೆ.

ತುಳು ಚಿತ್ರರಂಗದಲ್ಲೇ ಪ್ರಥಮ ಬಾರಿಗೆ ಈ ಸಿನೆಮಾಕ್ಕೆ ಮಹಿಳೆಯೊಬ್ಬರು ಛಾಯಾಗ್ರಹಣ ಮಾಡಿದ್ದಾರೆ. ಬಹುತೇಕ ಕಲಾವಿದರು-ತಂತ್ರಜ್ಞರು ಹೊಸಬರು. “ಎನ್ನ’ ಸಿನೆಮಾ ಈಗಾಗಲೇ ತನ್ನ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ಸೆನ್ಸರ್‌ ಅಂಗಳದತ್ತ ಹೆಜ್ಜೆ ಇಟ್ಟಿದೆ. ಚಿತ್ರತಂಡ ಪ್ರಚಾರದ ಕೆಲಸವನ್ನ ಪ್ರಾರಂಭಿಸಿದ್ದು ಸಿನೆಮಾದಲ್ಲಿ ಅಭಿನಯಿಸಿದ ಕಲಾವಿದರ ಫೋಟೋದೊಂದಿಗೆ ಉತ್ತಮ ಸಂದೇಶವನ್ನು ಲಗತ್ತಿಸಿ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿಯಬಿಟ್ಟಿವೆ. ಟೀಸರ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದ್ದು ಆಗಸ್ಟ್‌ ತಿಂಗಳಲ್ಲಿ ಸಿನೆಮಾದ ಟ್ರೈಲರ್‌ ಬಿಡುಗಡೆಯಾಗಲಿದೆ. ಒಟ್ಟಿನಲ್ಲಿ ಹೊಸಬರು ಸೇರಿಕೊಂಡು ಹೊಸದೊಂದು ಪ್ರಯತ್ನಕ್ಕೆ ಇಳಿದಿದ್ದಾರೆ ಎಂಬುದು ಕೋಸ್ಟಲ್‌ವುಡ್‌ನ‌ ವಿಶೇಷ.

“ಎನ್ನ’ ಸಿನೆಮಾಕ್ಕೆ ಕ್ಯಾನುಟ್‌ ಮಥಾಯಸ್‌ ನಿರ್ಮಾಪಕರಾಗಿದ್ದು, ಕಾರ್ಯಕಾರಿ ನಿರ್ದೇಶಕ – ನಿರ್ಮಾಪಕರಾಗಿ ಮ್ಯಾಕ್ಸಿಮ್‌ ಪಿರೇರಾ ಅಂಜೆಲೋರ್‌ ದುಡಿದಿದ್ದಾರೆ. ವೈಶಾಲಿ ಎಸ್‌. ಉಡುಪಿ ಛಾಯಾಗ್ರಹಣ ಮಾಡಿದ್ದು, ಪ್ರಶಾಂತ್‌ ಸಿ.ಕೆ, ವಿಶ್ವನಾಥ್‌ ಕೋಡಿಕಲ್‌ ಸಂಭಾಷಣೆಯೊಂದಿಗೆ ಅನುಶ್‌ ಚಂದ್ರ ಸಂಕಲನ ಮಾಡಿದ್ದಾರೆ. ಲೋಯ್‌ ವ್ಯಾಲೆಂಟೈನ್‌ ಸಲ್ಡಾನಾ‚ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿನೀತ್‌ ಕುಮಾರ್‌, ಪೃಥ್ವಿ ಅಂಬರ್‌ ನಾಯಕರಾಗಿ ಶೃತಿ ಪೂಜಾರಿ ನಾಯಕಿ ಯಾಗಿದ್ದಾರೆ. ಆಗಸ್ಟ್‌ನಲ್ಲಿ ಸಿನೆಮಾ ರಿಲೀಸ್‌ ಆಗುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.