ಜೋಳದ ಕೇಕ್‌

Team Udayavani, Nov 9, 2019, 4:08 AM IST

ಬೇಕಾಗುವ ಸಾಮಗ್ರಿ
ಜೋಳದ ಹಿಟ್ಟು -1 ಕಪ್‌
ಕೆನೆ ಹಾಲು-1 ಕಪ್‌
ಪಚ್ಚ ಬಾಳೆಹಣ್ಣು – 1
ಬೇಕಿಂಗ್‌ ಸೋಡಾ/ l ಅಡುಗೆ ಸೋಡಾ l 1/2 ಟೀ ಚಮಚ
ಬೆಲ್ಲ -ಸ್ವಲ್ಪ
ತುಪ್ಪ -ಸ್ವಲ್ಪ
ಡ್ರೈಫ್ರೂಟ್ಸ್‌ -ಸ್ವಲ್ಪ

ಮಾಡುವ ವಿಧಾನ
ಮೊದಲಾಗಿ ಬಾಳೆಹಣ್ಣನ್ನು ಚೆನ್ನಾಗಿ ಮ್ಯಾಶ್‌ ಮಾಡಿ ಅದಕ್ಕೆ ಬೆಲ್ಲ, ತುಪ್ಪ, ಬೇಕಿಂಗ್‌ ಸೋಡಾ, ಹಾಲು ಮತ್ತು ಜೋಳದ ಹಿಟ್ಟು ಎಲ್ಲವನ್ನೂ ಹಾಕಿ ಚೆನ್ನಾಗಿ ಎರಡು ನಿಮಿಷ ಕಲಸಿ ಮಿಕ್ಸ್‌ ಮಾಡಿಕೊಳ್ಳಬೇಕು. ಅನಂತರ ಒಂದು ತುಪ್ಪ ಸವರಿದ ಪಾತ್ರೆಗೆ ಈ ಮಿಶ್ರಣವನ್ನು ಹಾಕಬೇಕು. ಅನಂತರ ಅದರ ಮೇಲೆ ಡ್ರೈ ಫ್ರುಟ್ಸ್‌ ಅನ್ನು ಉದುರಿಸಬೇಕು, ಅನಂತರ ಸ್ವಲ್ಪ ಉಪ್ಪನ್ನು ಹಾಕಿ ಕುಕ್ಕರ್‌ನಲ್ಲಿ ಹದಿನೈದು ನಿಮಿಷ ಸಣ್ಣ ಉರಿಯಲ್ಲಿ ಇಡಬೇಕು. ಅದನ್ನು ಇಳಿಸಿ ಚಾಕುವಿನಿಂದ ಅಥವಾ ಚಮಚದಿಂದ ಚುಚ್ಚಿ ನೋಡಬೇಕು. ಅದು ಅಂಟಿಲ್ಲ ಎಂದರೆ ರುಚಿಯಾದ ಸವಿಯಾದ ಜೋಳದ ಹಿಟ್ಟಿನ ಕೇಕ್‌ ಸವಿಯಲು ಸಿದ್ಧ.

-  ಲಕ್ಷ್ಮೀ, ಆನೆಗುಂಡಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ರಜೆ ಸಮಯದಲ್ಲಿ ಮಕ್ಕಳಿಗೆ ಅಥವಾ ಮನೆಯಲ್ಲಿರುವವರಿಗೆ ಏನು ಮಾಡುವುದು ಎಂಬುದೇ ತಲೆನೋವಾಗಿ ಪರಿಣಮಿಸುತ್ತದೆ. ವೀಕೆಂಡ್‌ ಬಂದರೆ ಮನೆಯಲ್ಲಿ ಹೊಸ ಹೊಸ ಅಡುಗೆ ರುಚಿ...

  • ಬೇಕಾಗುವ ಸಾಮಗ್ರಿ ಬಾಸ್ಮತಿ ಅಕ್ಕಿ- 1 ಕಪ್‌ ನುಣ್ಣಗೆ ಕತ್ತರಿಸಿದ ಮೆಂತೆ ಎಲೆ -2 ಕಪ್‌ ಕತ್ತರಿಸಿದ ಮಿಶ್ರಣ ತರಕಾರಿಗಳು: 1 ಕಪ್‌. ನೀರುಳ್ಳಿ- 1ರಿಂದ 2 ಶುಂಠಿ- 3 ಬೆಳ್ಳುಳ್ಳಿ-...

  • ಪೇಥಾ ಆಗ್ರಾದ ಪ್ರಸಿದ್ಧ ಸ್ವೀಟ್‌ ಆಗಿದ್ದು, ಇಲ್ಲಿಯ ಈ ಸ್ವೀಟ್‌ ಸವಿಯಲು ಜನರು ದೂರದ ಊರುಗಳಿಂದ ಬರುತ್ತಾರೆ. ಇದನ್ನು ಕೇವಲ ಅಂಗಡಿಗಳಲ್ಲಿ ಮಾತ್ರವಲ್ಲ ಮನೆಯಲ್ಲಿಯೂ...

  • ಬೇಕಾಗುವ ಸಾಮಗ್ರಿ ಹಸಿ ಮೆಣಸಿನ ಕಾಯಿ-2 ಬ್ರಾಹ್ಮಿ ಎಲೆ-1 ಕಪ್‌ ಉದ್ದಿನ ಬೇಳೆ-ಒಂದೂವರೆ ಚಮಚ ಹುಣಿಸೇ ಬೀಜ-ಸ್ವಲ್ಪ ಉಪ್ಪು-ರುಚಿಗೆ ತಕ್ಕಷ್ಟು ತೆಂಗಿನಕಾಯಿ-ಅರ್ಧ...

  • ಸಿಹಿ ತಿನಿಸು ಹಬ್ಬ, ಆಚರಣೆಯಲ್ಲಿ ಬಹಳ ಪ್ರಾಮುಖ್ಯತೆ ಪಡೆದಿದೆ. ಸಾಮಾನ್ಯವಾಗಿ ಪಾಯಸ, ಹೋಳಿಗೆ ಹಬ್ಬದ ವಿಶೇಷ ಅಡುಗೆ ಪಟ್ಟಿಯಲ್ಲಿ ಸೇರಿದ್ದು ಏನಾದರೂ ಹೊಸತು ಹಬ್ಬದೂಟಕ್ಕೆ...

ಹೊಸ ಸೇರ್ಪಡೆ