ಮಣಿಪಾಲ: “SPINAK” ತಂತ್ರಜ್ಞಾನ  ಬಿಡುಗಡೆ

Team Udayavani, Nov 29, 2019, 5:39 PM IST

ಮಣಿಪಾಲ: ಮಣಿಪಾಲದ ಕುಮುದಾ ಹೆಲ್ತ್ ಟೆಕ್  ಪ್ರೈವೇಟ್ ಲಿಮಿಟೆಡ್, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಣಿಪಾಲ ಕೆಎಂಸಿಯ ಆರ್ಥೋಪೇಡಿಕ್ಸ್ ವಿಭಾಗಗಳು ಅಭಿವೃದ್ಧಿಪಡಿಸಿದ “SPINAK” ಅನ್ನು ಮಾಹೆ ಸಹ ಕುಲಾಧಿಪತಿ ಡಾ। ಎಚ್. ಎಸ್. ಬಲ್ಲಾಳ್ ಮತ್ತು ಕೆಎಂಸಿಯ ಮುಖ್ಯಸ್ಥ ಡಾ।ಶರತ್ ರಾವ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು​​. SPINAK  ​ಮೂಲಕ ಬೆನ್ನುಮೂಳೆಗೆ ಸಂಬಂಧಿಸಿದ ರೋಗಗಳ​ ​ತಪಾಸಣೆ​ ​ಹಾಗೂ​ ​ನಿರ್ವಹಣೆಯನ್ನು ಮಾಡಬಹುದು. ​

​​​ಈ ವಿಶಿಷ್ಟವಾದ ತಂತ್ರಜ್ಞಾನವನ್ನು ಎಂ. ಐ. ಟಿ ಯ ವಿದ್ಯುನ್ಮಾನ ಮತ್ತು ಸಂಪರ್ಕ ವಿಭಾಗದ ಡಾ। ಸಂಪತ್ ಕುಮಾರ್ ಭಾಗವತ್, ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಡಾ। ಹರೀಶ್ ಕೆ.  ಎಸ್.  ಹಾಗೂ ಮಣಿಪಾಲ ಕೆಎಂಸಿಯ   ಆರ್ಥೋಪೇಡಿಕ್ಸ್ ವಿಭಾಗದ  ಮುಖ್ಯಸ್ಥ ಡಾ। ಎನ್ ಶ್ಯಾಮ್ ಸುಂದರ್​ ಭಟ್ ​ಅವರು ಅಭಿವೃದ್ಧಿ ಪಡಿಸಿರುತ್ತಾರೆ ಎಂದು ಡಾ। ಬಲ್ಲಾಳ್ ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹಿರಿಯರಿಂದ ಹಿರೇಮದ್ದು ಎಂದು ಕರೆಸಿಕೊಂಡಿರುವ ಅಶ್ವಗಂಧ ಮನೆ ಮುಂದೆ, ಹಿತ್ತಲಲ್ಲಿ ಬೆಳೆಯಬಹುದಾದ ಮನೆಮದ್ದು. ಇದು ಕುದುರೆಯ ಮೂತ್ರದ ವಾಸನೆ ಹೊಂದಿರುವ ಕಾರಣ...

  • ಅರಿಶಿನವು ಹಲವು ಕಾಯಿಲೆಗಳಿಗೆ ಮದ್ದು. ಹೀಗಾಗಿ ಆಯುರ್ವೇದದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ನಾವು ಸಾಮಾನ್ಯವಾಗಿ ಲೆಮನ್‌ ಟೀ, ಪುದೀನಾ ಟೀ ಸಹಿತ ಇನ್ನಿತರ ಮಾದರಿಯ...

  • ಕಂಪ್ಯೂಟರ್‌ನಲ್ಲಿ ಗ್ರಾಫಿಕ್ಸ್‌ ವಿನ್ಯಾಸ ಮಾಡುವವರು ಕಂಪ್ಯೂಟರ್‌ ಮೌಸ್‌ ಹಿಡಿಯುವ ಕೈಯತ್ತ ತಮ್ಮ ದೇಹವನ್ನು ಕೂಡ ಸ್ವಲ್ಪ ವಾಲಿಸುತ್ತಾ ಇರುತ್ತಾರೆ. ಈ ರೀತಿ...

  • ಒತ್ತಡದ ಬದುಕಿನ ಶೈಲಿಯಿಂದ ಕೆಲವು ನೋವುಗಳು ಮಹಿಳೆಯರನ್ನೇ ಹೆಚ್ಚಾಗಿ ಕಾಡುವುದಿದೆ. ಅದೂ ವಯಸ್ಸು 28 ದಾಟಿದರೆ ಸಾಕು, ಒಂದಲ್ಲ ಒಂದು ರೀತಿಯ ನೋವು.ನೋವು ನಿವಾರಕ...

  • ಆರೋಗ್ಯಕರವಾಗಿದ್ದ ದೇಹವಿದ್ದರೆ ಮಾತ್ರ ಏನೇ ಸಾಧನೆ ಮಾಡಲು ಸಾಧ್ಯ. ಆದ್ದರಿಂದ ಇಂದು ಜಿಮ್‌ ಮೊದಲಾದ ಫಿಟ್ನೆಸ್‌ ಕೇಂದ್ರಗಳ ಸಂಖ್ಯೆ ಹೆಚ್ಚುತ್ತಿದೆ. ಫಿಟ್ನೆಸ್‌...

ಹೊಸ ಸೇರ್ಪಡೆ