ಚಿಕ್ಕು ಅಮೃತಫ‌ಲ


Team Udayavani, Nov 3, 2018, 2:42 PM IST

3-november-12.gif

ಬೇಕಾಗುವ ಸಾಮಗ್ರಿಗಳು
ಹಾಲು: 1 ಕಪ್‌
ತೆಂಗಿನ ಹಾಲು: 1 ಕಪ್‌
ಸಕ್ಕರೆ: 1 ಕಪ್‌
ಚಿಕ್ಕು: 2
ತುಪ್ಪ: 2 ಚಮಚ
ಗೋಡಂಬಿ, ದ್ರಾಕ್ಷಿ, ಬಾದಾಮಿ- ತಲಾ- 3- 4

ಮಾಡುವ ವಿಧಾನ
ಒಂದು ಪ್ಯಾನ್‌ಗೆ ಹಾಲು, ತೆಂಗಿನ ಹಾಲು, ಸಕ್ಕರೆ ಮತ್ತು ಬೀಜ ತೆಗೆದು ಸಣ್ಣದಾಗಿ ಕತ್ತರಿಸಿದ ಚಿಕ್ಕುವನ್ನು ಹಾಕಿ ಕುದಿಸಬೇಕು. ಕುದಿದು ತಳ ಬಿಟ್ಟುಕೊಂಡು ಬರುವಾಗ ತುಪ್ಪವನ್ನು ಸೇರಿಸಬೇಕು. ಅನಂತರ ಒಂದು ಬಟ್ಟಲಿಗೆ ತುಪ್ಪ ಸವರಿ ಕುದಿಸಿದ ಮಿಶ್ರಣವನ್ನು ಅದಕ್ಕೆ ಹಾಕಬೇಕು. ಹುರಿದು ಕತ್ತರಿಸಿದ ಗೋಡಂಬಿ, ದ್ರಾಕ್ಷಿ, ಬಾದಾಮಿಗಳಿಂದ ಅಲಂಕರಿಸಬೇಕು. ತುಸು ಆರಿದ ಮೇಲೆ ನಿಮಗೆ ಬೇಕಾದ ಆಕೃತಿಯಲ್ಲಿ ಕತ್ತರಿಸಿ ಸವಿಯಲು ನೀಡಬಹುದು.

 ಶಿಲ್ಪಶ್ರೀ ವಾಮಂಜೂರು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.