ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌


Team Udayavani, Mar 14, 2020, 4:40 AM IST

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಸಾಂದರ್ಭಿಕ ಚಿತ್ರ

ಬೇಕಾಗುವ ಪದಾರ್ಥಗಳು
ದೋಸೆ ಅಕ್ಕಿ -2.5 ಕಪ್‌ ಅಥವಾ ಅರ್ಧ ಕೆಜಿ.
ಹಸಿ ತೆಂಗಿನ ಕಾಯಿ ತುರಿ-ಅರ್ಧ ಕಪ್‌
ಬ್ಯಾಡ್ಗಿ ಮೆಣಸಿನ ಕಾಯಿ-6 ರಿಂದ 7
ಕೊತ್ತಂಬರಿ ಬೀಜ -4 ಚಮಚ
ಈರುಳ್ಳಿ -2
ಉಪ್ಪು-ರುಚಿಗೆ ತಕ್ಕಷ್ಟು
ಕೊತ್ತಂಬರಿ ಸೊಪ್ಪು-2ರಿಂದ 3 ದೊಡ್ಡ ಚಮಚ
ಎಣ್ಣೆ -ದೋಸೆಗಳನ್ನು ಮಾಡಲು

ಮಾಡುವ ವಿಧಾನ
ದೋಸೆ ಅಕ್ಕಿಯನ್ನು ಕನಿಷ್ಠ 4 ಗಂಟೆಗಳ ಕಾಲ ಅಥವಾ ರಾತ್ರಿಯಿಡೀ ನೆನೆಸಿ ಇಡಿ. ನೆನೆಸಿದ ಅಕ್ಕಿಯ ಜತೆಗೆ ಬ್ಯಾಡ್ಗಿ ಮೆಣಸಿನ ಕಾಯಿ, ಕೊತ್ತಂಬರಿ ಬೀಜ, ತೆಂಗಿನತುರಿ, ಉಪ್ಪು ಹಾಗೂ ಈರುಳ್ಳಿಯನ್ನು ಹಾಕಿ. ಸ್ವಲ್ಪ ನೀರನ್ನು ಹಾಕಿ ಅಕ್ಕಿಯನ್ನು ನುಣ್ಣಗೆ ರುಬ್ಬಿ. ಹಿಟ್ಟನ್ನು ಒಂದು ಪಾತ್ರೆಗೆ ಹಾಕಿ ಹಾಗೂ ಸಾಕಷ್ಟು ನೀರು ಹಾಕಿ ಹಿಟ್ಟಿನ ಹದವನ್ನು ನೀರಾಗಿ ಮಾಡಿಕೊಳ್ಳಿ. ತಯಾರಿಸಿದ ಹಿಟ್ಟಿಗೆ 2ರಿಂದ 3 ದೊಡ್ಡ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ. ಸ್ವಲ್ಪ ಎಣೆಯನ್ನು ಬಿಸಿ ಕಾವಲಿಯ ಮೇಲೆ ಸವರಿ ಮಾಡಿದ ದೋಸೆ ಹಿಟ್ಟನ್ನು ತೆಳ್ಳಗೆ ಹೊಯ್ಯಿರಿ. ದೊಡ್ಡ ಉರಿಯಲ್ಲಿ ಚೆನ್ನಾಗಿ ಕಾಯಿಸಿ ದೋಸೆಯನ್ನು ತೆಗೆಯಿರಿ.

ಬಾಳೆಹಣ್ಣಿನ ಫುಡ್ಡಿಂಗ್‌ ಮಾಡಲು ಬೇಕಾಗುವ ಸಾಮಗ್ರಿಗಳು
ಬಾಳೆಹಣ್ಣು -4
ಬೆಲ್ಲ -ಕಾಲು ಕಪ್‌
ತೆಂಗಿನ ಕಾಯಿ-ಅರ್ಧ ಕಪ್‌
ಏಲಕ್ಕಿ ಪುಡಿ-ಅರ್ಧ ಚಮಚ

ಫುಡ್ಡಿಂಗ್‌ ಮಾಡುವ ವಿಧಾನ
ಬಾಳೆಹಣ್ಣು – ಬೆಲ್ಲದ ಮಿಶ್ರಣ ಮಾಡಲು 4 ಕಳಿತ ಬಾಳೆಹಣ್ಣುಗಳನ್ನು ಒಂದು ಪಾತ್ರೆಯಲ್ಲಿ ಸಿಪ್ಪೆ ತೆಗೆದು ಹಾಕಿ ಹಾಗೂ ಅದಕ್ಕೆ ಕಾಲು ಕಪ್‌ ಹುಡಿ ಮಾಡಿದ ಬೆಲ್ಲವನ್ನು ಹಾಕಿಕೊಳ್ಳಿ. ಚೆನ್ನಾಗಿ ಕಲಸಿಕೊಳ್ಳಿ. ಬಾಳೆಹಣ್ಣು ಹಾಗೂ ಬೆಲ್ಲವನ್ನು ಚೆನ್ನಾಗಿ ಮ್ಯಾಶ್‌ ಮಾಡಿಕೊಳ್ಳುತ್ತಿರಿ.ಅರ್ಧ ಚಮಚ ಏಲಕ್ಕಿ ಪುಡಿ ಹಾಕಿ ಪುನಃ ಚೆನ್ನಾಗಿ ಕಲಸಿಕೊಳ್ಳಿ. ಈ ಬಾಳೆಹಣ್ಣು – ಬೆಲ್ಲದ ಮಿಶ್ರಣವನ್ನು ಮಸಾಲೆ ನೀರುದೋಸೆಗಳ ಜತೆ ಬಡಿಸಿ.

 ಸವಿರುಚಿ

ಟಾಪ್ ನ್ಯೂಸ್

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ಲಸಿಕೆ ಪಡೆಯದವರಿಗೆ ಸರಕಾರಿ ಸವಲತ್ತು ಕೊಡಬೇಡಿ

ಲಸಿಕೆ ಪಡೆಯದವರಿಗೆ ಸರಕಾರಿ ಸವಲತ್ತು ಕೊಡಬೇಡಿ

ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ

ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮೆಂತೆ ಪರಾಟಾ

ಮೆಂತೆ ಪರಾಟಾ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ಲಸಿಕೆ ಪಡೆಯದವರಿಗೆ ಸರಕಾರಿ ಸವಲತ್ತು ಕೊಡಬೇಡಿ

ಲಸಿಕೆ ಪಡೆಯದವರಿಗೆ ಸರಕಾರಿ ಸವಲತ್ತು ಕೊಡಬೇಡಿ

ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ

ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.